ಸೆಸ್ಕ್ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ (ರಿಂಗ್ ರೋಡ್ ಒಳ ಭಾಗದಲ್ಲಿ) ಹಾಲಿ ಇರುವ 11 ಕೆ.ವಿ. ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ …
ಸೆಸ್ಕ್ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ (ರಿಂಗ್ ರೋಡ್ ಒಳ ಭಾಗದಲ್ಲಿ) ಹಾಲಿ ಇರುವ 11 ಕೆ.ವಿ. ಓವರ್ ಹೆಡ್ ವಿದ್ಯುತ್ ಮಾರ್ಗಗಳನ್ನು ಭೂಗತ …
ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು : ಅರಮನೆಗಳ ನಗರಿ ಮೈಸೂರಿನ ಹೆಗ್ಗುರುತುಗಳಲ್ಲಿ ಒಂದಾಗಿರುವ ಲ್ಯಾನ್ಸ್‌ಡೌನ್ ಕಟ್ಟಡ ಇದೀಗ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿ ನಗರದ ಹೃದಯ ಭಾಗದಲ್ಲೇ ಪಾಳು …
ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಲವತ್ತ ಆರ್.ಎಸ್. ನಾಯ್ಡು ನಗರ ನಿವಾಸಿ ಸುಹಾಸ್ ಅವರ ಪತ್ನಿ ಸರಸ್ವತಿ(21) ನಾಪತ್ತೆಯಾದವರು. ಪಾಂಡವಪುರ ತಾಲ್ಲೂಕಿನ ಶಿವಯ್ಯ ಎಂಬುವರ ಪುತ್ರಿ …
ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ ದೇವಸ್ಥಾನದ ಆಡಳಿತ ಮಂಡಳಿ ನೇತೃತ್ವದಲ್ಲಿ ಭಾನುವಾರ ತೆರೆಬಿದ್ದಿತು. ಕರಗಕ್ಕೆ ವಿಶೇಷ ಪೂಜೆ ಹಳದಿ ಸೀರೆ ಉಟ್ಟು, ಕಾಲುಂಗುರ, ಕಾಲಿಗೆ ಗೆಜ್ಜೆ, …
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು ಬೆಳಿಗ್ಗೆ 11.25ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವರು. ಮಧ್ಯಾಹ್ನ 12ಕ್ಕೆ ನಗರದ ಕಲಾಮಂದಿರದಲ್ಲಿ ಜಿಲ್ಲಾ ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ …
ಮೈಸೂರು : ನಗರದ ಹೃದಯ ಭಾಗವಾದ ಸಿದ್ದಾರ್ಥ ನಗರದ ಸುರೇಶ್ ಎಂಬುವವರ ಮನೆಗೆ ಏಕಾಏಕಿ ನುಗ್ಗಿದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಿಂದ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸುರೇಶ್ ಎಂಬುವವರ ಮನೆಗೆ ಏಕಾಏಕಿ ಚಿರತೆ ಪ್ರವೇಶಿಸಿದೆ, ಆ …
ಮೈಸೂರು : ನಗರದ ಸಿದ್ದಾರ್ಥ ನಗರದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸುರೇಶ್ ಎಂಬುವವರ ಮನೆಯಲ್ಲಿ ಚಿರತೆ ಪ್ರತ್ಯಕ್ಷವಾಗಿ, ಮಂಚದ ಕೆಳಗೆ ಅವಿತು ಕುಳಿತಿರುವುದು ಕಂಡುಬಂದಿದೆ. ಘಟನೆ ಸಮಯದಲ್ಲಿ ಸುರೇಶ್ ಅವರ ಪತ್ನಿ ಸುಜಾತಾ ಮತ್ತು ತಾಯಿ …
ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ ಷೋರೂಂ ಮುಂತಾದ ಕಡೆ ಫುಟ್‌ಪಾತ್ ಮೇಲೆ ವಾಹನಗಳನ್ನು ನಿಲ್ಲಿಸುತ್ತಿದ್ದು ಪಾದಚಾರಿಗಳಿಗೆ ಓಡಾಡಲು ಸಮಸ್ಯೆ ಆಗುತ್ತಿರುವ ಕುರಿತು ಏ.6ರಂದು ‘ಆಂದೋಲನ’ ದಿನಪತ್ರಿಕೆಯಲ್ಲಿ …
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯಸಚಿವ ವಿ.ಸೋಮಣ್ಣ ಅವರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಮನವಿ ಸಲ್ಲಿಸಿದರು. ಮೈಸೂರು …
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ ಮೈಸೂರು ಮಹಾನಗರಪಾಲಿಕೆಯು ಆಸ್ತಿ ತೆರಿಗೆಯಲ್ಲಿ 3% ಹೆಚ್ಚಳ ಮಾಡುವುದರ ಜೊತೆಗೆ, ನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ತಿಗಳಿಗೆ ಮೋಟಾರ್ ವಾಹನ …