Mysore
24
overcast clouds

Social Media

ಬುಧವಾರ, 08 ಏಪ್ರಿಲ 2026
Light
Dark

mysuru dasara

Homemysuru dasara

ಬೆಂಗಳೂರು: ಸೆಪ್ಟೆಂಬರ್.22ರಿಂದ ಆರಂಭವಾಗಲಿರುವ ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಶಿಕ್ಷಕರನ್ನು ನೇಮಿಸಿರುವ ಹಿನ್ನೆಲೆಯಲ್ಲಿ ಈ ಬಾರಿ ಶಾಲಾ ಶಿಕ್ಷಕರು ದಸರಾ ರಜೆಯಿಂದ ವಂಚಿತರಾಗಲಿದ್ದಾರೆ. ದಸರಾ ರಜೆ ಹೋಗಲಿ ಸಮೀಕ್ಷೆಯಲ್ಲಿ ಭಾಗಿಯಾಗುತ್ತಿರುವ ಶಿಕ್ಷಕರಿಗೆ ಗೌರವಧನವನ್ನು ನೀಡುವುದಿಲ್ಲ. ಇದರ ಜೊತೆಗೆ ಗಳಿಕೆ ರಜೆಯೂ ಇಲ್ಲ. …

ಬೆಂಗಳೂರು: ಬೂಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಅವರು, ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸುವುದು ಫಿಕ್ಸ್‌ ಆಗಿದೆ. ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಆಯ್ಕೆ ಆಗಿರುವುದನ್ನು ಖಂಡಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ …

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್‌ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ದಸರಾ ಗಜಪಡೆ ಹಾಗೂ ಅಶ್ವರೋಹಿ ಪಡೆಗಳಿಗೆ ಸಿಡಿಮದ್ದು ಸಿಡಿಸುವ ತಾಲೀಮು ನಡೆಸಲಾಯಿತು. ದಸರಾ ವಸ್ತು ಪ್ರದರ್ಶನ ಮೈದಾನದ ವಾಹನಗಳ ನಿಲುಗಡೆ ಸ್ಥಳದಲ್ಲಿ ನಡೆದ ಸಿಡಿಮದ್ದು ತಾಲೀಮಿನಲ್ಲಿ ಎಲ್ಲಾ …

dasra drone show

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ವಿದ್ಯುತ್ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಹಾಗೂ ದೀಪಾಲಂಕಾರದ ಟೀಸರ್ ಬಿಡುಗಡೆಗೊಳಿಸಲಾಯಿತು. ಅರಮನೆ ಆಡಳಿತ ಮಂಡಳಿ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ …

ಮೈಸೂರು: ಇದೇ ಸೆಪ್ಟೆಂಬರ್.22ರಂದು ವಿದ್ಯುಕ್ತವಾಗಿ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಆಗಲಿದ್ದು, ಅದೇ ದಿನ ಫಲಪುಷ್ಪ ಪ್ರದರ್ಶನ, ಕುಸ್ತಿ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

dasara programme

ಮೈಸೂರು : ದಸರಾ ರಂಗು ಹೆಚ್ಚಿಸುತ್ತಿರುವ ಯುವ ಸಂಭ್ರಮದಲ್ಲಿ ಶಿವತಾಂಡವ ಕುರಿತ ನೃತ್ಯ ರೂಪಕ ಗಮನ ಸೆಳೆಯಿತು. ಸಾಂಸ್ಕೃತಿಕ ವೈಭವ, ಜಾನಪದ ಸಂಸ್ಕೃತಿ, ಶಿಕ್ಷಣದ ಮಹತ್ವ ಸಾರಿ ಹೇಳುವ ನೃತ್ಯ ರೂಪಕಗಳು ಮಾನಸಗಂಗೋತ್ರಿಯ ಬಯಲು ರಂಗಮಂದಿರವನ್ನು ಆವರಿಸಿ ನೋಡುಗರನ್ನು ವಿಸ್ಮಿತರನ್ನಾಗಿಸಿದವು. ಮೈಸೂರು …

ಮೈಸೂರು : ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಯ್ಕೆಗೆ ಆರಂಭದಿಂದಲೂ ತೀವ್ರ ವಿರೋಧ ವ್ಯಕ್ತಪಡಿಸುತ್ತಾ ಬಂದಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಸಮಾಜದ ಶಾಂತಿಗೆ ಭಂಗ ತರುವ ಕೆಲಸ ಮಾಡಿದರೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು …

ಮೈಸೂರು : ದಸರಾ ಕಾರ್ಯಕ್ರಮಗಳ ರೂಪುರೇಷಗಳು ಭರದಿಂದ ಸಾಗುತ್ತಿದೆ. ಇತ್ತ ಯುವಸಂಭ್ರಮವು ಶುರುವಾಗಿದೆ. ಹೀಗೆ ದಸರೆಯ ವೈವಿಧ್ಯಮಯ ಕಾರ್ಯಕ್ರಮ, ಅರಮನೆಯ ಮೆರಗು, ಮೈಸೂರಿನ ರಾಜ ಬೀದಿಯ ಲೈಟಿಂಗ್ಸ್‌ ನೋಡಿ ಕಣ್ತುಂಬಿಕೊಳ್ಳಲು ನಗರಕ್ಕೆ ಬರುವವರಿಗೆ ಬಗೆಬಗೆಯ ಖಾದ್ಯ ಉಣಬಡಿಸುವ ದಸರಾ ಆಹಾರ ಮೇಳಕ್ಕೆ …

ಮೈಸೂರು : ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಈ ಬಾರಿಯ ದಸರಾದಲ್ಲಿ ಕಲಾಸಕ್ತರ ಮುಂದೆ ತಮ್ಮ ಕಲೆಯನ್ನು ಪ್ರದರ್ಶಿಸಲು ಕಲಾವಿದರು ಸಿದ್ಧವಾಗಿದ್ದು, ಅವಕಾಶ ಕೋರಿ ಬರೋಬ್ಬರಿ 3173 ಮಂದಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ. ನಾಡಹಬ್ಬ ದಸರೆಯ ಒಂಬತ್ತು …

Stay Connected​
error: Content is protected !!