Mysore
21
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

mysore

Homemysore

ಮೈಸೂರು: ಶ್ರೀ ಶ್ರೀ ಸುಶಮೀoದ್ರ ತೀರ್ಥರ ಸೇವಾ ಸಂಘ ವತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 429ನೇ ವರ್ದಂತಿ ಅಂಗವಾಗಿ ಭಕ್ತಾದಿಗಳಿಗೆ ಲಾಡು ಹಾಗೂ ಪ್ರಸಾದ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಸುಶಮೀoದ್ರ ತೀರ್ಥರ ಸೇವಾ ಸಂಘದ ಉಪಾಧ್ಯಕ್ಷ ವರುಣ …

ಮೈಸೂರು : ನಗರದಲ್ಲಿ ತೂಗುದೀಪ ದರ್ಶನ್ ಅಭಿಮಾನಿ ಬಳಗದಿಂದ ಬೇಸಿಗೆ ದಗೆಯಿಂದ ಪಕ್ಷಿಪ್ರಾಣಿಗಳ ಸಂರಕ್ಷಿಸುವ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು. ನ್ಯಾಯಾಲಯದ ಎದುರಿನ ಕೃಷ್ಣರಾಜ ಬೌಲೇಯಾರ್ಡ್ ರಸ್ತೆಯಲ್ಲಿನ ಮರಗಳಿಗೆ ಎರಡು ಡಬ್ಬಿಗಳನ್ನು ನೇತುಹಾಕಿ, ಒಂದು ಡಬ್ಬದಲ್ಲಿ ನೀರು ಮತ್ತೊಂದರಲ್ಲಿ ಆಹಾರ ಹಾಕಲಾಯಿತು. ಡಬ್ಬಿಗಳನ್ನು …

ಮೈಸೂರು: ಅಧಿಕಾರಿಗಳು ತಮ್ಮ ಪ್ರತಿಭೆಗಳನ್ನು ತೋರಿಸಲು ಈ ಕ್ರೀಡಾಕೂಟ ಒಳ್ಳೆಯ ಸಂದರ್ಭ. ಕ್ರೀಡಾ ಸ್ಫೂರ್ತಿ ಎನ್ನುವುದು ನಮ್ಮ ಕೆಲಸದ ವೈಖರಿಯನ್ನು ತಿಳಿಸುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಹೇಳಿದರು. ಇಂದು ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ …

ಮೈಸೂರು : ಮೈಸೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಸಂಜೆ ವಾಯುವಿಹಾರಕ್ಕೆಂದು ಹೋದವರಿಗೆ ಬೃಹದಾಕಾರದ ಮೊಸಳೆಯೊಂದು ಕೆರೆಯ ದಂಡೆ ಮೇಲೆ ಕುಳಿತಿರುವುದನ್ನು ಕಂಡು ಭಯಬೀತರಾಗಿದ್ದಾರೆ. ಭಾನುವಾರ(ಮಾ.೩) ಸಂಜೆ ಕುಕ್ಕರ ಹಳ್ಳಿಗೆ ವಾಯು ವಿಹಾರಕ್ಕೆ ತೆರಳಿದವರ ಕಣ್ಣಿಗೆ ಕೆರೆಯ …

ಮೈಸೂರು :  ನೆಕ್ಸಸ್ ಸೆಂಟರ್ ಸಿಟಿ ಮಾಲ್‌ನಲ್ಲಿ ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ವತಿಯಿಂದ ಹಮ್ಮಿಕೊಂಡಿರುವ ಮೂರು ದಿನಗಳ ಗೆಡ್ಡೆ-ಗೆಣಸು ಮೇಳಕ್ಕೆ ಶುಕ್ರವಾರ ಚಾಲನೆ ದೊರೆಯಿತು. ನೆಕ್ಸಸ್ ಸೆಂಟರ್ ಸಿಟಿ ಮಾಲ್‌ನ ಮುಖ್ಯದ್ವಾರದಲ್ಲಿ ಅಲಂಕಾರಿಕವಾಗಿ ಜೋಡಿಸಿದ್ದ ವಿವಿಧ ಬಗೆಯ ಗೆಡ್ಡೆ-ಗೆಣಸುಗಳನ್ನು …

ಮೈಸೂರು : ಜಿಲ್ಲಾ ಪಂಚಾಯತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ …

ಭೇರ್ಯ : ಖಾಸಗಿ ಶಾಲೆಯ ಮಿನಿ ಬಸ್‌ಗೆ ರಸ್ತೆ ಕಾಮಗಾರಿ ಮಾಡುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಸ್ ಉರುಳಿ ಬಿದ್ದ ಘಟನೆ ಸಾಲಿಗ್ರಾಮ - ಭೇರ್ಯ ಹೆದ್ದಾರಿಯಲ್ಲಿನ ಕುರುಬಹಳ್ಳಿ ಗೇಟ್‌ ಬಳಿ ನಡೆದಿದೆ. ಈ ಬಸ್‌ ಸಾಲಿಗ್ರಾಮ ತಾಲ್ಲೂಕಿನ …

ಸರಗೂರು: ಸ್ನೇಹಿತರೊಂದಿಗೆ ಈಜಲು ಹೋದ ಯುವಕನೋರ್ವ ಕಪಿಲ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಂಬಸೋಗೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮೈಸೂರಿನ ರಾಘವೇಂದ್ರನಗರದ ನಿವಾಸಿ ಕೃಷ್ಣ ಎಂಬುವರ ಪುತ್ರ ಹರೀಶ್ (34) ಮೃತ ದುರ್ದೈವಿ. ಈತ ಸ್ನೇಹಿತ ಗಣೇಶನೊಡನೆ ಆಟೋದಲ್ಲಿ ಸುತ್ತಾಡಿ ಬರುವುದಾಗಿ …

ಮಂಡ್ಯ: ಸಂಕ್ರಾಂತಿ ಹಬ್ಬದ ಸಡಗರದ ಸನಿಹದಲ್ಲಿಯೇ ಕಾರು ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿ ಸಮೀಪದ ಶಿಂಷಾ ಸೇತುವೆ ಬಳಿ ನಡೆದಿದೆ. ಮೃತರನ್ನು ಮ್ಯಾನೇಜರ್ ಶಂಕರ್‌ ಹಾಗೂ ಮಹಾದೇವು ಎಂದು ಗುರುತಿಸಲಾಗಿದ್ದು ತೀವ್ರವಾಗಿ ಗಾಯಗೊಂಡಿರುವ ಕಿಶೋರ್‌ ಎಂಬುವವರನ್ನು ಮಿಮ್ಸ್‌ …

ಕರ್ನಾಟಕದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 296 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 50 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1245 ಮುಟ್ಟಿದೆ. ಕೊನೆಯ …

Stay Connected​
error: Content is protected !!