Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

mysore

Homemysore

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ಮೈಸೂರು, ಮಂಡ್ಯ ಸೇರಿದಂತೆ ರಾಜ್ಯದ 56 ಕಡೆಗಳಲ್ಲಿ ಲೋಕಾಯುಕ್ತ ದಿಢೀರ್‌ ದಾಳಿ ಮಾಡಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಇಂದು (ಜುಲೈ. 11) ಬೆಳಿಗ್ಗೆಯಿಂದಲೇ ರಾಜ್ಯದ ನಾನಾ ಕಡೆಗಳಲ್ಲಿ ದಾಳಿ …

ಮೈಸೂರು : ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ಯದವೀರ್‌ ಅವರು ಸೌಲಭ್ಯಗಳ ಸಂಪೂರ್ಣ ಸಮೀಕ್ಷೆ ನಡೆಸಿದರು.  ನಗರದ ಹೊರವಲಯದಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಸೌಲಭ್ಯಗಳ ಸಂಪೂರ್ಣ ಸಮೀಕ್ಷೆಯನ್ನು ನಡೆಸಿದರು. ಎರಡು ಹಂತಗಳಲ್ಲಿ ಆಗಲಿರುವ ವಿಮಾನ ನಿಲ್ದಾಣದ …

ಮೈಸೂರು: ರಾಜ್ಯದಾದ್ಯಂತ ಡೆಂಗ್ಯು ಅಬ್ಬರಿಸುತ್ತಿದ್ದರೆ ಇತ್ತ ಮೈಸೂರಿನಲ್ಲಿ ಚರಂಡಿಗಳಲ್ಲಿ ಕಸ ತುಂಬಿ ಕೊಳೆತು ನಾರುತ್ತಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದ್ದರೂ ಮಹಾನಗರ ಪಾಲಿಕೆ ಅಧಿಕಾರಿಗಳು ಇದಕ್ಕೂ ತಮಗೂ ಸಂಬಂಧವಿಲ್ಲ ಎನ್ನು ವಂತೆ ನಿಶ್ಚಿಂತೆಯಿಂದಿದ್ದಾರೆ. ದೂರು …

ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜು.13 ರಂದು ರಾಷ್ಟ್ರೀಯ/ಮೆಗಾ ಲೋಕ್ ಅದಾಲತ್ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದ್ದು, ಲೋಕ್ ಅದಾಲತ್‌ನಲ್ಲಿ ಈ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಶಾಸಕ ಡಾ. ಅಶ್ವಥ್‌ ನಾರಾಯಣ್‌ ಹೇಳಿದರು. ನಗರದಲ್ಲಿಂದು (ಜುಲೈ.9) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಅನುಕೂಲದ ಆಧಾರದಲ್ಲಿ ಸಿಎಂ …

ಮೈಸೂರು: ಚಾಮುಂಡಿಬೆಟ್ಟ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆಯುವ 2024ರ ಆಷಾಡ ಮಾಸದ ಪ್ರಯುಕ್ತ ಆಗಮಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯಗಳೊಂದಿಗೆ ಹಲವಾರು ಅನುಕೂಲ ವ್ಯವಸ್ಥೆಗಳನ್ನು ಮಾಡಲಾಗಿರುತ್ತದೆ. ಚಾಮುಂಡಿಬೆಟ್ಟ ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ 2024ರ ಆಷಾಡ ಮಾಸದ ಶುಕ್ರವಾರಗಳು ಮತ್ತು ವರ್ದಂತಿಯು ಜುಲೈ …

ಮೈಸೂರು: ರೋಟರಿ ಸೆಂಟ್ರಲ್ ಮೈಸೂರಿನ 2024- 25 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಆರ್ ತಂತ್ರಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ನಗರದ ಮೈಸೂರು ಬೆಂಗಳೂರು ರಸ್ತೆಯಲ್ಲಿರುವ ಪೈ ವಿಸ್ತ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪ್ರಮಾಣ ವಚನ …

ಮೈಸೂರು: ಕನ್ನಡಪರ ಹಿರಿಯ ಚಳುವಳಿಕಾರ, ಹೋರಾಟಗಾರರಾದ ತಾಯೂರು ವಿಠ್ಠಲಮೂರ್ತಿ ಅವರು ಮಂಗಳವಾರ (ಜುಲೈ. 9) ಮೈಸೂರಿನಲ್ಲಿ ನಿಧನ ಹೊಂದಿದ್ದಾರೆ. 82 ವರ್ಷದ ತಾಯೂರು ವಿಠ್ಠಲಮೂರ್ತಿ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಮೈಸೂರಿನ ಅಗ್ರಹಾರದ ನಿವಾಸದಲ್ಲಿ ನಿಧನರಾಗಿದ್ದಾರೆ. ಹಲವಾರು ಕನ್ನಡಪರ ಚಳುವಳಿಗಳಲ್ಲಿ ಸಕ್ರಿಯರಾಗಿ …

ಮೈಸೂರು: ಹಸಿರುಲೋಕ ಸಂಘಟನೆ ವತಿಯಿಂದ ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ 113ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕೃಷ್ಣಮೂರ್ತಿಪುರಂ ಬಡಾವಣೆಯ ಗುಬ್ಬಚ್ಚಿ ಶಾಲೆಯಲ್ಲಿ ಮನೆಗೊಂದು ಗಿಡ ಆಯುರ್ವೇದ ಸಸಿ ವಿತರಣೆ ಅಭಿಯಾನ ನಡೆಸಲಾಯಿತು. ಲಕ್ಷ್ಮಿಪುರಂ ಪೋಲಿಸ್ ಠಾಣೆ ಆರಕ್ಷಕ ವೃತ್ತ …

ಮೈಸೂರು: ಬೇಕರಿಯಲ್ಲಿ ತಿಂದ ತಿನಿಸುಗಳಿಗೆ ಹಣ ಕೇಳಿದ್ದಕ್ಕಾಗಿ ದಾಂಧಲೆ ನಡೆಸಿ ಬೇಕರಿ ನೌಕರನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಹೂಟಗಳ್ಳಿ ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ಕೃಷ್ಣಾ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಮದ್‌ ಸಾಜಿದ್‌ ಎಂಬುವವರ ಮೇಲೆ ಪುಡಿ ರೌಡಿಗಳು ಚಾಕುವಿನಿಂದ ದಾಳಿ …

Stay Connected​