Mysore
24
scattered clouds

Social Media

ಶನಿವಾರ, 11 ಏಪ್ರಿಲ 2026
Light
Dark

mysuru city corporation

Homemysuru city corporation

ಮೈಸೂರು : ನಗರದ ಜನ ವಸತಿ ಹಾಗೂ ಕೈಗಾರಿಕಾ ಪ್ರದೇಶವಾಗಿರುವ ಮೇಟಗಳ್ಳಿ ಬಡಾವಣೆಯು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಾವು-ಚೇಳುಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿದ್ದು, ಬೇಸಿಗೆಯ ಈ ರಜಾ ದಿನಗಳಲ್ಲೂ ಮಕ್ಕಳು ಮನೆಯ ಹೊರಗೆ ಆಟವಾಡಲು, ಮಹಿಳೆ ಯರು,ಹಿರಿಯ ನಾಗರಿಕರು ವಾಯು ವಿಹಾರ ಮಾಡಲು …

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ ಮೈಸೂರು ಮಹಾನಗರಪಾಲಿಕೆಯು ಆಸ್ತಿ ತೆರಿಗೆಯಲ್ಲಿ 3% ಹೆಚ್ಚಳ ಮಾಡುವುದರ ಜೊತೆಗೆ, ನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ತಿಗಳಿಗೆ ಮೋಟಾರ್ ವಾಹನ …

ಹೆಚ್.ಎಸ್.ದಿನೇಶ್‌ ಕುಮಾರ್ ಮೈಸೂರು : ಸ್ಥಳೀಯ ಸಂಸ್ಥೆಗಳು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಲು ಏನೆಲ್ಲ ದಾರಿಗಳನ್ನು ಹುಡುಕಬಹುದು ಎಂಬುದನ್ನು ನಗರಪಾಲಿಕೆ ಅಧಿಕಾರಿಗಳು ತೋರಿಸಿಕೊಟ್ಟಿ ದ್ದಾರೆ. ಇನ್ನು ಮುಂದೆ ಸಾರ್ವಜನಿಕರು ತಮ್ಮ ವಾಹನಕ್ಕೂ ತೆರಿಗೆ ಪಾವತಿಸುವ ಅನಿವಾರ್ಯತೆಗೆ ಸಿಲುಕಲಿದ್ದಾರೆ. ಇದು ನಿಜಕ್ಕೂ ಜನ ವಿರೋಧಿ …

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮೈಸೂರು ಮಹಾನಗರಪಾಲಿಕೆಯು ಬಜೆಟ್‌ನಲ್ಲಿ ಹಲವಾರು ಹೊಸ ಕಾರ್ಯಕ್ರಮಗಳನ್ನು ಘೋಷಿಸಿದೆ. ಬೃಹತ್ ಮೈಸೂರು ಮಹಾನಗರಪಾಲಿಕೆಯಾಗಿರುವ ಕಾರಣಕ್ಕಾಗಿ ಮೂಲ ಸೌಕರ್ಯಗಳ …

ಮೈಸೂರು : ಮೈಸೂರು ಮಹಾನಗರ ಪಾಲಿಕೆಯು 2026-27ನೇ ಸಾಲಿನ 1,311.13 ಕೋಟಿ ಗಾತ್ರದ ಬಜೆಟ್‌ಗೆ ಬುಧವಾರ ಅನುಮೋದನೆ ನೀಡಲಾಗಿದೆ. ಇದು 10.20 ಕೋಟಿ ಉಳಿತಾಯ ಬಜೆಟ್ ಆಗಿದೆ. ಪ್ರಾದೇಶಿಕ ಆಯುಕ್ತ ಹಾಗೂ ಆಡಳಿತಾಧಿಕಾರಿ ನಿತೇಶ್ ಪಾಟೀಲ ಅವರು ವಿಶೇಷ ಸಭೆಯಲ್ಲಿ ಬಜೆಟ್ …

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ ಕಸದ ರಾಶಿ.., ಮುರಿದು ಬಿದ್ದಿರುವ ಆಸನಗಳು... ಇದು ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಮಂಚೇಗೌಡನಕೊಪ್ಪಲು ಸ್ಮಶಾನದ ದುಸ್ಥಿತಿ. ಇಲ್ಲಿನ ಎಲ್ಲ ವ್ಯವಸ್ಥೆಗಳೂ …

ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆಯು ಆರು ಮಂದಿ ಸಾಧಕರನ್ನು `ಸ್ವಚ್ಛತಾ ಬ್ರಾಂಡ್ ಅಂಬಾಸಿಡರ್’ಗಳನ್ನಾಗಿ ನೇಮಕ ಮಾಡಿದೆ. ಸ್ವಚ್ಛ ಭಾರತ ಅಭಿಯಾನದಡಿ …

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ ಫೆ.8 ರಂದು ಸ್ವಚ್ಛತಾ ಓಟ ಹಮ್ಮಿಕೊಳ್ಳಲಾಗಿದೆ ಎಂದು ಆಯುಕ್ತ ಶೇಖ್ ತನ್ವೀರ್ ಆಸೀಫ್ ತಿಳಿಸಿದರು. ಸೋಮವಾರ ನಗರಪಾಲಿಕೆಯ ಜಯಚಾಮರಾಜ ಒಡೆಯರ್ …

ಮೈಸೂರು : ಕರ್ತವ್ಯಕ್ಕೆ ಗೈರಾದ ಪೌರಕಾರ್ಮಿಕರಿಗೆ ಸಂಬಳ ವಿತರಿಸಿ ಮಹಾನಗರ ಪಾಲಿಕೆ ಹಣವನ್ನು ವಂಚನೆ ಮಾಡಿದ ಆರೋಪದ ಮೇರೆಗೆ ಮೂವರು ಅಧಿಕಾರಿಗಳನ್ನು ನಗರಪಾಲಿಕೆ ಆಯುಕ್ತರು ಸೇವೆಯಿಂದ ಅಮಾನತ್ತು ಮಾಡಿದ್ದಾರೆ. ಗೈರು ಹಾಜರಾಗಿರುವ ದಿನಗಳಿಗೆ ಪೌರಕಾರ್ಮಿಕರ ಹೆಚ್ಚುವರಿ ವೇತನ ಪಾವತಿಸಿ ಕರ್ತವ್ಯಲೋಪ ಎಸಗಿದ …

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಭಾನುವಾರ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿದರು. ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಭಾನುವಾರ ಮಧ್ಯಾಹ್ನದಿಂದ ಸಂಜೆ ತನಕ ನೂರಾರು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು …

Stay Connected​
error: Content is protected !!