ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ ತಡರಾತ್ರಿ ನಡೆದಿದೆ. ಗೋಕುಲಂ ನಿವಾಸಿ ನಿಶಾಂತ್ (32) ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಟ್ಯಾಂಕ್ ರಾಕಿ ಸಹಚರರು ಕೊಲೆ ಮಾಡಿರುವ ಆರೋಪ …

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ ಎಚ್ಚೆತ್ತುಕೊಂಡಿರುವ ನಗರ ಪೊಲೀಸರು, ವಿವಿಧೆಡೆ ರಾಸಾಯನಿಕ ತಯಾರಿಕಾ ಘಟಕಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಈ ಹಿಂದೆ ಮಹಾರಾಷ್ಟ್ರ ಪೊಲೀಸರ ತಂಡ ಮೈಸೂರಿನಲ್ಲಿ …
ಮೈಸೂರು : ಕಾರಿನಲ್ಲಿ ಬಂದ ಮೂವರ ಗುಂಪೊಂದು ನಡುರಸ್ತೆಯಲ್ಲಿಯೇ ಆಟೋವನ್ನು ತಡೆದು ಅದರಲ್ಲಿದ್ದ ಮಹಿಳೆಯರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿರುವ ಘಟನೆ ನಗರದ ರಾಮಾಜುನ ರಸ್ತೆಯಲ್ಲಿ ನಡೆದಿದೆ. ಗುರುವಾರ ರಾತ್ರಿ 9 ಗಂಟೆ ವೇಳೆಯಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದವರು …