ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಿದರು. ವಿವಿಯ ಕಾರ್ಯಸೌಧಕ್ಕೆ ಆಗಮಿಸಿದ ರಾಯಭಾರಿಗಳ ನಿಯೋಗವು ವಿವಿಯ ಕುಲಸಚಿವರಾದ ಎಂ.ಕೆ.ಸವಿತಾ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. …

