Mysore
16
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

mysuru

Homemysuru

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ತಾಯಿಯಿಂದ ಬೇರ್ಪಟ್ಟ ಒಂದು ವರ್ಷದ ಹುಲಿ ಮರಿಯೊಂದು ಜಮೀನಿನಲ್ಲಿ ಓಡಾಡುತ್ತಿತ್ತು. ಕೂಡಲೇ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ …

395.73 ಕೋಟಿ ರೂ. ವೆಚ್ಚ; 3 ಹೊಸ ಫ್ಲಾಟ್ ಫಾರಂ, 4 ಪಿಟ್ ಲೈನ್   ಮೈಸೂರು: ಮೈಸೂರು ರೈಲು ನಿಲ್ದಾಣವನ್ನು 395.73 ಕೋಟಿ ರೂ. ಅಂದಾಜು ವೆಚ್ಚದಲ್ಲಿ ವಿಶ್ವದರ್ಜೆಯ ನಿಲ್ದಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ …

ಮೈಸೂರು : ಕಾರವಾರ ಜಿಲ್ಲೆ ಸಿದ್ದಾಪುರದ ಬಳಿ ನಡೆದ ಅಫಘಾತದಲ್ಲಿ ಮೃತಪಟ್ಟ ಬಾಲಕ ಪವನ್ ಕುಟುಂಬಕ್ಕೆ ತರಳಬಾಳು ಶಾಲೆ ಆಡಳಿತ ಮಂಡಳಿ ವತಿಯಿಂದ 30 ಲಕ್ಷ ರೂ. ಪರಿಹಾರ ನೀಡಲಾಗಿದೆ. ಸೋಮವಾರ ಬೆಳಿಗ್ಗೆ ಶಾಸಕ ಕೆ.ಹರೀಶ್‌ಗೌಡ, ಶ್ರೀವತ್ಸ, ನಗರಪಾಲಿಕೆ ಮಾಜಿ ಸದಸ್ಯ …

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್  ಪಲ್ಟಿಯಾಗಿದೆ. ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದಾರೆ. ಮೃತ ಬಾಲಕನನ್ನು ಮೈಸೂರಿನ ಪವನ್ (15) ಎಂದು ಗುರುತಿಸಲಾಗಿದೆ. ಈತ SSLC …

ಮೈಸೂರು : ಕಾಡಂಚಿನ ಗ್ರಾಮಗಳಲ್ಲಿ ಜನರನ್ನು ಕಾಡುತ್ತಿದ್ದ ಹುಲಿ ಇದೀಗ ನಗರ ಪ್ರದೇಶಕ್ಕೂ ಕಾಲಿಟ್ಟಿದ್ದು, ನಗರದ ಹೊರವಲಯದಲ್ಲಿ ಸಂಚರಿಸುವ ಜನರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಮೈಸೂರಿನ ಕೆಆರ್ಎಸ್ ರಸ್ತೆಯಲ್ಲಿರುವ ಕೂರ್ಗಳ್ಳಿ ಸಮೀಪವಿರುವ ಬೆಮೆಲ್ ಒಳಾಂಗಣದಲ್ಲಿ ಶನಿವಾರ ಮುಂಜಾನೆ ಹುಲಿ …

ಹೆಡತಲೆ : ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕಿ ಬೆಚ್ಚಿಬಿದ್ದು, ಗ್ರಾಮಸ್ಥರು ಆತಂಕಗೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಸರ್ಕಾರಿ ಶಾಲೆ ಶಿಕ್ಷಕಿ ದೇವಿಕ ಎಂಬವರು ಬೆಳಗಿನ ತರಗತಿ ನಿಮಿತ್ತ ಬದನವಾಳು, …

ಮೈಸೂರಿನ ನಾಲ್ವರು ಅಪ್ರಾಪ್ತ ಬಾಲಕಿಯರನ್ನು ದರೋಡೆಗೆ ಬಳಸಿಕೊಂಡ ಗ್ಯಾಂಗ್ ಮೈಸೂರು : ಕ್ಯಾಬ್ ಮಾಲೀಕನ ಮೇಲೆ ಹಲ್ಲೆ ನಡೆಸಿ ಆತನ ವಾಹನವನ್ನು ದರೋಡೆ ಮಾಡಿದ ಆರೋಪದಡಿ ಬಿಡದಿ ಪೊಲೀಸರು ನಾಲ್ವರು ಅಪ್ರಾಪ್ತ ಬಾಲಕಿಯರೂ ಸೇರಿದಂತೆ ಎಂಟು ಮಂದಿಯ ತಂಡವನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ …

ವಿಶ್ವ ಪರಂಪರೆ ಸಪ್ತಾಹ ಪ್ರಯುಕ್ತ ಉತ್ಖನನ ವಸ್ತುಗಳ ಅನಾವರಣ ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದಲ್ಲಿ ದೊರೆತ ಬೃಹತ್ ಶಿಲಾಯುಗದ ಪ್ರಾಚ್ಯವಸ್ತುಗಳ ಪ್ರದರ್ಶನವು ಸಾರ್ವಜನಿಕರನ್ನು ಸೂಜಿಗಲ್ಲಿನಂತೆ ಆಕರ್ಷಿಸಿತು. ಮಾನಸಗಂಗೋತ್ರಿ ಆವರಣದಲ್ಲಿರುವ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ …

ತಿ.ನರಸೀಪುರ : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ತಿ.ನರಸೀಪುರ ಮುಖ್ಯ ರಸ್ತೆಯ ಎಂ.ಸಿ.ಹುಂಡಿ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮದ ರವಿಕುಮಾರ್ (೬೫) ಮೃತಪಟ್ಟವರು. ಮೃತ ರವಿಕುಮಾರ್ ಅವರ ಸಹೋದರಿ …

ಬೆಂಗಳೂರು : ಕರ್ನಾಟಕದ ಅರಣ್ಯಗಳ ನಿರ್ವಹಣೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ ಎನ್ನಲಾದ ಕ್ರಿಕೆಟ್ ಪಂದ್ಯದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಅರಣ್ಯ ಇಲಾಖೆ ಮತ್ತೊಮ್ಮೆ ತೀವ್ರ ಪರಿಶೀಲನೆಗೆ ಒಳಗಾಗಿದೆ. ಈ ದೃಶ್ಯಗಳು …

Stay Connected​
error: Content is protected !!