ಮೈಸೂರು: ಮೈಸೂರು ಸಂಸ್ಥಾನದ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್‌ಗೆ ಪರಭಾಷೆ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ಮಾಡಿದ್ದು ಅತ್ಯಂತ ಅಸಂಬದ್ಧ ಹಾಗೂ ಬೇಜವಾಬ್ದಾರಿಯುತ ನಿರ್ಧಾರ ಎಂದು ಮೈಸೂರು-ಕೊಡಗು …


