Mysore
25
overcast clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

mysuru dasara

Homemysuru dasara

ಮೈಸೂರು : ಇಸ್ಲಾಂ ಧರ್ಮದ ಬಗ್ಗೆ ನನಗೆ ನಂಬಿಕೆಯಿಲ್ಲವೆಂದು ಹೇಳಿ ಲೇಖಕಿ ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಲಿ. ಇಲ್ಲದಿದ್ದರೆ ದಸರಾ ಉದ್ಘಾಟನೆಯಿಂದ ಹಿಂದೆ ಸರಿದು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಮಾಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ …

ಮೈಸೂರು : ಮುಂಬರುವ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿಗೆ ಆಗಮಿಸಲಿರುವ ಪ್ರವಾಸಿಗರಿಗೆ ಸುರಕ್ಷತೆಯನ್ನು ಒದಗಿಸಬೇಕು ಹಾಗೂ ಹೋಟೆಲ್‌ನಲ್ಲಿ ಉಳಿದುಕೊಳ್ಳವ ಪ್ರವಾಸಿಗರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿಟ್ಟಕೊಳ್ಳಬೇಕುಂದು ನಗರ ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್ ಸೂಚನೆ ನೀಡಿದ್ದಾರೆ. ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಹೋಟೆಲ್ ಮಾಲೀಕರು …

ಮೈಸೂರು : ದಸರಾ ದಿನದಿಂದ ದಿನಕ್ಕೆ ಕಳೆಗಟ್ಟಿದೆ. ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಎರಡನೇ ದಿನದ ಯುವ ಸಂಭ್ರಮ ನಾಡು, ನುಡಿಯ ಸಂಭ್ರಮವನ್ನು ತೆರೆದಿಡುವ ಪ್ರಯತ್ನ ಮಾಡಿತು. ವಿವೇಕಾನಂದ ಪ್ರಿಯುನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿಗಳು, ಕನ್ನಡ ನಾಡು ನುಡಿ ನೃತ್ಯಕ್ಕೆ ಹೆಜ್ಜೆ ಹಾಕಿ …

ಬೆಂಗಳೂರು : ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಮುಂದಿನ ಒಂದು ವಾರದಲ್ಲಿಯೇ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ. ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ …

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಅಳವಡಿಸಿರುವ ವಿದ್ಯುತ್‌ ದೀಪಾಲಂಕಾರಗಳನ್ನು ಕಣ್ತುಂಬಿಕೊಳ್ಳುವ ಜತೆಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ಸಾರ್ವಜನಿಕರಲ್ಲಿ ಮನವಿ ಮಾಡಿದೆ. ದಸರಾ ಅಂಗವಾಗಿ ಪ್ರತಿ ವರ್ಷದಂತೆ ಈ …

dasara

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಮುನ್ನುಡಿ ಬರೆಯುವ, ಯುವಕ-ಯುವತಿಯರ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವ ಯುವ ಸಂಭ್ರಮಕ್ಕೆ ಬುಧವಾರ ಸಂಜೆ ಮೈಸೂರು ವಿವಿಯ ಬಯಲು ರಂಗಮಂದಿರದಲ್ಲಿ ಚಾಲನೆ ಸಿಕ್ಕಿದೆ. ನಟ ಯುವ ರಾಜಕುಮಾರ್ ಹಾಗೂ ಮೈಸೂರಿನ ಅಮೃತ ಅಯ್ಯಂಗಾರ್ ಯುವ …

dharmastal chalo prathap simha

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಹಿಂದೂ ಜಾಗರಣ ವೇದಿಕೆ ವತಿಯಿಂದ ಚಾಮುಂಡಿ ಚಲೋ ಹಮ್ಮಿಕೊಳ್ಳಲಾಗಿತ್ತು. ಚಾಮುಂಡಿ ಚಲೋಗೆ ಬಂದ ಮಾಜಿ ಸಂಸದ ಪ್ರತಾಪ್‌ …

ಓದುಗರ ಪತ್ರ

ಓದುಗರ ಪತ್ರ: ತಾಲೀಮು..! ಅಂಬಾರಿ ಹೊರುವ ಆನೆ ದಸರಾ ಸಂದರ್ಭದಲ್ಲಿ ಮಾತ್ರ ಮಾಡುತ್ತದೆ ಭಾರ ಹೊರುವ ತಾಲೀಮು ! ದುಬಾರಿ ದುನಿಯಾದಲ್ಲಿ ಜನಸಾಮಾನ್ಯರೆಲ್ಲರೂ ನಿತ್ಯ ಹೊರಲೇಬೇಕು.. ಏರಿಕೆಯಾಗುವ ವಸ್ತುಗಳ ಗಗನಮುಖಿ ದರ ಭಾರ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ,ಮೈಸೂರು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಾನು ಮುಷ್ತಾಕ್‌ ಆಯ್ಕೆ ಮಾಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಇಂದು ಚಾಮುಂಡಿಚಲೋ ಹಮ್ಮಿಕೊಂಡಿತ್ತು. ಚಾಮುಂಡಿ ಚಲೋ ಪ್ರತಿಭಟನೆ …

Mysuru Dasara 2025 | Formation of Dasara Sub-Committees, Responsibilities Assigned to Officials

ಮೈಸೂರು : ಮೈಸೂರು ದಸರಾ ಉತ್ಸವದ ಅಂಗವಾಗಿ ಸೆ.22ರಿಂದ ಅ.1ರವರೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ದಸರಾ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ. ಈ ಪುಸ್ತಕ ಮೇಳದಲ್ಲಿ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರಸಂಕಿರಣ ಸೇರಿದಂತೆ ಅನೇಕ ಸಾಹಿತ್ಯಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. …

Stay Connected​
error: Content is protected !!