Mysore
26
overcast clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

mysore

Homemysore

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡುವುದಿಲ್ಲ ಎಂದು ಭಾವಿಸಿದ್ದೇವೆ. ಒಂದು ವೇಳೆ ಅವರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿದರೇ ನಾನು ಕಾನೂನು ಹೋರಾಟ ಮಾಡಲು ಸಿದ್ದವಿದ್ದೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ …

ಮೈಸೂರು: ಬಿಜೆಪಿ ಅವರ ಮೈಸೂರು ಚಲೋ ಪಾಪದ ಯಾತ್ರೆ ಇಂದಿಗೆ ಅಂತ್ಯಗೊಂಡಿದೆ. ಆ ಮೂಲಕ ಬಿಜೆಪಿಗರ ಮೇಲೆ ಅಂಟಿಕೊಂಡಿದ್ದ ಕೊಳೆಯನ್ನು ಇಂದು ತೊಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಕಟುವಾಗಿ ಟೀಕಿಸಿದರು. ಮೈಸೂರು ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ನಮಗೆ ಗೆಲುವಾಗಲೇಬೇಕು. ಆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ತೊಲಗಿಸಬೇಕು ಎಂದು ಜೆಡಿಎಸ್‌ ಕೋರ್‌ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ವಾಗ್ದಾಳಿ ನಡೆಸಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಮೈಸೂರು ಚಲೋ …

ಮೈಸೂರು: ಇದು ಮಳೆಗಾಲ, ಹೀಗಾಗಿ  ವಿದ್ಯುತ್‌ ವ್ಯತ್ಯಯ ಸಮಸ್ಯೆ ಕಾಮನ್.‌ ಈ ಸಮಯದಲ್ಲಿ ಹಳ್ಳಿಗಳಲ್ಲಿ ಕರೆಂಟ್‌ ಸಾಕಷ್ಟು ಬಾರಿ ಇರುವುದಿಲ್ಲ. ಆದರೆ ನಗರದಲ್ಲೂ ಮಳೆಗಾಲದಲ್ಲಿ ವಿದ್ಯುತ್‌ ಸಮಸ್ಯೆ ಹೆಚ್ಚಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಕಷ್ಟು ಕಡೆ ವಿದ್ಯುತ್‌ ಕಾಮಗಾರಿ ನಡೆಯುತ್ತಿದೆ. …

ಮೈಸೂರು: ಪತ್ರಕರ್ತ, ಉಪನ್ಯಾಸಕ ಹಾಗೂ ವನ್ಯಜೀವಿ ಛಾಯಾಗ್ರಾಹಕ ಲೋಕೇಶ್‌ ಮೊಸಳೆ ಅವರ ತಂದೆ, ನಿವೃತ್ತ ಶಿಕ್ಷಕ ಕೆ.ಎಂ ರಂಗೇಗೌಡ(85) ಅವರು ಗುರುವಾರ ಮಧ್ಯರಾತ್ರಿ ನಿಧನರಾದರು. ವಯೋಸಹಜ ಕಾಯಿಲೆ ಬಳಲುತ್ತಿದ್ದ ಅವರು, ತಮ್ಮ ಮನೆಯಲ್ಲಿಯೆ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ ಮಂಗಳಾ, ಪುತ್ರರಾದ …

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತವನ್ನು ವಿರೋಧ ಮಾಡಲು ಯಾವ ವಿಷಯವೂ ಇಲ್ಲದೆ ಬಿಜೆಪಿ ಮತ್ತು ಜೆಡಿಎಸ್ ಮೂಡಾ ಹಗರಣ ಸೃಷ್ಟಿಸಿ ಸಿಎಂ ವಿರುದ್ಧ ಇಲ್ಲಾಸಲ್ಲದ ಆರೋಪ ಮಾಡಿದರೆ ದಲಿತರು ಕೈಕಟ್ಟಿ ಕೂರುವುದಿಲ್ಲ ಎಂದು …

ಮೈಸೂರು: ನಾಳೆ (ಆ.09) ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಸಮಾವೇಶಕ್ಕೆ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿನ ಜನರು ಕೆ.ಎಸ್.ಆರ್.ಟಿ.ಸಿ ಬಸ್, ಖಾಸಗಿ ಬಸ್ ಹಾಗೂ ಕಾರ್ ಮತ್ತು ಬೈಕ್‌ಗಳಲ್ಲಿ ಆಗಮಿಸಲಿದ್ದು, ಕಾರ್ಯಕ್ರಮದ ಸುತ್ತಲಿನ ರಸ್ತೆಗಳಲ್ಲಿ ವಾಹನಗಳ ಸಂಚಾರ …

ಮೈಸೂರು: ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಂದ ಪ್ರಾಷಿಕ್ಯೂಷನ್‌ ಭೀತಿ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಈ ಎಲ್ಲಾ ವಿಚಾರಗಳನ್ನು ಪಕ್ಕಕ್ಕಿಟ್ಟು ಕೆಲಕಾಲ ಮೈಸೂರಿನಲ್ಲಿ ಜಾಲಿ ಮೂಡ್‌ಗೆ ತೆರಳಿದ್ದಾರೆ. ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ಸಿದ್ದರಾಮಯ್ಯ ಅವರ ನೂತನ …

ಮೈಸೂರು: ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೈಸೂರು ರವರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಯವರೊಂದಿಗೆ ಮೈಸೂರು ನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ …

ಮೈಸೂರು: ಕರ್ನಾಟಕ ಇಎಸ್‌ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಂಸ್ ಡಿಸೈನ್ ಮತ್ತು ತಯಾರಿಕೆ) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿಸುವ ಗುರಿ ಹೊಂದಲಾಗಿದ್ದು, ದೇಶದ ಮೊದಲ ಟೆಕ್‌ ಜಾತ್ರೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗುವುದು ಎಂದು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮೈಸೂರಿನಲ್ಲಿ …

Stay Connected​
error: Content is protected !!