Mysore
25
haze

Social Media

ಸೋಮವಾರ, 15 ಡಿಸೆಂಬರ್ 2025
Light
Dark

mysuru dasara

Homemysuru dasara

ಮೈಸೂರು : ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ದಸರಾ ಮಹೋತ್ಸವದ ಅಂಗವಾಗಿ ಉತ್ತನಹಳ್ಳಿ ಸಮೀಪದಲ್ಲಿ ಸೆ.23 ರಿಂದ ಜರುಗಲಿರುವ ಯುವದಸರಾ ಕಾರ್ಯಕ್ರಮದ ಸ್ಥಳವನ್ನು ಇಂದು ಪರಿಶೀಲನೆ ಮಾಡಿದರು. ಕಾರ್ಯಕ್ರಮದ ಆಯೋಜನೆಯ ರೂಪುರೇಷೆ ಕುರಿತು ಅಧಿಕಾರಿಗಳೊಂದಿಗೆ …

ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆ ವೇಳೆ ಲೇಖಕಿ ಬಾನು ಮುಷ್ತಾಕ್‌ ನಡವಳಿಕೆ ನೋಡುತ್ತೇವೆ. ನಮ್ಮ ಧರ್ಮಕ್ಕೆ ಧಕ್ಕೆ ಬರುವ ರೀತಿ ನಡೆದುಕೊಂಡರೆ ಮುಂದಿನ ವಿಚಾರದ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ನಾಳೆ ದಸರಾ ಉದ್ಘಾಟನೆ ಕುರಿತು ಮಾತನಾಡಿದ …

ಮೈಸೂರು: ನಾಳೆ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 10:10 ರಿಂದ 10:40ರ ವೃಶ್ಚಿಕ ಶುಭ ಲಗ್ನದಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ನೆರವೇರಲಿದೆ. …

ಓದುಗರ ಪತ್ರ

ಮೈಸೂರು ದಸರಾ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ಆದರೆ ಕೆಲವು ಹಳೆಯ ಬಡಾವಣೆಗಳಿಗೆ ಪ್ರತಿ ವರ್ಷವೂ ದಸರಾ ದೀಪಾಲಂಕಾರ ಮಾಡುವುದಿಲ್ಲ. ಮೈಸೂರಿನ ಅರಸರಿಗೂ ನಗರದ ಕೆಲವು ಹಳೆಯ ಬಡಾವಣೆಗಳಿಗೂ ಅವಿನಾಭಾವ ಸಂಬಂಧ ಇತ್ತು. ಈಗಲೂ ಈ ಬಡಾವಣೆಗಳ …

ನನ್ನ ಮೊದಲ ದಸರಾ ವಿಶೇಷವೆನಿಸಿದ್ದು ‘ಗಾಂಧಿ’ ಚಿತ್ರವಿದ್ದದ್ದರಿಂದ. ದೇವನೂರ ರಿಂದ ಪ್ರಭಾವಿತನಾಗಿ ಎಂದಾದರೂ ನೋಡಬಹುದಾಗಿದ್ದ ಸಿನಿಮಾವನ್ನು ದಸರಾ ಸಿನೆಮಾ ಹಬ್ಬದ ಪರದೆಯ ಮೇಲೆ ನೋಡುವ ಅವಕಾಶ ಒದಗಿಬಂದಿತ್ತು. ಭಾರತದ ಕಥೆಯನ್ನು ಉಸುರುವ ಈ ವಿದೇಶಿ ಸಿನಿಮಾ, ಅದರ ಪ್ರತಿ ಹೆಜ್ಜೆಗೂ ಭಾರತದ …

ಅದೊಂದು ಸರ್ವ ಧರ್ಮ ಸಮನ್ವಯದ ಯೂನಿವರ್ಸಲ್ ಆಶ್ರಮ ಹಬ್ಬದ ನೆಪದಲ್ಲಿ ಹೇಳಿದ್ದೆಲ್ಲವನ್ನೂ ತೆಗೆದುಕೊಂಡು ಹೋಗಿ ಎಂದಿನಂತೆ ಬಿಲ್ಲನ್ನೂ ಕೊಡದಿದ್ದಾಗ ನಾನೊಬ್ಬ ಕುರುಡು ಭಕ್ತೆ ಎಂದು ಖಾತರಿಯಾಯಿತೋ ಏನೋ, ಲೋಕಾಭಿರಾಮ ಬೇರೆ ರೀತಿಯಲ್ಲಿ ಪ್ರಾರಂಭವಾಯಿತು. ‘ಈ ಸಿದ್ರಾಮಯ್ಯ ಮುಸ್ಲಿಮರನ್ನ ಓಲೈಸೋದು ಸ್ವಲ್ಪ ಜಾಸ್ತಿ …

ದಸರಾ ಬರಿಯ ಧಾರ್ಮಿಕ ಆಚರಣೆ ಅಲ್ಲ, ಅದು ಸಾಮಾಜಿಕ ಆಚರಣೆಯೂ ಹೌದು. ಅದೊಂದು ಪ್ರಜಾಹಬ್ಬ ಮತ್ತು ನಾಡಹಬ್ಬ. ನಾಡಿನಲ್ಲಿ ಇರುವ ಎಲ್ಲ ಪ್ರಜೆಗಳ ಹಬ್ಬ. Abbe Dubois ಎಂಬ ಲೇಖಕನ ವಿವರಣೆಗಳಲ್ಲಿ ಅದು ಹಿಂದೂಗಳ ಹಬ್ಬವಾಗಿದ್ದಂತೆಯೇ ಮಹಮ್ಮದೀಯರ ಹಬ್ಬವೂ ಆಗಿತ್ತು ಎನ್ನುವುದಕ್ಕೆ …

ಗದಗ : ಜಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಅವರವರ ಜಾತಿ ಹೆಸರನ್ನು ನಮೂದಿಸಬೇಕು. ಹಾಗೆಯೇ ಕುರುಬ ಸಮುದಾಯ ಕೂಡ ಜಾತಿ ಕಾಲಂನಲ್ಲಿ ಕೇವಲ ಕುರುಬ ಎಂದಷ್ಟೆ ದಾಖಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡ ಹಬ್ಬ ದಸರಾ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಮಾಜಿ ಸಂಸದ ಪ್ರತಾಪ್ ಸಿಂಹಗೆ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂವಿಧಾನ …

ಬೆಂಗಳೂರು: ಪ್ರತಿ ವರ್ಷ ನಾಡ ಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ.ಎಂ.ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ …

Stay Connected​
error: Content is protected !!