Mysore
27
overcast clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

mysore

Homemysore

ಮೈಸೂರು: ಮದ್ಯದ ಅಮಲಿನಲ್ಲಿ ಬಾಮೈದನನ್ನೇ ಭಾವ ಕೊಚ್ಚಿ ಕೊಲೆಗೈದ ಘಟನೆ ನಗರದ ಮೇಟಗಳ್ಳಿಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಈಡಿಗರ ಬೀದಿ ನಿವಾಸಿ ಮನೋಜ್ ( 26) ಹತ್ಯೆಯಾದ ವ್ಯಕ್ತಿ. ವಿನೋದ್ ಬಾಮೈದನನ್ನ ಕೊಲೆಗೈದ ಬಾವ. ಹಣಕಾಸಿನ ವಿಚಾರಕ್ಕೆ ಮನೆಯಲ್ಲಿ ನಿತ್ಯ …

  ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಒಂದು ದೊಡ್ಡ ಸಂಚಲನವನ್ನು ಸೃಷ್ಠಿಸಿದ್ದು, ಮುಡಾದ 14 ನಿವೇಶನಗಳನ್ನು ವಾಪಾಸ್ ನೀಡಿರುವ ಬಗ್ಗೆ ಶಾಸಕ ಟಿ.ಎಸ್‌.ಶ್ರೀವತ್ಸವ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾ ಹಗರಣದಿಂದ ಕರ್ನಾಟಕದ ಮಾನ-ಗೌರವ ಹೋಗಿದೆ. ಈಗ ನಿವೇಶನವನ್ನು ವಾಪಸ್ಸು ನೀಡುವ …

ಮೈಸೂರು: ವಿಶ್ವ ವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ಸಾರ್ವಜನಿಕರು ಪ್ರತಿನಿತ್ಯ ಪಾರಿವಾಳಗಳಿಗೆ ಆಹಾರ ಹಾಕುತ್ತಿದ್ದಾರೆ ಎಂಬ ವಿಚಾರಕ್ಕೆ ಪರ-ವಿರೋಧ ಕೇಳಿ ಬಂದಿತ್ತು. ಆದರೆ. ಇದೀಗ ಅದಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಮ್ಮುಖದ ಸಭೆಯಲ್ಲಿ ತೆರೆಬಿದ್ದಿದೆ. ಅರಮನೆ ಆವರಣದಲ್ಲಿ ಪಾರಿವಾಳಗಳಿಗೆ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತಾ ಕಾರ್ಯಗಳು ತೀವ್ರ ವೇಗವಾಗಿ ನಡೆಯುತ್ತಿದ್ದು ಇಂದು(ಸೆ.21) ಯುವ ಸಂಭ್ರಮದ ಪೋಸ್ಟರ್‌ ಹಾಗೂ ದಸರಾದ ವೆಬ್‌ಸೈಟ್ ಅನ್ನು ಉದ್ಘಾಟಿಸಲಾಯಿತು. ‌ ಸಾಂಸ್ಕೃತಿಕ ನಗರಿಯಲ್ಲಿ ಪ್ರತಿ ವರ್ಷ ನಡೆಯುವ ವಿಶ್ವ ವಿಖ್ಯಾತ ಮೈಸೂರು ದಸರಾದ …

ಮೈಸೂರು: ನಾಗಮಂಗಲ, ದಾವಣಗೆರೆ, ಮಂಗಳೂರು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆಯಾಗಿ ಸಮುದಾಯದವರ ನಡುವೆ ಕಂದಕ ಉಂಟಾಗಿ ರಾಜಕೀಯ ತಿರುವು ಪಡೆದಿದ್ದರೆ, ಮತ್ತೊಂದೆಡೆ ಸಾಂಸ್ಕೃತಿಕನಗರಿ ಮೈಸೂರಿನಲ್ಲಿ ಹಿಂದೂ-ಮುಸ್ಲಿಮರು ಒಂದಾಗಿ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ. ಮೈಸೂರಿನಲ್ಲಿ ಈದ್‌ಮಿಲಾದ್, ಗಣೇಶೋತ್ಸವ ಅಂಗವಾಗಿ …

ಮೈಸೂರು: ನಗರದ ರಿಂಗ್ ರಸ್ತೆಯಲ್ಲಿ ರುವ ವಿದ್ಯುತ್ ಕಂಬಗಳ ಅಸಮರ್ಪಕ ನಿರ್ವಹಣೆಯಿಂದಾಗಿ ವಿದ್ಯುತ್‌ದೀಪಗಳು ಹಾಳಾಗಿದ್ದು, ಈ ಮಾರ್ಗದಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ. ಕಿತ್ತು ಬಂದಿರುವ ಸ್ವಿಚ್‌ಗಳು: ನಗರದ ಹೆಬ್ಬಾಳದ ಮೊದಲ ಹಂತದ ಪೆಟ್ರೋಲ್ ಬಂಕ್ ಬಳಿಯಿಂದ …

ಮೈಸೂರು: ದಸರಾ ಜಂಬೂ ಸವಾರಿ ಸಾಗುವ ಮಾರ್ಗ ಸಯ್ಯಾಜಿರಾವ್ ರಸ್ತೆಯ ಇರುವ ಹೆಸರಾಂತ ಚಿಕ್ಕ ಗಡಿಯಾರದ ಸುತ್ತಲಿನ ಪ್ರದೇಶ ಪಾಲಿಕೆಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ನಗರದ ಹೃದಯ ಭಾಗದಲ್ಲಿರುವ ದೇವರಾಜ ಮಾರುಕಟ್ಟೆ ಮುಂಭಾಗದ ಇರುವ ಈ ಗಡಿಯಾರದ ಸುತ್ತಲಿನ ಸ್ಥಳವನ್ನು ಕಳೆದ …

ಮೈಸೂರು: ಜಿಲ್ಲೆಯ ಗುಂಗ್ರಛತ್ರದ ಕೊಪ್ಪಲಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಜಯರಾಮ್‌ ಅವರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು. ಜೊತೆಯಲ್ಲಿ ಪತ್ನಿ ಜಾನಕಮ್ಮ ಮಕ್ಕಳಾದ ರಾಣಿ, ಪ್ರೇಮ್ ಕುಮಾರ್, ಸುನಿತಾ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಅಧ್ಯಕ್ಷರು …

ಮೈಸೂರು: ಬೆಂಗಳೂರಿನ ಸರ್ಜಾಪುರದಲ್ಲಿ ಶನಿವಾರ ಹಾಗೂ ಭಾನುವಾರ ನಡೆದ 10ನೇ ರಾಜ್ಯ ಪೆಂಕಾಕ್ ಸಿಲಾತ್ ಕ್ರೀಡಾಕೂಟದಲ್ಲಿ ಪೆಂಕಾಕ್ ಸಿಲಾತ್ ಕರಾಟೆ ಮಾದರಿ ಕ್ರೀಡಾಕೂಟ) ಪಾಲ್ಗೊಂಡಿದ್ದ ಮೈಸೂರಿನ ಸ್ಪರ್ಧಿಗಳು 12 ಪದಕಗಳನ್ನು ಗಳಿಸಿದ್ದಾರೆ. ಬಾಲಕರ ವಿಭಾಗದಲ್ಲಿ ಹರ್ಷ ಎರಡು ಚಿನ್ನದ ಪದಕ, ಸೂರಜ್, …

ಕಾರು ಗುದ್ದಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವು ಮೈಸೂರು: ವೇಗವಾಗಿ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಮೈಸೂರು- ನಂಜನಗೂಡು ರಸ್ತೆಯ ಮರಸೆ ಗೇಟ್ ಬಳಿ ಮಂಗಳವಾರ ನಡೆದಿದೆ. ನಂಜನಗೂಡು …

Stay Connected​
error: Content is protected !!