ಬೆಂಗಳೂರು: ಉದ್ಘಾಟನೆಯಾದಾಗಿನಿಂದ ಒಂದಿಲ್ಲೊಂದು ಸಮಸ್ಯೆ, ವಿವಾದಗಳಲ್ಲಿ ಸಿಲುಕುತ್ತಲೇ ಇರುವ ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿದೆ. ಇತ್ತೀಚೆಗೆ, ಇದೇ ಟೋಲ್ ಹೆಚ್ಚಳ ಮಾಡಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಈಗ ಹೆದ್ದಾರಿಯಲ್ಲಿ ಮತ್ತೊಂದು ಟೋಲ್ …