ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ …
ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ …
ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಟಿ.ಎಸ್. ಶ್ರೀವತ್ಸ ಗುರುವಾರ ನಾಮಪತ್ರ ಸಲ್ಲಿಸಿದರು. ಪಾಲಿಕೆಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸುವ ವೇಳೆ ಮುಖಂಡ ತೋಂಟದಾರ್ಯ, ಶಾಸಕ ರಾಮದಾಸ್, ಸಂಸದ ಪ್ರತಾಪ ಸಿಂಹ ಮತ್ತು ಮೇಯರ್ ಶಿವಕುಮಾರ್ ಸಾಥ್ ನೀಡಿದರು. ಇದಕ್ಕೂ ಮುನ್ನ …
ಮೈಸೂರು: ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಅಭಿವಿನ್ಯಾಸ ಕಾರ್ಯಕ್ರಮವನ್ನು ಡಾ.ವಸಂತ್ ಕುಮಾರ್ ಉದ್ಘಾಟಿಸಿದರು. ಬಳಿಕ ಮಾತನಾಡಿ, "ಪ್ರತಿ ವಿದ್ಯಾರ್ಥಿಯ ಒಳಗೆ ಒಂದು ಶಕ್ತಿ ಇರುತ್ತದೆ. ಆ ಶಕ್ತಿ ಬೆಳಕಾಗಬೇಕು, …
ಮೈಸೂರು: ಮೈಸೂರಿನ ಹೆಬ್ಬಾಳು ಕೈಗಾರಿಕಾ ಬಡಾವಣೆಯಲ್ಲಿರುವ ಪಟಾಕಿ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿದ್ದು, ಕಾರ್ಖಾನೆಗೆ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ಕಾರಣ ತನಿಖೆ ನಂತರ ತಿಳಿಯಲಿದೆ.
ಮೈಸೂರು : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದೇಗೌಡ ನಮ್ಮ ಅಭ್ಯರ್ಥಿ ಮಾತ್ರ, ಇಲ್ಲಿ ನಾನೇ ಸ್ಪರ್ಧೆ ಮಾಡಿದ್ದೇನೆ ಎಂದು ನೀವೆಲ್ಲ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿದರು. ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿ,ಚಾಮುಂಡೇಶ್ವರಿ ಕ್ಷೇತ್ರದಿಂದ …
ಮೈಸೂರು: ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ವಿಜ್ಞಾನ ಸ್ವಾಯತ್ತ ಕಾಲೇಜು ಆವರಣದಲ್ಲಿ ಅವಧಿ ಮೀರಿದ ಬಳಿಕವೂ ಅಕ್ರಮವಾಗಿ ನಡೆಸುತ್ತಿದ್ದ ಕ್ಯಾಂಟೀನ್ ತೆರವುಗೊಳಿಸುವಂತೆ ಕರ್ನಾಟಕ ಸಾರ್ವಜನಿಕ ಆವರಣಗಳ ಸಕ್ಷಮ ಪ್ರಾಧಿಕಾರಗಳ ಜಿಲ್ಲಾ ನ್ಯಾಯಾಲಯವು ಆದೇಶ ನೀಡಿದೆ. ದೇವರಾಜ ಮೊಹಲ್ಲಾದ ಗರಡಿ ರಸ್ತೆ …
ಮೈಸೂರು : ವಿಧಾನಸಭಾ ಚುನಾವಣೆ ಹಿನ್ನೆಲೆ ಜನರಿಗೆ ಅಭಯ ನೀಡಲು ಏಪ್ರಿಲ್ ಮೊದಲ ವಾರದಲ್ಲಿ ಪ್ಯಾರಾ ಮಿಲಿಟರಿ ಪಡೆ ನಗರಕ್ಕೆ ಆಗಮಿಸಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನ ಜಿಲ್ಲೆಯಲ್ಲಿ ಸೂಕ್ಷ್ಮ …
ಮೈಸೂರು : ಮೈಸೂರು ರೈಲ್ವೆ ವಿಭಾಗವು 2023ರ ಮಾರ್ಚ್ 28ರವರೆಗೆ 9.378 ದಶಲಕ್ಷ ಟನ್ ಸರಕು ಸಾಗಣೆ ಮಾಡಿ 877 ಕೋಟಿ ರೂ. ಆದಾಯ ಗಳಿಸಿದೆ. ಇದು ಇಲ್ಲಿಯವರೆಗೆ ಮೈಸೂರು ವಿಭಾಗದಲ್ಲಿ ದಾಖಲಾದ ಅತ್ಯಧಿಕ ಸರಕು ಸಾಗಣೆ ಆದಾಯವಾಗಿದೆ. ಇದು 2021-22ರಲ್ಲಿ …
ನಂಜನಗೂಡು : ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಧ್ರುವನಾರಾಯಣ್ ಅವರ ಸವಿ ನೆನಪಿನಲ್ಲಿ ನಂಜನಗೂಡಿನಲ್ಲಿ ಬೃಹತ್ ರಕ್ತದಾನ ಶಿಬಿರವನ್ನ ಆಯೋಜನೆ ಮಾಡಲಾಗಿತ್ತು. ನಗರದ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಧ್ರುವನಾರಾಯಣ್ ಅಭಿಮಾನಿಗಳು ಆಯೋಜನೆ ಮಾಡಿದ್ದ ಬೃಹತ್ ರಕ್ತದಾದ ಶಿಬಿರಕ್ಕೆ ದರ್ಶನ್ ಧ್ರುವನಾರಾಯಣ್ ಅವರು ಧ್ರುವನಾರಾಯಣ್ ಅವರ …
ಮೈಸೂರು: ಮಹಿಳೆಯರಿಗಾಗಿ ಪ್ರತ್ಯೇಕ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಮೂಲಕ ಅವರ ಸ್ವಾವಲಂಬಿ ಬದುಕಿಗೆ ಬೆಂಬಲ ನೀಡಲಾಗುತ್ತಿದೆ. ಹೊಸದಾಗಿ ನಿರ್ಮಾಣಗೊಂಡ ಈ ಮಾರುಕಟ್ಟೆ ಕೇಂದ್ರ, ಮಾರ್ಚ್ 28ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 62ನೇ ವಾರ್ಡಿನ ವಿದ್ಯಾರಣ್ಯಪುರಂ …