ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಹಿಂದೂ ಜಾಗರಣ ವೇದಿಕೆ ವತಿಯಿಂದ ಚಾಮುಂಡಿ ಚಲೋ ಹಮ್ಮಿಕೊಳ್ಳಲಾಗಿತ್ತು. ಚಾಮುಂಡಿ ಚಲೋಗೆ ಬಂದ ಮಾಜಿ ಸಂಸದ ಪ್ರತಾಪ್ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಹಿಂದೂ ಜಾಗರಣ ವೇದಿಕೆ ವತಿಯಿಂದ ಚಾಮುಂಡಿ ಚಲೋ ಹಮ್ಮಿಕೊಳ್ಳಲಾಗಿತ್ತು. ಚಾಮುಂಡಿ ಚಲೋಗೆ ಬಂದ ಮಾಜಿ ಸಂಸದ ಪ್ರತಾಪ್ …
ಓದುಗರ ಪತ್ರ: ತಾಲೀಮು..! ಅಂಬಾರಿ ಹೊರುವ ಆನೆ ದಸರಾ ಸಂದರ್ಭದಲ್ಲಿ ಮಾತ್ರ ಮಾಡುತ್ತದೆ ಭಾರ ಹೊರುವ ತಾಲೀಮು ! ದುಬಾರಿ ದುನಿಯಾದಲ್ಲಿ ಜನಸಾಮಾನ್ಯರೆಲ್ಲರೂ ನಿತ್ಯ ಹೊರಲೇಬೇಕು.. ಏರಿಕೆಯಾಗುವ ವಸ್ತುಗಳ ಗಗನಮುಖಿ ದರ ಭಾರ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ,ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಾನು ಮುಷ್ತಾಕ್ ಆಯ್ಕೆ ಮಾಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಇಂದು ಚಾಮುಂಡಿಚಲೋ ಹಮ್ಮಿಕೊಂಡಿತ್ತು. ಚಾಮುಂಡಿ ಚಲೋ ಪ್ರತಿಭಟನೆ …
ಮೈಸೂರು : ಮೈಸೂರು ದಸರಾ ಉತ್ಸವದ ಅಂಗವಾಗಿ ಸೆ.22ರಿಂದ ಅ.1ರವರೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ದಸರಾ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ. ಈ ಪುಸ್ತಕ ಮೇಳದಲ್ಲಿ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರಸಂಕಿರಣ ಸೇರಿದಂತೆ ಅನೇಕ ಸಾಹಿತ್ಯಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. …
ಮೈಸೂರು : ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮಂಗಳವಾರ ಕುರುಬರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟದವರೆಗೆ ನಡೆಯಬೇಕಿದ್ದ ಎರಡು ಪ್ರತ್ಯೇಕ ರ‍್ಯಾಲಿಗಳಿಗೆ ನಗರ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ರಾಜ್ಯ ಸರ್ಕಾರದ ಹಿಂದೂ ವಿರೋಧಿ ನಿಲುವನ್ನು ಹೊಂದಿದೆ ಎಂದು ಹಾಗೂ ಈ ವರ್ಷದ ದಸರಾ …
ಮೈಸೂರು : ಸಾಹಿತಿ ಬಾನು ಮುಷ್ತಾಕ್ ಅವರು ಮುಸ್ಲಿಂ ಎನ್ನುವ ಕಾರಣಕ್ಕಾಗಿ ಮೈಸೂರು ದಸರಾ ಉದ್ಘಾಟನೆಗೆ ವಿರೋಧ ಮಾಡುತ್ತಿಲ್ಲ. ಬದಲಾಗಿ ೨೦೨೩ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಭುವನೇಶ್ವರಿ ತಾಯಿಯ ಬಗ್ಗೆ ಆಡಿರುವ ಮಾತಿಗೆ ಕ್ಷಮೆ ಕೇಳಬೇಕು. ಕ್ಷಮೆ ಕೇಳಿದಲ್ಲಿ ನಾನು ಹಾಕಿರುವ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ ನಾಳೆ ಚಾಮುಂಡಿಬೆಟ್ಟಕ್ಕೆ ಪಾದಯಾತ್ರೆ ನಡೆಸಲು ಮುಂದಾಗಿದೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡದ ಹಿಂದೂ ಜಾಗರಣಾ ವೇದಿಕೆ ಮುಖಂಡರು, ಚಾಮುಂಡಿಬೆಟ್ಟಕ್ಕೆ …
ಮೈಸೂರು: ಕನ್ನಡಾಂಬೆ ಬಗ್ಗೆ ಬಾನು ಮುಷ್ತಾಕ್ ಹೇಳಿರುವ ಹೇಳಿಕೆ ಬಗ್ಗೆ ನಮ್ಮ ತಕಾರರು ಇದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆ ಆಯ್ಕೆ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ …
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಸೆಪ್ಟಂಬರ್ 22 ರಿಂದ ಅಕ್ಟೋಬರ್ 2ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಇದೀಗ ಜಿಲ್ಲಾಡಳಿತ ದಸರಾ ಟಿಕೆಟ್, ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಹಾಗೂ ದಸರಾ ವಿಶೇಷಾಧಿಕಾರಿ ಲಕ್ಷ್ಮೀಕಾಂತ …
ವಿಜಯಪುರ : ನಾಡಹಬ್ಬ ಮೈಸೂರು ದಸರಾ ಉದ್ಘಾಟಕಿ ಸಾಹಿತಿ ಬಾನು ಮುಷ್ತಾಕ್ ಅವರ ಆಯ್ಕೆಯನ್ನು ವಿರೋಧಿಸುತ್ತಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೂ ಈ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಇದೆಲ್ಲಾ ರಾಜಕೀಯ …