Mysore
27
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

mysore

Homemysore

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ಜಾಗೃತ ದಳದ ಅಧಿಕಾರಿಗಳು 31 ಪ್ರಕರಣಗಳನ್ನು ದಾಖಲಿಸಿ, 2.17 ಲಕ್ಷ ರೂ.ಗಳ ದಂಡ ವಿಧಿಸಿದ್ದಾರೆ. ಸೆಸ್ಕ್ ವ್ಯಾಪ್ತಿಯಲ್ಲು ಸಾಮೂಹಿಕ ಕಾರ್ಯಾಚರಣೆ …

ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದರು. ಸತತ ಮೂರು ಗಂಟೆಗಳಿಗೂ ಹೆಚ್ಚು ಕಾಲ ನಗರದ ಜಲದರ್ಶಿನಿ …

ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ ಶಾರದಾ ಪೀಠಾಧಿಶ್ವರ ಶ್ರೀವಿಧು ಶೇಖರ ಭಾರತೀ ಸ್ವಾಮೀಜಿ ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚ್ಯವಿದ್ಯಾ ಸಂಶೋಧನಾಲಯದಲ್ಲಿ ಸೋಮವಾರ ನಡೆದ ಗುರುವಂದನಾ ಸಮಾರಂಭ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಿಎಂ ಸಿದ್ದರಾಮಯ್ಯ ಅವರು, ಸಾರ್ವಜನಿಕರಿಂದ ಅಹವಾಲು ಪತ್ರಗಳನ್ನು ಪಡೆದು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಬಳಿಕ ಮೈಲಾರಿ ಹೋಟೆಲ್‌ನಲ್ಲಿ ಬೆಳಗಿನ …

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ ಬೆಲೆಯೂ ಇಲ್ಲ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಕೇಂದ್ರ ಸರ್ಕಾರ ಮನರೇಗಾ ಹೆಸರು ಸೇರಿದಂತೆ, ನಾನಾ …

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಅರಮನೆ ಆವರಣವು ಹೂವುಗಳಿಂದ ಆಕರ್ಷಿಸಲು ಸಜ್ಜಾಗಿದೆ. ಭಾನುವಾರ ಸಂಜೆ ೪ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. …

ಮೈಸೂರು : ಮೈಸೂರಿನ ರೇಸ್‌ಕ್ಲಬ್‌ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು ಮನೋರಂಜನೆ, ಮೆರವಣಿಗೆಗೆ ಬಳಸದಂತೆ ನಿರ್ಬಂಧ ಹೇರಲಾಗಿದೆ. ಮೈಸೂರು ರೇಸ್‌ಕ್ಲಬ್‌ನಲ್ಲಿರುವ ಕುದುರೆಗಳ ಪೈಕಿ ಒಂದು ಕುದುರೆಗೆ ಗ್ಲಾಂಡರ್ಸ್ ರೋಗ ದೃಢಪಟ್ಟಿರುವ ಹಿನ್ನೆಲೆಯಲ್ಲಿ …

ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷ ಅಭಯ್ ಮನೋಹರ್ ಸಪ್ರೆ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ …

ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್‌ಗೆ ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರವೇಶ ನಿರ್ಬಂಧ ಸೇರಿದಂತೆ ಹಲವಾರು ಮಹತ್ವದ ತೀರ್ಮಾನಗಳನ್ನು ಮೈಸೂರು ವಿಶ್ವವಿದ್ಯಾನಿಲಯವು ಕೈಗೊಂಡಿದೆ. ಮಾನಸಗಂಗೋತ್ರಿ ಕ್ಯಾಂಪಸ್, ಯುವರಾಜ, …

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಪ್ರತಿ ವರ್ಷದಂತೆ ಈ ಬಾರಿ ಕೂಡ ಫಲಪುಷ್ಪ ಪ್ರದರ್ಶನವು ಪ್ರವಾಸಿಗರು ಹಾಗೂ ಮೈಸೂರಿಗರ ಕಣ್ಮನ …

Stay Connected​
error: Content is protected !!