ಬೆಂಗಳೂರು : ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಸಂಘ ಬುಧವಾರ ಅರಮನೆ …
ಬೆಂಗಳೂರು : ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಸಂಘ ಬುಧವಾರ ಅರಮನೆ …
ಮೈಸೂರು : ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಯುಕೇಶ್ ಕುಮಾರ್ ಅವರು ತಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿ ವ್ಯಾಪ್ತಿಯ ಚಾಮನಹಳ್ಳಿ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಾಮನಹಳ್ಳಿ ಕೆರೆಯ ಮೀನುಪಾಶವಾರು ಹಕ್ಕನ್ನು ಶ್ರೀ ಚಾಮುಂಡೇಶ್ವರಿ ಮೀನುಗಾರರ ಸಹಕಾರ ಸಂಘ …
ಮೈಸೂರು: ಪಿರಿಯಾಪಟ್ಟಣ ಸಮೀಪ ಶಾಲಾ ವಾಹನ ಪಲ್ಟಿಯಾಗಿ ಮಕ್ಕಳು ಗಾಯಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಲುವಾಂಬ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿದ ವೈದ್ಯರು, ಗಾಯಗೊಂಡಿದ್ದ 11 ಮಕ್ಕಳಿಗೆ ಚಿಕಿತ್ಸೆ ಆರಂಭಿಸಲಾಗಿದೆ. ಓರ್ವ …
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗನಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆಯಾದ ಪರಿಣಾಮ ಮಕ್ಕಳು ಜಗುಲಿಯಲ್ಲೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದರಿಂದ 5ನೇ ತರಗತಿವರೆಗೆ ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಲ್ಲಿ ಪ್ರವೇಶ …
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಂಜಾಪುರ ಗ್ರಾಮದಲ್ಲಿ ಹುಲಿ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಶಾಲಾ ಮಕ್ಕಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಈ ಘಟನೆ ನಡೆದಿದ್ದು, ಹುಲಿ ಓಡಾಡುವ ದೃಶ್ಯ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 29,368 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 960 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, …
ಪಿರಿಯಾಪಟ್ಟಣ: ಶಾಲಾ ವಾಹನ ಪಲ್ಟಿಯಾಗಿ ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಹಬ್ಬನಗುಪ್ಪೆ ಗ್ರಾಮದ ಬಳಿ ನಡೆದಿದೆ. ಕಂಪಲಾಪುರ ನೊಬೆಲ್ ಶಾಲೆಗೆ ಸೇರಿದ ವಾಹನ ಇದಾಗಿದ್ದು, ವಾಹನದ ಮುಂಭಾಗದ ಟೈಯರ್ ಪಂಚರ್ ಆದ ಕಾರಣ ಹಳ್ಳಕ್ಕೆ ಪಲ್ಟಿಯಾಗಿದೆ. …
ನಂಜನಗೂಡು : ಮಂಡ್ಯದ ಮೂಲದ ವ್ಯಕ್ತಿಯೊಬ್ಬರು ನಂಜಗೂಡಿನ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಜರುಗಿದೆ. ಮಂಡ್ಯ ತಾಲೂಕಿನ ಬೆಳ್ಳಂಗನ ಹುಂಡಿಯ ಶಿಕ್ಷಕ ಚಂದ್ರು (45) ನಂಜನಗೂಡಲ್ಲಿ ಕಪಿಲಾ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರ ನಂಜನಗೂಡಿಗೆ ಕಾರಿನಲ್ಲಿಬಂದ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಳೆ ಭಾರೀ ಅವಾಂತರ ಸೃಷ್ಟಿಸಿದ್ದು, ನಂಜನಗೂಡು-ಊಟಿ ಮುಖ್ಯ ರಸ್ತೆಯಲ್ಲಿ ಗುಂಡಿ ಬಿದ್ದಿದೆ. ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿರುವ ಪರಿಣಾಮ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಾಲೇಜು ಮುಂಭಾಗದ ಬಸ್ ತಂಗುದಾಣದ ಬಳಿ ಅವಾಂತರ ಸೃಷ್ಟಿಯಾಗಿದ್ದು, ವಿದ್ಯಾರ್ಥಿಗಳು …
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ …