Mysore
27
overcast clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

mysore

Homemysore

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅದ್ವಾನಗಳಿಗೆಲ್ಲಾ ಸಚಿವರೇ ಕಾರಣರಾಗಿದ್ದು, ಸಂಜೆ ಒಳಗಾಗಿ ಸಚಿವ ಭೈರತಿ ಸುರೇಶ್‌ ಅವರ ರಾಜೀನಾಮೆ ಪಡೆಯಬೇಕು ಎಂದು ಶಾಸಕ ಶ್ರೀವತ್ಸ ಆಗ್ರಹಿಸಿದ್ದಾರೆ. ನಗರದಲ್ಲಿ ಮುಡಾ ಹಿಂದಿನ ಆಯುಕ್ತ ದಿನೇಶ್‌ ಕುಮಾರ್‌ ಅಮಾನತು ವಿಚಾರ ಸಂಬಂಧ ಮಾತನಾಡಿರುವ …

ಮೈಸೂರು: ಬಿಜೆಪಿ ಆಡಳಿತದ ಕೊರೊನಾ ಕಾಲಾವಧಿಯ ವೇಳೆ ನಡೆದಿದೆ ಎನ್ನಲಾದ ಅಕ್ರಮ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು. ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ದಿನೇಶ್‌ ಕುಮಾರ್‌ ಅವರ ಅಮಾನತು ಬೆನ್ನಲ್ಲೇ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಶ್ರೀವತ್ಸ ಅವರು ಅಮಾನತು ಆದೇಶವೇ ಕಾಂಗ್ರೆಸ್‌ ಸರ್ಕಾರದ ಸುಸೈಡ್‌ ನೋಟ್‌ ಆಗಲಿದೆ ಎಂದು ಹೇಳಿದ್ದಾರೆ. ನಗರದಲ್ಲಿಂದು ಪಬ್ಲಿಕ್‌ …

ಪಿರಿಯಾಪಟ್ಟಣ: ದುಡಿಯುವ ಕೂಲಿ ಕಾರ್ಮಿಕರಿಗೆ ಕೆಲಸ ನೀಡಿ ಅವರ ಜೀವನೋಪಾಯ ಬಲಪಡಿಸಿ ನೈಸರ್ಗಿಕ ಸಂಪತ್ತನ್ನ ನಿರ್ವಹಣೆ ಮಾಡಿ ಸಾರ್ವಜನಿಕರ ಕಾಮಗಾರಿಗಳನ್ನೂ ಅನುಷ್ಠಾನಗೊಳಿಸಿ ಮೂಲಭೂತ ಸೌಕರ್ಯ ಒದಗಿಸುವುದು ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮುಖ್ಯ ಉದ್ದೇಶ ಎಂದು ತಾಲೂಕು ಸಾಮಾಜಿಕ ಲೆಕ್ಕ ಪರಿಶೋಧನಾ …

ಬೆಂಗಳೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಸುಜ್ಜಲೂರು ಗ್ರಾಮದ ದಲಿತ ಸಮುದಾಯ ಬಡವಾಣೆಯಲ್ಲಿ ರಸ್ತೆ ಮತ್ತು ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾದ ಪರಿಣಾಮ ನೈರ್ಮಲ್ಯತೆ ಇಲ್ಲದಂತಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ …

ಮೈಸೂರು: ಗ್ರಾಮೀಣ ಪ್ರದೇಶ ಮಕ್ಕಳ ಪ್ರತಿಭೆ ಗುರುತಿಸಲು ಶಾಲಾ ಹಂತದ ಕ್ರೀಡಾ ಕೂಟ ಸಹಕಾರಿಯಾಗಿದೆ ಎಂದ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರದ ದೂರ ಗ್ರಾಮದಲ್ಲಿರುವ ಶ್ರೀ ಮಹದೇಶ್ವರ ವಿದ್ಯಾ ಸಂಸ್ಥೆಯಲ್ಲಿ ನಡೆದ ಜಯಪುರ ಹೋಬಳಿ ಮಟ್ಟದ ಕ್ರೀಡಾ …

ಮೈಸೂರು: ಸಾಂಸ್ಕೃತಿಕ ನಗರಿ, ಅರಮನೆ ನಗರಿ ಹೆಗ್ಗಳಿಕೆಯ ಮೈಸೂರು ಶೀಘ್ರದಲ್ಲಿಯೇ " ಗಾಂಧಿ ಭವನ" ಎಂಬ ಗರಿಯನ್ನು ತನ್ನ ಮುಕುಟಕ್ಕೆ ಸಿಕ್ಕಿಸಿಕೊಳ್ಳಲಿದೆ. ಮಹಾತ್ಮ ಗಾಂಧಿಯವರ ಚಿಂತನೆಗಳು, ತತ್ವ, ಆದರ್ಶ, ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆಗಳೊಂದಿಗೆ, ಗಾಂಧಿಯವರ ಸರಳ ಜೀವನ, …

ಮೈಸೂರು: ಶತಮಾನಗಳ ಹಿಂದೆಯೇ ಕನಕದಾಸರು ಹೇಳಿರುವಂತೆ ತಂದೆ ತಾಯಿಯನ್ನು ಬಿಟ್ಟೇನು, ರಾಜ್ಯವನ್ನು ಬಿಟ್ಟೇನು ಏನನ್ನಾದರೂ ಬಿಟ್ಟೇನು ಆದರೆ ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ ಎಂದು ಶ್ರೀ ಕೃಷ್ಣನ ಕುರಿತ ಕನಕದಾಸರು ಹಾಡಿದ್ದ ಗೀತೆಯನ್ನು ಉಲ್ಲೇಖಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ …

ಮೈಸೂರು: ಇದೇ ಆಗಸ್ಟ್‌ 27ರಂದು ತಮಿಳುನಾಡಿನ ತಿರುಚಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ರಾಷ್ಟ್ರೀಯ ರೈತ ಸಮಾವೇಶ ನಡೆಯಲಿದೆ ಎಂದು ಈ ಬಗ್ಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾ‌ರ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು (ಆ.24) ಮೇಘಾಲಯದ ನೂತನ ರಾಜ್ಯಪಾಲರಾದ ಸಿ.ಎಚ್.ವಿಜಯ್‌ಶಂಕರ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು. ಈ ಸಂಬಂಧ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿರುವ ಯದುವೀರ್‌ ಅವರು, "ಮೇಘಾಲಯದ ನೂತನ …

Stay Connected​
error: Content is protected !!