mysuru dasara

ಸಾಂಸ್ಕೃತಿಕ ನಗರಿಯ ಅಂದ ಹೆಚ್ಚಿಸಿದ ದೀಪಾಲಂಕಾರ: 21 ದಿನಗಳ ಕಾಲ ಕಂಗೊಳಿಸಲಿದೆ ಮೈಸೂರು

ದಸರಾ ದೀಪಾಲಂಕಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ಮೈಸೂರು: ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಚಾಲನೆ ನೀಡಿದರು. ನಗರದ…

3 months ago

Mysuru dasara 2024: ಫಲಪುಷ್ಪ ಪ್ರದರ್ಶನದಲ್ಲಿ `ಕರ್ನಾಟಕ ಸಂಭ್ರಮ 50′ ʻಸರ್ಕಾರದ ಪಂಚ ಗ್ಯಾರಂಟಿʼ

ಮೈಸೂರು: ದಸರಾ ಮಹೋತ್ಸವದ ವಿಶೇಷ ಆಕರ್ಷಣೆಯಲ್ಲಿ ಒಂದಾದ ದಸರಾ ಫಲಪುಷ್ಪ ಪ್ರದರ್ಶನವು ಪ್ರವಾಸಿಗರ ಆಕರ್ಷಣೆ ಕೇಂದ್ರ ಬಿಂದುವಾಗಿದೆ. ತೋಟಗಾರಿಕಾ ಇಲಾಖೆ ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಕುಪ್ಪಣ್ಣ…

3 months ago

ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಅವರ ಕೊಡುಗೆ ಅಪಾರ: ಸಿಎಂ ಸಿದ್ದರಾಮಯ್ಯ

ಜನರು ಸಿನಿಮಾಗಳನ್ನು ಚಿತ್ರಮಂದಿರಗಳಲ್ಲಿ ವೀಕ್ಷಿಸಬೇಕು 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ…

3 months ago

Mysuru dasara: ರತ್ನ ಖಚಿತ ಸಿಂಹಾನ ಜೋಡಣೆ ಪೂರ್ಣ: ಅ.3ರಿಂದ ಖಾಸಗಿ ದರ್ಬಾರ್‌ ಆರಂಭ

ಮೈಸೂರು: ನಾಡಹಬ್ಬ ಮೈಸೂರು ದಸರಾಕ್ಕೆ ದಿನಗಣನೆ ಶುರುವಾಗಿದ್ದು, ಸಿದ್ಧತೆಯು ಜೋರಾಗಿದೆ. ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಜೋಡಣಾ ಕಾರ್ಯ ಇಂದು ಮುಗಿದಿದ್ದು, ಅ.3 ರಿಂದ ಖಾಸಗಿ…

3 months ago

ದಸರಾ ಆನೆಗಳಿಗೆ ತಾಲೀಮು: ಧೈರ್ಯ ಪ್ರದರ್ಶಿಸಿದ ಗಜಪಡೆ

ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದಿರುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಎದುರು ಫಿರಂಗಿ ಮೂಲಕ ಕುಶಾಲ ತೋಪು ಸಿಡಿಸಿ ಬುಧವಾರ ತಾಲೀಮು ನಡೆಸಲಾಯಿತು.…

3 months ago

ಮೈಸೂರು ದಸರಾ: ಸಿಎಂ ಸೇರಿದಂತೆ ಗಣ್ಯರನ್ನ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾಡಳಿತದ

ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಆಹ್ವಾನ ನೀಡಿದರು. ಕೆ.ಆರ್. ನಗರ ವಿಧಾನ…

3 months ago

ಮೈಸೂರು ದಸರಾ ಉದ್ಘಾಟನೆ: ಹಂಪ ನಾಗರಾಜ್‌ಗೆ ಅಧಿಕೃತ ಆಹ್ವಾನ

ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಸಾಹಿತಿ, ಸಂಶೋಧಕ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಜಿಲ್ಲಾಡಳಿತ ವತಿಯಿಂದ ಗುರುವಾರ ಅಧಿಕೃತವಾಗಿ ಆಹ್ವಾನಿಸಲಾಯಿತು.…

3 months ago

ಮೈಸೂರು ದಸರಾ: ಅಂಬಾರಿ ಡಬಲ್‌ ಡೆಕ್ಕರ್‌ ಬಸ್‌ನ ದರ, ಮಾರ್ಗದ ವಿವರ ಹೀಗಿದೆ…

ಮೈಸೂರು: ನಾಡಹಬ್ಬ ದಸರಾ ನೋಡಲು ಬಂದವರು ಈ ಡಬಲ್‌ ಡೆಕ್ಕರ್‌ ಅಂಬಾರಿಯನ್ನ ಮರೆಯಬೇಡಿ. ಯಾರು ಬೇಕಾದ್ರೂ ಈ ಅಂಬಾರಿಯಲ್ಲಿ ಕುಳಿತು ನಗರದ ಆಕರ್ಷಕ ದೀಪಾಲಂಕಾರ ನೋಡಬಹುದು.  ಪ್ರವಾಸೋದ್ಯಮ…

3 months ago

ಮೈಸೂರು ದಸರಾ: ಸೆ .26ಕ್ಕೆ ಚಲನಚಿತ್ರೋತ್ಸವದ ಪಾಸ್ ವಿತರಣೆ

ಮೈಸೂರು: ಮೈಸೂರು ದಸರಾ ಮಹೋತ್ಸವ 2024 ರ ಸಂಬಂಧ ಚಲನಚಿತ್ರೋತ್ಸವ ಉಪಸಮಿತಿ ವತಿಯಿಂದ ಅಕ್ಟೋಬರ್ 04 ರಿಂದ 10 ರವರೆಗೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್…

3 months ago

ಮೈಸೂರು ದಸರಾ: ಸ್ಕೌಟ್ಸ್‌ ಮೈದಾನದಲ್ಲಿ ಕನ್ನಡ ಪುಸ್ತಕ ಮೇಳ

ಮೈಸೂರು: ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ವತಿಯಿಂದ ಅ.3ರಿಂದ 11ರವರೆಗೆ…

3 months ago