ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ದಸರಾ ಜಂಬೂಸವಾರಿ ಮೆರವಣಿಗೆ ಪ್ರಮುಖ ಆಕರ್ಷಣೆಯಾದ ಸ್ಥಬ್ಧಚಿತ್ರಗಳನ್ನು ತಯಾರಿ ಮಾಡಲಾಗಿದ್ದು, ಈ ಬಾರಿ ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ಮೆರವಣಿಗೆಯಲ್ಲಿ ಸಾಗಲಿವೆ.…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ಗಜಪಡೆ ಜಂಬೂಸವಾರಿಗೆ ಸಜ್ಜಾಗುತ್ತಿವೆ. ಕಲಾವಿದ ನಾಗಲಿಂಗಸ್ವಾಮಿ ಹಾಗೂ ತಂಡ ದಸರಾ ಗಜಪಡೆಯನ್ನು…
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಅರಮನೆ ನಗರಿ ಮೈಸೂರು ಸಂಪೂರ್ಣವಾಗಿ ಸಜ್ಜಾಗಿದ್ದು, ಕ್ಷಣಗಣನೆ ಆರಂಭವಾಗಿದೆ. ನವರಾತ್ರಿ ಶುರುವಾದ ಮೊದಲ ದಿನದಿಂದ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರು ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಮಧ್ಯಾಹ್ನ 3.25ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆ ಮಾಡಲು ಶಿಥಿಲ ಕಟ್ಟಡಗಳ ಮೇಲೆ ಹತ್ತಬಾರದು ಎಂದು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಉಪಸಮಿತಿ ವತಿಯಿಂದ ಯೋಗ ಚಾರಣ ಹಾಗೂ ಯೋಗ ನಮಸ್ಕಾರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ನಗರದ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಬಂದೋಬಸ್ತ್‌ಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮೈಸೂರಿಗೆ ಆಗಮಿಸಿರುವ ಪೊಲೀಸರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ವಿಶೇಷ ಉಡುಗೊರೆ ರೆಡಿಯಾಗಿದೆ. ವಿಶ್ವವಿಖ್ಯಾತ ನಾಡಹಬ್ಬ…
ನಾಡ ಹಬ್ಬ ದಸರಾ ಹಿನ್ನೆಲೆಯಲ್ಲಿ ಅರಮನೆ ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಮೂಲೆಗಳಿಂದ ಮೈಸೂರಿಗೆ ಜನಸಮೂಹ ಹರಿದು ಬರುತ್ತಿದೆ. ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ಲಲಿತ…
ಮೈಸೂರು : ಬಾನಂಗಳದಲ್ಲಿ ಸಹಸ್ರಾರು ಡ್ರೋನ್ ಗಳ ಮೂಲಕ ಅತ್ಯಾಕರ್ಷಕ ಚಿತ್ತಾರ ಬಿಡಿಸಿ ನೋಡುಗರ ಕಣ್ಮನ ಸೆಳೆದಿದ್ದ ಡ್ರೋನ್ ಪ್ರದರ್ಶನ ಎರಡನೇ ದಿನವೂ ಪ್ರೇಕ್ಷಕರನ್ನು ರಂಜಿಸಿತು. ನಾಡಹಬ್ಬ…