Mysore
22
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

mysore

Homemysore

ಮೈಸೂರು : ಚಿನ್ನ ಖರೀದಿ ಮಾಡಿ ದೀಪಾವಳಿ ಹಬ್ಬದ ಸಂಭ್ರಮವನ್ನು ದುಪ್ಪಟು ಮಾಡಲು ಯೋಚಿಸುತ್ತಿದ್ದವರಿಗೆ ಚಿನ್ನದ ಇಂದು ಚಿನ್ನದ ಬೆಲೆ ಕೈ ಸುಟ್ಟಿದೆ. ನೆನ್ನೆಗಿಂತ ಇಂದು ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ.   ರಾಜ್ಯದ ಪ್ರಮುಖ ನಗರಗಳಲ್ಲಿನ ಚಿನ್ನದ ದರ ಇಂತಿದೆ ಮೈಸೂರು …

ಮೈಸೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರು ಹಸಿರು ಶಾಲು ಹಿಡಿದು ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು …

ಮೈಸೂರು : ಬೆಂಗಳೂರು ಮೈಸೂರು ಜಂಟಿ ನಗರವಾಗಿ ಅಭಿವೃದ್ಧಿ ಪಡಿಸುವ ಚಿಂತನೆ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೂ ವಿಶೇಷ ಆಸಕ್ತಿ ಇದೆ ಎಂದು ಸಚಿವ ಭೈರತಿ ಸುರೇಶ್‌ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಅಭಿವೃದ್ಧಿಗೆ 2 ಸಾವಿರ …

ಮೈಸೂರು : ಲಿಂಗದೇವರ ಕೊಪ್ಪಲು ವೃತ್ತದಲ್ಲಿ ಅಳವಡಿಸಿದ್ದ ಸಿಎಂ ಸಿದ್ದರಾಮಯ್ಯ ನಾಮ ಫಲಕವನ್ನು ಪೊಲೀಸರು ತೆರವು ಮಾಡಿದ ಕಾರಣ ಸಿದ್ದರಾಮಯ್ಯ ಅಭಿಮಾನಿಗಳು ಪೋಲಿಸರ ವಿರುದ್ಧ ಪ್ರತಿಭಟಿಸಿ ರಸ್ತೆ ತಡೆದ ಘಟನೆ ಮೈಸೂರಿನಲ್ಲಿ ನಡೆದಿದೆ. ಲಿಂಗದೇವರ ಕೊಪ್ಪಲು ವೃತ್ತಕ್ಕೆ ಸಿದ್ದರಾಮಯ್ಯ ಅವರ ಹೆಸರಿಡಲು …

ಮೈಸೂರು : ಮೈಸೂರು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ಮಹಾರಾಣಿ ಕಾಲೇಜಿನ ಕಟ್ಟಡ ಹಾಗೂ ವಸತಿ ನಿಲಯಗಳ ನಿರ್ಮಾಣವನ್ನು 150 ಕೋಟಿ ರೂ. ಗಳಲ್ಲಿ …

ಮೈಸೂರು : ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಅರಮನೆ ಆವರಣದಲ್ಲಿ ಕಾವಾಡಿಗರಿಗೆ ಮತ್ತು ಮಾವುತರಿಗೆ ವಿಶೇಷ ಉಪಹಾರ ಬಡಿಸಿ ವಿಭಿನ್ನ ರೀತಿಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ವಿಶ್ವ ವಿಖ್ಯಾತ ಮೈಸೂರಿನಲ್ಲಿ ದಸರಾ ಮಹೋತ್ಸವ …

ನವದೆಹಲಿ : ಸಾಂಸ್ಕೃತಿಕ ನಗರಿ ಮೈಸೂರಿಗೂ ಮೆಟ್ರೋ ರೈಲು ಯೋಜನೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರಮೋದಿ ಘೋಷಣೆ ಮಾಡಿದ್ದಾರೆ. ನಮ್ಮ ಮೆಟ್ರೊದ ನೇರಳೆ ಮಾರ್ಗಗಳಾದ ಬೈಯಪ್ಪನಹಳ್ಳಿ – ಕೃಷ್ಣರಾಜಪುರ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವಿನ ಮೆಟ್ರೊ ಮಾರ್ಗಗಳನ್ನು ವಿಡಿಯೋ ಕಾನರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿ ಅವರು …

ಮೈಸೂರು : ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವನೂರು ಗ್ರಾಮದ ಚೇತನ್ ಮತ್ತು ಕುಟುಂಬದವರು ಇಸ್ರೇಲ್ ನಲ್ಲಿ ಸಿಲುಕಿಕೊಂಡಿದ್ದಾರೆ. ಈ ವೇಳೆ ಮನೆಯವರಿಗೆ ವೀಡಿಯೋ ಕಾಲ್ ಮೂಲಕ ನಾವು ಸುರಕ್ಷತವಾಗಿದ್ದೇವೆ ಎಂದು ತಿಳಿಸಿದ್ದಾರೆ. ಚೇತನ್ ಪತ್ನಿ ಶಿಲ್ಪಶ್ರೀ ಹಾಗೂ ಒಂದುವರೆ ವರ್ಷದ …

ಮೈಸೂರು : 50 ವರ್ಷದಿಂದ ಯಾವತ್ತೂ ಮಹಿಷಾ ದಸರಾ ಮಾಡಿದ್ದಾರೆ? ಇವರು ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ? ಮಹಿಷ ದಸರಾದಂತಹ ವಿಕೃತಿಗಳನ್ನು ಈಗಲೇ ಸದೆ ಬಡಿಯಬೇಕು. ನಾವು ಸಂಘರ್ಷಕ್ಕೂ ಸೈ, ಹೊಡೆದಾಟಕ್ಕೂ ಸೈ, ಎಲ್ಲದ್ದಕ್ಕೂ ಸಿದ್ಧರಾಗಿಯೇ ಚಾಮುಂಡಿ ಬೆಟ್ಟ ಚಲೋ ಮಾಡ್ತಿರೋದು ಎಂದು …

ಮೈಸೂರು : ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಮೈಸೂರಿನಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ ನಡೆದಿದೆ. ಅದರಲ್ಲೂ ಖದೀಮರು, ಮಲಗಿದ್ದ ಮಹಿಳೆಯ ಮಾಂಗಲ್ಯ ಸರವನ್ನೇ ಎಗರಿಸಿ ಪರಾರಿಯಾಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ಕ್ಷೇತ್ರದ …

Stay Connected​
error: Content is protected !!