ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ ಸುಮಾರು ಎರಡು ದಶಕಗಳಲ್ಲಿ ಚಲನಚಿತ್ರೋತ್ಸವವೂ ದಸರಾದ ಪ್ರಮುಖ ಸಾಂಸ್ಕೃತಿಕ ಆಕರ್ಷಣೆಯಾಗಿ ಬೆಳೆದಿತ್ತು. ಕನ್ನಡ ಚಿತ್ರರಂಗದ ಜನಪ್ರಿಯ ಚಿತ್ರಗಳ ಪ್ರದರ್ಶನದಿಂದ ಆರಂಭವಾದ …










