Mysore
22
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

mysore

Homemysore

ಮೈಸೂರು : ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡದ ಖ್ಯಾತ ಸಂಗೀತ ನಿರ್ದೇಶಕ, …

ಮೈಸೂರು : ಬೆಳ್ಳಂಬೆಳಗ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯನಿರತ ಪೌರ ಕಾರ್ಮಿಕನಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ನಡೆದಿದೆ. ಮಹದೇವ (36) ಅಪಘಾತದಲ್ಲಿ ಗಾಯಗೊಂಡ ಪೌರ ಕಾರ್ಮಿಕ. ಅತಿ ವೇಗದೊಂದಿಗೆ ಚಾಲಕನ ಮೊಬೈಲ್ ಬಳಕೆ ಅಪಘಾತಕ್ಕೆ …

ಮೈಸೂರು : ಒಂದೇ ಕುಟುಂಬದ ನಾಲ್ವರ ಶವ ಪತ್ತೆ ಆಗಿರುವಂತಹ ಘಟನೆ ಮೈಸೂರಿನ ಚಾಮುಂಡಿಪುರಂನ ಮನೆಯೊಂದರಲ್ಲಿ ನಡೆದಿದೆ. ಮಹದೇವಸ್ವಾಮಿ, ಅನಿತಾ ದಂಪತಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಶವಪತ್ತೆಯಾಗಿದೆ. ದೊಡ್ಡ ಮಗಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನಿತಾ ಮೃತದೇಹ …

ಮೈಸೂರು : ನೈಋತ್ಯ ರೈಲ್ವೆ (SWR) 16535/36 ಮೈಸೂರು ಸೊಲ್ಲಾಪುರ ಮೈಸೂರು ಗೋಲ್ಗುಂಬಜ್ ಎಕ್ಸ್‌ಪ್ರೆಸ್‌ನ ಸೇವೆಗಳನ್ನು ಸೆಪ್ಟೆಂಬರ್ 4 ರಿಂದ ಪಂಢರಾಪುರಕ್ಕೆ ವಿಸ್ತರಿಸಲು ಸೂಚನೆ ನೀಡಿದೆ. ಈ ರೈಲು ಸೆಪ್ಟೆಂಬರ್ 4 ರಿಂದ ಮೈಸೂರಿನಿಂದ ಹೊರಡುತ್ತದೆ ಮತ್ತು ಸೆಪ್ಟೆಂಬರ್ 5ರಿಂದ ಪಂಢರಪುರ …

ಬೆಂಗಳೂರು: ಮೈಸೂರಿನಲ್ಲಿ 3,200 ಉದ್ಯೋಗ ಸೃಷ್ಟಿ ಮಾಡುವ 3,750 ಕೋಟಿ ರೂ. ಹೂಡಿಕೆಯ ಅತ್ಯಾಧುನಿಕ ಸೆಮಿಕಂಡಕ್ಟರ್ ತಯಾರಿಕಾ ಘಟಕದ ಸ್ಥಾಪನೆ ಸಂಬಂಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕೇನ್ಸ್ ಟೆಕ್ನಾಲಜಿ ಸಂಸ್ಥೆಯು ಕರ್ನಾಟಕ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯೊಂದಿಗೆ …

ಮೈಸೂರು : ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಬಾನೋತ್ ಅವರು ಇಂದು ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ …

ಮೈಸೂರು : ಗಾಂಜಾ ಸೇವಿಸಿ ಮತ್ತಿನಲ್ಲಿ ತೇಲಾಡುತ್ತಿರುವ ಯುವತಿಯರ ಚಿತ್ರ ಹಾಗೂ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಬಳಿ ನಡೆದಿರುವ ಘಟನೆ ಎಂದು ಹೇಳಲಾಗಿತ್ತು ಈ ಬಗ್ಗೆ ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಸ್ಪಷ್ಟನೆ ನೀಡಿದ್ದಾರೆ. …

ಮೈಸೂರು : ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ. ಮೈಸೂರಿನ ದರ್ಶಿನಿ (21) ಮೃತ ದುರ್ದೈವಿ. ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಈಕೆಯ ಪತಿ ಸೂರ್ಯ ಹೇಳಿದ್ದಾನೆ. ಕೆ.ಆರ್.ಆಸ್ಪತ್ರೆಗೆ ದರ್ಶಿನಿಯನ್ನು ದಾಖಲಿಸಿ …

ಮೈಸೂರು : ನಗರದ ಹೃದಯ ಭಾಗದಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಹೈಕೋರ್ಟ್ ನ ವಿಭಾಗೀಯ ಪೀಠ ವಜಾ ಮಾಡಿದೆ. ಈ ಮೂಲಕ ಶಿಥಿಲಾವಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡಿ, ನೂತನ ಮಾರುಕಟ್ಟೆ ಸಂಕೀರ್ಣ ನಿರ್ಮಾಣ …

ಮೈಸೂರು : ನಗರದ ಧ್ವನ್ಯಾಲೋಕದಲ್ಲಿ ಆಗಸ್ಟ್ 9ರಂದು‌ ಬೆಳಿಗ್ಗೆ 11 ಗಂಟೆಗೆ 'ಅದ್ಭುತ ರಾಮಾಯಣ'ದ ತೊಗಲುಗೊಂಬೆಯಾಟದ ಮೊದಲ ಪ್ರದರ್ಶನ ಏರ್ಪಡಿಸಲಾಗಿದೆ. ಧಾರವಾಡದ ಪಫೆಟ್ ಹೌಸ್ ಹಾಗೂ ನಗರದ ಸಂಚಲನ ತಂಡದ ಸಹಯೋಗದೊಂದಿಗೆ ಆಯೋಜಿಸಿರುವ ಈ ಪ್ರದರ್ಶನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ …

Stay Connected​
error: Content is protected !!