Mysore
30
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

mysuru dasara

Homemysuru dasara

ಮೈಸೂರು : ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ದೀಪಾಲಂಕಾರಕ್ಕೆ ಭಾನುವಾರ ಅದ್ದೂರಿ ತೆರೆ ಬಿದ್ದಿತ್ತು. ದೇಶ-ವಿದೇಶಗಳಿಂದ ಬಂದಿದ್ದ ಲಕ್ಷಾಂತರ ಪ್ರವಾಸಿಗರನ್ನು ಈ ಬಾರಿಯ ದಸರಾ ವಿದ್ಯುತ್ ದೀಪಾಲಂಕಾರ ಆಕರ್ಷಿಸಿತ್ತು. ಪ್ರತಿಬಾರಿಯಂತೆ ಈ ವರ್ಷವೂ ದೀಪಾಲಂಕಾರದ ನಿರ್ವಹಣೆ ಜವಾಬ್ದಾರಿ ಹೊತ್ತಿದ್ದ …

ಓದುಗರ ಪತ್ರ

ದಸರಾ ಸಂದರ್ಭದಲ್ಲಿ ಹೊಟ್ಟೆಪಾಡಿಗಾಗಿ ಅಲೆಮಾರಿ ಜನಾಂಗದವರು ಸುಮಾರು ೧೫ ದಿನಗಳ ಕಾಲ ಬಲೂನ್ ಹಾಗೂ ಮಕ್ಕಳ ಆಟಿಕೆಗಳನ್ನು ವ್ಯಾಪಾರ ಮಾಡಲು ಮೈಸೂರಿಗೆ ಬರುತ್ತಾರೆ. ಆದರೆ ಇವರಿಗೆ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದೆ ರಸ್ತೆ ಬದಿಯಲ್ಲೇ ಟೆಂಟ್‌ಗಳನ್ನು ಹಾಕಿಕೊಂಡು ವಾಸಿಸುತ್ತಾರೆ. ಈ ಬಾರಿಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಾಡಿಗೆ ಆಗಮಿಸಿದ ಕಳೆದ ಎರಡು ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಜಂಬೂಸವಾರಿಯನ್ನು ಯಶಸ್ವಿಯಾಗಿ ಮುಗಿಸಿ ಇಂದು ಕಾಡಿನತ್ತ ಪಯಣ ಬೆಳೆಸಿದವು. ನಾಡಹಬ್ಬ ಮೈಸೂರು ದಸರಾ …

ನವೀನ್ ಡಿಸೋಜ ಸೂಕ್ತ ಮಾರ್ಗೋಪಾಯ ಕಂಡುಕೊಳ್ಳಲು ಸಮಿತಿ ನಿರ್ಧಾರ ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಸಂಭ್ರಮಕ್ಕೆ ತೆರೆ ಬಿದ್ದಿದೆ. ಆದರೆ, ಪ್ರತಿಬಾರಿಯೂ ಬಹುಮಾನ ಪ್ರಕಟಿಸುವ ಸಂದರ್ಭದಲ್ಲಿ ಉದ್ಭವಿಸುವ ಭಿನ್ನಾಭಿಪ್ರಾಯಗಳು, ಅಸಮಾಧಾನ ದಸರಾ ಉತ್ಸವಕ್ಕೆ ಕಪ್ಪು ಚುಕ್ಕೆಯಾಗಿ ಮಾರ್ಪಡುತ್ತಿದ್ದು, ಈ ವಿಷಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಮುಗಿಸಿಕೊಟ್ಟ ಕ್ಯಾಪ್ಟನ್‌ ಅಭಿಮನ್ಯು ಅಂಡ್‌ ಟೀಂ ನಾಳೆ ಕಾಡಿನತ್ತ ಪಯಣ ಬೆಳೆಸಲಿವೆ. ಮೈಸೂರು ಅರಮನೆ ಆವರಣದಲ್ಲಿ ನಾಳೆ ಅರಣ್ಯ ಇಲಾಖೆ ವತಿಯಿಂದ ಸಂಪ್ರದಾಯಬದ್ಧವಾಗಿ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಪೂಜೆ ಮುಗಿದ ಬಳಿಕ …

ಓದುಗರ ಪತ್ರ

೨೦೨೫ರ ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ದಸರಾ ಸಮಿತಿ ಪರಿಚಯಿಸಿದ್ದ ಗೋಲ್ಡ್ ಪಾಸ್ ಅನ್ನು ೬,೫೦೦ರೂ. ಕೊಟ್ಟು ಖರೀದಿಸಿದ ಹಲವು ಮಂದಿಗೆ ತೀರ ನಿರಾಸೆ ಉಂಟಾಗಿದೆ. ಹಣ ತೆತ್ತು ಗೋಲ್ಡ್ ಪಾಸ್ ಖರೀದಿಸಿದವರಿಗೆ ನಿಗದಿಪಡಿಸಿದ ಸ್ಥಳದಲ್ಲಿ ಜಂಬೂಸವಾರಿ ವೀಕ್ಷಿಸಲು ಪೊಲೀಸರು ಅನುಮತಿ …

ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಆಚರಣೆ ವೇಳೆ ಅವ್ಯವಸ್ಥೆಯ ಜೊತೆಗೆ ಅವ್ಯವಹಾರ ನಡೆದಿದ್ದು. ಟಿಕೆಟ್ ಪಡೆದ ಮೇಲೂ ಪ್ರವೇಶ ಸಿಗದ ಪ್ರವಾಸಿಗರು ಹಾಗೂ ಜನಸಾಮಾನ್ಯರಲ್ಲಿ ರಾಜ್ಯ ಸರ್ಕಾರ ಕೂಡಲೇ ಕ್ಷಮೆ ಕೇಳಿ ಅವರಿಂದ ಪಡೆದುಕೊಂಡಿದ್ದ ಹಣವನ್ನು ತತ್ ಕ್ಷಣವೇ ಹಿಂತಿರುಗಿಸಬೇಕು …

ಮೈಸೂರು : ಜಂಬೂಸವಾರಿ ಮೆರವಣಿಗೆ ವೀಕ್ಷಿಸುವ ಸಲುವಾಗಿ ವಿವಿಧ ಕಡೆಗಳಿಂದ ಆಗಮಿಸಿದ್ದವರಲ್ಲಿ ಹಸಿವಿನಿಂದ ಬಳಲಿ ಸುಸ್ತಾಗಿ ಅಸ್ವಸ್ಥಗೊಂಡಿದ್ದ ಕೆಲವರಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಇದನ್ನು ಓದಿ : Mysuru Dasara | ರೋಮಾಂಚಕ ಜಂಬೂ ಸವಾರಿ, ಸಂಭ್ರಮಿಸಿದ ಲಕ್ಷಾಂತರ ಜನ.. ನ್ಯೂ ಸಯ್ಯಾಜಿರಾವ್ …

ಮೈಸೂರು : ನಾಡಹಬ್ಬ ಮೈಸೂರು ದಸರಾ ವಿಜಯದಶಮಿ ಮೆರವಣಿಗೆಯ ಪ್ರಮುಖ ಆಕರ್ಷಣೆ ಜಂಬೂ ಸವಾರಿಯೊಂದಿಗೆ ಸಂಪನ್ನಗೊಂಡಿದೆ. ಇದಲ್ಲದೆ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕ್ರಷ್ಣದತ್ತ ಚಾಮರಾಜ ಒಡೆಯರ್ ನಡೆಸುತ್ತಿದ್ದ ಖಾಸಗಿ ದರ್ಬಾರ್ ಕೂಡ ಅಂತ್ಯಗೊಂಡಿದೆ. ಮೈಸೂರು ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇಗುಲದ ಬಳಿ …

ಮೈಸೂರು : ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆ​ ಬನ್ನಿ ಮಂಟಪ ತಲುಪಿದೆ. ಈ ಮೂಲಕ ಮೈಸೂರು ದಸರಾ ಜಂಬೂಸವಾರಿ ಯಶಸ್ವಿಯಾಗಿ ನಡೆದಿದೆ. ಅರಮನೆಯಿಂದ ಬನ್ನಿಮಂಟಪದ ವರೆಗೆ ಒಟ್ಟು 2 ಗಂಟೆ ಕಾಲ ಜಂಬೂಸವಾರಿ ನಡೆದಿದ್ದು, ಜಂಬೂಸವಾರಿ ಬನ್ನಿಮಂಟಕ್ಕೆ ತಲುಪಿದ …

Stay Connected​
error: Content is protected !!