ಎಚ್.ಡಿ.ಕೋಟೆ: ತಾಲ್ಲೂಕಿನ ಮೈಸೂರು- ಮಾನಂದವಾಡಿ ಹೆದ್ದಾರಿಯ ಕೋಳಗಾಲ ಸಮೀಪ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ…