ಬೆಂಗಳೂರು : ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕಸಹಾಯಕರ ವರ್ಗಾವಣೆಗಳನ್ನು ಕೌನ್ಸಿಲಿಂಗ್ ಮೂಲಕ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …
ಬೆಂಗಳೂರು : ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕಸಹಾಯಕರ ವರ್ಗಾವಣೆಗಳನ್ನು ಕೌನ್ಸಿಲಿಂಗ್ ಮೂಲಕ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …
ಮೈಸೂರು: ನಗರದ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಕಚೇರಿ ಬಳಿಯ ರಸ್ತೆಯಲ್ಲಿನ ಮರಗಳನ್ನು ರಾತ್ರೋರಾತ್ರಿ ಕಡಿದಿರುವ ಘಟನೆಯನ್ನು ಖಂಡಿಸಿ ಏ.18ರಂದು ಸಂಜೆ 6.30ಕ್ಕೆ ಮರಗಳು ಕಡಿಯಲ್ಪಟ್ಟ ಜಾಗದಲ್ಲೇ ಕಪ್ಪುಪಟ್ಟಿ ಧರಿಸಿ, ಮೊಂಬತ್ತಿ ಹಚ್ಚಿ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಪರಿಸರ ಉಳಿವಿಗಾಗಿ ಕ್ರಿಯಾ ಸಮಿತಿ …
ಮೈಸೂರು : ರಾಜ್ಯದಲ್ಲಿ ಜಾತಿಗಣತಿ ಬಗ್ಗೆ ಪರ ವಿರೋಧ ಚರ್ಚೆ ವ್ಯಕ್ತವಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸಿವೆ. ಸದ್ಯ ಈ ಬಗ್ಗೆ ಮಾತನಾಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಬಿಜೆಪಿ ನಾಯಕರ ಬಗ್ಗೆ ಕಿಡಿಕಾರಿದ್ದಾರೆ. ನಂಜನಗೂಡಿನಲ್ಲಿ ಇಂದು (ಏ.16) …
ವಿದ್ಯುತ್ ಅಪಾಯಗಳ ಬಗ್ಗೆ ಎಚ್ಚರಿಕೆವಹಿಸಲು ಸೂಚನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಗ್ರಾಹಕರಿಗೆ ಅಡಚಣೆ ರಹಿತವಾದ ವಿದ್ಯುತ್ ಸೇವೆಯನ್ನು ನೀಡುತ್ತಾ ಬಂದಿದೆ. ಪ್ರಸ್ತುತ ಪೂರ್ವ ಮುಂಗಾರು ಆರಂಭ ಆಗುತ್ತಿರುವ ಸಂದರ್ಭದಲ್ಲಿ ಉಂಟಾಗುವ ವಿದ್ಯುತ್ ಸಮಸ್ಯೆಗಳು, ಅಪಾಯಗಳ ಕುರಿತಂತೆ …
ಮೈಸೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಜಾತಿ ಗಣತಿ ವರದಿ ಬಿಡುಗಡೆಗೆ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘ (District Vokkaliga Association) ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಕೇವಲ ಯಾವುದೋ ಒಂದು ಎಸಿ ರೂಮಲ್ಲಿ ಕುಳಿತು ತಯಾರಿಸಿದ ವರದಿ ಎಂದು ಕಿಡಿಕಾರಿದೆ. …
ಮೈಸೂರು: ಡೀಸೆಲ್ ಬೆಲೆ ಏರಿಕೆ ಹಾಗೂ ಟೋಲ್ ದರ ಹೆಚ್ಚಳ ಖಂಡಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಯುತ್ತಿದ್ದು, ಮೈಸೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೈಸೂರಿನಲ್ಲಿರುವ ಸುಮಾರು 9 ಸಾವಿರ ಗೂಡ್ಸ್ ಲಾರಿಗಳು ಸಂಪೂರ್ಣ ಬಂದ್ ಆಗಿದ್ದು, ಅಗತ್ಯ ವಸ್ತುಗಳ ಸೇವೆ …
ಮೈಸೂರು: ನಗರದ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕಿಯಾಗಿ ನಿವೃತ್ತರಾಗಿದ್ದ ಮಂಜುಳಾ ಬಿ.ಸಿ. (65) ಬಹು ಅಂಗಾಂಗ ವೈಫಲ್ಯದಿಂದ ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು. ಮಹಿಳಾ ಸಂಘಟನೆಯಲ್ಲಿ ಕ್ರಿಯಾಶೀಲರಾಗಿದ್ದ ಅವರಿಗೆ ಪತಿ ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ರಾಜಪ್ಪ ದಳವಾಯಿ ಹಾಗೂ …
ಮೈಸೂರು: ಮಹಾರಾಜರು ಗ್ರಾಮಸ್ಥರಿಗೆ ಜಮೀನು ಗಿಫ್ಟ್ ಕೊಟ್ಟಿದ್ದಾರೆ. ಖಂಡಿತವಾಗಿಯೂ ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸ್ಪಷ್ಟನೆ ನೀಡಿದ್ದಾರೆ. ಚಾಮರಾಜನಗರದಲ್ಲಿ ಭೂಮಿ ವಿಚಾರ ಕುರಿತು ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ …
ಮೈಸೂರು: 5 ಸಾವಿರ ಎಕರೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯೆ ನೀಡಿದ್ದು, ಪತ್ರ ಬರೆದ ಕಾರಣಕ್ಕೆ ಜನರು ಆತಂಕ ಪಡುವ ಅಗತ್ಯವಿಲ್ಲ …
ಮೈಸೂರು: ಕಾರಿನ ಟೈರ್ ಸಿಡಿದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೇಟಗಳ್ಳಿಯ ಆರ್‌ಬಿಐ ಬಳಿ ರಿಂಗ್ ರಸ್ತೆಯಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ಮಣಿಪಾಲ್ ಜಂಕ್ಷನ್ ಕಡೆಯಿಂದ ಬರುತ್ತಿದ್ದ ಕಾರಿನ ಟೈರ್ ಸ್ಪೋಟ …