Mysore
25
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

mysore

Homemysore

ಶಿವಮೊಗ್ಗ : ಹಿರಿಯ ಸಾಹಿತಿ ಭಗವಾನ್ ಅವರನ್ನು ದೂರಿನ ವಿಚಾರಣೆಗೆ ಸಂಬಂಧಪಟ್ಟಂತೆ ಕೋರ್ಟಿಗೆ ಹಾಜರುಪಡಿಸಬೇಕೆಂದು ಮೈಸೂರು ಎಸ್ಪಿಗೆ ಸಾಗರ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಭಗವಾನ್ ಅವರು ಬರೆದಿರುವ ರಾಮ ಮಂದಿರ ಏಕೆ ಬೇಡ ಎಂಬ ಕೃತಿಗೆ ಸಂಬಂಧಪಟ್ಟಂತೆ ಕೃತಿಯ ವಿರುದ್ಧವಾಗಿ …

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಅವರ ಅಂತ್ಯಕ್ರಿಯೆಯು ಶನಿವಾರ ಸಿದ್ದರಾಮನಹುಂಡಿ ಪಕ್ಕದ ಹೊಸಹಳ್ಳಿ ಬಳಿ ಇರುವ ಜಮೀನಿನಲ್ಲಿ ನೆರವೇರಿತು. ಸಿದ್ದರಾಮಯ್ಯ ಅವರ ತಂದೆ, ತಾಯಿ, ಅಣ್ಣನ ಸಮಾಧಿ ಬಳಿಯೇ ಕಿರಿಯ ತಮ್ಮನ ಪಾರ್ಥೀವ ಶರೀರವನ್ನು ಮಣ್ಣು …

ನಂಜನಗೂಡು ತಾಲ್ಲೂಕಿನ ಕಪ್ಪಸೋಗೆಯಲ್ಲಿ ಘಟನೆ ಭಾರಿ ಮಳೆಗೆ ಕುಸಿದ ಮನೆ ನಂಜನಗೂಡು: ತಾಲ್ಲೂಕಿನ ಕಪ್ಪಸೋಗೆ ಗ್ರಾಮದಲ್ಲಿ ಶುಕ್ರವಾರ ಸುರಿದ ಭಾರಿ ಮಳೆಗೆ ಮನೆಯೊಂದು ಕುಸಿದಿದ್ದು, ಮನೆ ಕಳೆದುಕೊಂಡ ಕುಟುಂಬ ಈಗ ಅತಂತ್ರವಾಗಿದೆ. ಗ್ರಾಮದ ಒಂದನೇ ವಾರ್ಡ್ ನ ನಾಯಕ ಸಮುದಾಯದ ಬೀದಿಯಲ್ಲಿನ …

ಮೈಸೂರು : ಆರ್‌ಎಸ್‌ಎಸ್‌ನ ಸಾವರ್ಕರ್ ಜೀವನ ಚರಿತ್ರೆ ಮತ್ತು ಹೋರಾಟವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಇಂದಿನಿಂದ ಆ. 30ರ ವರೆಗೆ ಮೈಸೂರು-ಮಂಡ್ಯ-ಚಾಮರಾಜನಗರ ಜಿಲ್ಲೆಗಳ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಹಮ್ಮಿಕೊಂಡಿರುವ  ‘ಸಾವರ್ಕರ್ ರಥಯಾತ್ರೆ’ಯನ್ನು ಇಂದು ಮೈಸೂರಿನಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದ ಹೈವೇ ವೃತ್ತದಿಂದ …

ಕೊಡು- ಕೊಳ್ಳುವಿಕೆಯ ಲೆಕ್ಕದಲ್ಲಿ ಕಾಂಗ್ರೆಸ್,ಜಾ.ದಳ: ಕಾದು ನೋಡುವ ಲೆಕ್ಕಾಚಾರದಲ್ಲಿ ಕಮಲ ಪಾಳೆಯ * ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಮಹಾಪೌರರ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮಹಾಪೌರರು ಯಾವ ಪಕ್ಷದವರು ಆಗುತ್ತಾರೆ ಎಂಬ ಕುತೂಹಲ ಮೂರೂ ಪಕ್ಷದ ಕಾರ್ಯಕರ್ತರಲ್ಲಿದೆ. ಕಳೆದ ಬಾರಿಯ ಕಾಂಗ್ರೆಸ್ ಹಾಗೂ …

ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ಮಹಾಪೌರ ಮತ್ತು ಉಪ ಮಹಾಪೌರ ಮೀಸಲಾತಿಯು ನೆನ್ನೆಯಷ್ಟೆ ನಿಗದಿಯಾಗಿತ್ತು. ಇದೀಗ ಚುನಾವಣೆ ದಿನಾಂಕವು ಕೂಡ ಬಿಡುಗಡೆಯಾಗಿದೆ. ಸೆಪ್ಟೆಂಬರ್ ತಿಂಗಳ 6 ರಂದು ಪಾಲಿಕೆ ನಾಲ್ವಡಿ ಕೃಷ್ಣರಾಜ ಸಭಾಂಗಣದಲ್ಲಿ ಮಧ್ಯಾಹ್ನ 12 ರ ವೇಳೆಗೆ ಚುನಾವಣೆ …

ಮೈಸೂರು : ಸರಗಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ನಗರದ ಕುವೆಂಪುನಗರ  ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 180 ಗ್ರಾಂ ತೂಕವುಳ್ಳ 5 ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳಿಬ್ಬರು ರಮಾಬಾಯಿನಗರ, ನೆಹರೂನಗರ ಬಡಾವಣೆ ನಿವಾಸಿ ಎಂದು ತಿಳಿದು ಬಂದಿದೆ. ಇದರ ಜೊತೆಗೆ …

ಮೈಸೂರು: ಮೈಸೂರು ಮಹಾನಗರಪಾಲಿಕೆಯ ಮಹಾಪೌರ-ಉಪಮಹಾಪೌರರ ಮೀಸಲಾತಿಯು ಕೊನೆಗೂ ನಿಗದಿಯಾಗಿದೆ. ಈ ಬಾರಿ ಸಾಮಾನ್ಯ ವರ್ಗಕ್ಕೆ ಮಹಾಪೌರ, ಹಿಂದುಳಿದ ವರ್ಗ ಎ(ಮಹಿಳೆ)ವರ್ಗಕ್ಕೆ ಉಪ ಮಹಾಪೌರ ಸ್ಥಾನವು ಮೀಸಲಾಗಿದೆ. ರಾಜ್ಯಸರ್ಕಾರ ಮೀಸಲಾತಿ ಹೊರಡಿಸಿರುವುದರಿಂದ ಚುನಾವಣಾಧಿಕಾರಿಗಳೂ ಆದ ಪ್ರಾದೇಶಿಕ ಆಯುಕ್ತರು ಚುನಾವಣಾ ದಿನಾಂಕ ಪ್ರಕಟಿಸುವುದು ಬಾಕಿ …

ಮೈಸೂರು : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಇಂದು ಬೆಳಿಗ್ಗೆ ನಗರದ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಆಪ್ತರು ಜೊತೆಗಿದ್ದರು. ನೆನ್ನೆ ದಿನ ಕೂಡ ಸಚಿವ ಗೋವಿಂದ ಕಾರಜೋಳ ಅವರು ಜಿಲ್ಲೆಯ …

ಮೈಸೂರು: ಕೊಡಗಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಮೊಟ್ಟೆ ಹೊಡೆದ ಹಿನ್ನಲೆಯಲ್ಲಿ ಮೈಸೂರು ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರತಾಪ್ ಸಿಂಹ ಅವರ ಮನೆ ಮುಂದೆ ಜಮಾಯಿಸಿ …

Stay Connected​
error: Content is protected !!