Mysore
34
broken clouds

Social Media

ಶನಿವಾರ, 28 ಮಾರ್ಚ್ 2026
Light
Dark

Mysuru City

HomeMysuru City

ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್‌.28) 120 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಬಸ್ ನಿಲ್ದಾಣ ಕಾಮಗಾರಿಯ ಪರಿಶೀಲನೆ ನಡೆಸಿದರು. ಶೇ30 ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಮಾಚ್೯ 2027 ರೊಳಗಾಗಿ …

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್ ಜಖಂಗೊಂಡಿದ್ದು, ಯಾವುದೇ ಜೀವಹಾನಿಯಾಗಿಲ್ಲ. ನಗರದ ನಗರ ಕೇಂದ್ರ ಗ್ರಂಥಾಲಯದ ಮುಂಭಾಗದ, ಸಂಭ್ರಮ ಹೋಟೆಲ್ ಮತ್ತು ಬಾರ್‌ನ ಕಾಂಪೌಂಡ್ ಒಳಗಡೆಯಿದ್ದ ಬೃಹತ್‌ಗಾತ್ರದ …

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ 750 ರಿಂದ 800 ಕೋಟಿ ರೂಪಾಯಿ ಮೀಸಲಿಡಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. …

vatal nagaraj

ಮೈಸೂರು: ರಾಜ್ಯ ಬಜೆಟ್‌ನಲ್ಲಿ ಕನ್ನಡ ಶಾಲೆಗಳನ್ನು ಕಡೆಗಣನೆ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ಮಾರ್ಚ್.‌12ರಂದು ಕನ್ನಡ ಶಾಲೆಗಳನ್ನು ಬಂದ್‌ ಮಾಡುವುದಾಗಿ ಕರೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್.‌12ರಂದು ರಾಜ್ಯಾದ್ಯಂತ …

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಜೀವ ರಕ್ಷಣೆಯ ಹಿತದೃಷ್ಟಿಯಿಂದ ಇನ್ನು ಮುಂದೆ ಹೀಲಿಯಂ ಅನಿಲ ಬಳಸಿ ಬಲೂನ್‌ಗೆ ತುಂಬುವುದು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ …

ಮೈಸೂರು : ನಗರದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ರಚಿಸಿರುವ ನಿವೇಶನಗಳನ್ನು ತೆರವುಗೊಳಿಸಿ ದೊಡ್ಡಕೆರೆ ಮತ್ತು ಲಿಂಗಾಂಬುಧಿ ಕೆರೆಯನ್ನು ಪುನರುಜ್ಜೀವನಗೊಳಿಸಬೇಕು ಎಂದು ದಾವಣಗೆರೆಯ ಪರಿಸರ ಸಂರಕ್ಷಣಾ ವೇದಿಕೆ ಅಧ್ಯಕ್ಷ ಗಿರೀಶ್ ದೇವರಮನಿ ಒತ್ತಾಯಿಸಿದರು. ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …

ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು ಬೆಳಿಗ್ಗೆ 10 ರಿಂದ ಸಂಜೆ 6ರ ವರೆಗೆ ಕೆಲವು ಸೂಚಿತ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಫೆ.6 ರಂದು ವಿದ್ಯುತ್ …

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ ಫೆ.8 ರಂದು ಸ್ವಚ್ಛತಾ ಓಟ ಹಮ್ಮಿಕೊಳ್ಳಲಾಗಿದೆ ಎಂದು ಆಯುಕ್ತ ಶೇಖ್ ತನ್ವೀರ್ ಆಸೀಫ್ ತಿಳಿಸಿದರು. ಸೋಮವಾರ ನಗರಪಾಲಿಕೆಯ ಜಯಚಾಮರಾಜ ಒಡೆಯರ್ …

ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ. ಈ ಸಂವಿಧಾನದ ಮಹತ್ವವನ್ನು ಅರಿತುಕೊಂಡು, ದೃಢವಾದ, ಸಮೃದ್ಧ ಮತ್ತು ಭವ್ಯವಾದ ಭಾರತವನ್ನು ನಿರ್ಮಿಸಲು ಪ್ರತಿಯೊಬ್ಬ ಭಾರತೀಯನೂ ಮುಂದಾಗಬೇಕು ಎಂದು ಸಚಿವ …

ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಡಾ.ಪಿ.ಎನ್. ಗಣೇಶ್‌ಕುಮಾರ್ ತಿಳಿಸಿದರು. ನಗರದಲ್ಲಿ ಅವರು ಸುದ್ದಿಗಾರರೊಡನೆ ಮಾತನಾಡಿ, ಮೈಸೂರು ಜಿಲ್ಲಾ …

Stay Connected​
error: Content is protected !!