Mysore
25
overcast clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

mysuru dasara

Homemysuru dasara
dasara (2)

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಲಿರುವ ೨ನೇ ತಂಡದ ಆನೆಗಳಿಗೆ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ. ಅರಮನೆ ಆವರಣದಲ್ಲಿ ಮರ ಹಾಗೂ ಕಬ್ಬಿಣದ ಪೋಲ್‌ ಮತ್ತು ಜಂಕ್‌ಶೀಟ್‌ ತಗಡುಗಳನ್ನು ಬಳಸಿ ತಾತ್ಕಾಲಿಕ …

dasara (1)

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಅರಮನೆ ಅಂಗಳದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ಅಮಾವಾಸ್ಯೆಯಾದ ಹಿನ್ನೆಲೆಯಲ್ಲಿ ತಾಲೀಮನ್ನು ರದ್ದುಗೊಳಿಸಲಾಗಿದೆ. ಅರಮನೆ ಅಂಗಳದಲ್ಲೇ ದಸರಾ ಗಜಪಡೆ ಫುಲ್‌ ರಿಲ್ಯಾಕ್ಸ್ ಮೂಡ್‌ನಲ್ಲಿವೆ. ಹಿಂದಿನಿಂದಲೂ ಅಮಾವಾಸ್ಯೆಯಂದು ಗಜಪಡೆ ತಾಲೀಮು ರದ್ದುಗೊಳಿಸುತ್ತಾ ಬರಲಾಗುತ್ತಿದೆ. …

cm siddaramiah (3)

ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಆರಂಭಕ್ಕೆ ದಿನಗಣನೆಗಳು ಶುರುವಾಗಿವೆ. 2025ರ ದಸರಾ ಚಟುವಟಿಗಳ ಸಿದ್ದತೆ ಈಗಾಗಲೇ ಆರಂಭಗೊಂಡಿದ್ದು, ದಸರಾಗೆ ಸೆಪ್ಟೆಂಬರ್ 22ರಂದು ಚಾಲನೆ ಸಿಗಲಿದೆ. ಇನ್ನು ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಕನ್ನಡದ ಲೇಖಕಿ …

cm siddaramiah (1)

ಮೈಸೂರು : ನಾಡಹಬ್ಬ ಮೈಸೂರು ದಸರಾ ಸಂಭ್ರಮಾಚರಣೆಗಳ ಸಿದ್ದತೆ ಗರಿಗೆದರಿದೆ. ಈಗಾಗಲೇ ಗಜಪಡೆ ಕಾಡಿನಿಂದ ನಾಡಿಗೆ ಬಂದು ಅರಮನೆ ಆವರಣದಲ್ಲಿ ಬೀಡುಬಿಟ್ಟಿದೆ. ಈ ಮಧ್ಯೆ ಇದೀಗ ದಸರಾ ಉದ್ಘಾಟಕರ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಮಾಧ್ಯಮದಲ್ಲಿ ಹರಿದಾಡುತಿದ್ದ ದಸರಾ ಉದ್ಘಾಟಕರ ಕಾಲ್ಪನಿಕ ಸುದ್ದಿಗೆ …

ಓದುಗರ ಪತ್ರ

ಈ ಬಾರಿ ನಾಡಹಬ್ಬ ಮೈಸೂರು ದಸರಾವನ್ನು ಉದ್ಘಾಟಿಸಲು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಕರುನಾಡಿನಲ್ಲಿಯೇ ರಾಜಕೀಯ, ಸಾಹಿತ್ಯ, ಕ್ರೀಡೆ, ಸಮಾಜಸೇವೆ ಇನ್ನೂ ಮುಂತಾದ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದವರಿದ್ದಾರೆ. ಈ ಬಾರಿ …

air show

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಏರ್‌ಶೋ ನಡೆಸಲು ಕೇಂದ್ರ ರಕ್ಷಣಾ ಇಲಾಖೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಪತ್ರ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಅವರಣದಲ್ಲಿ ಬೀಡುಬಿಟ್ಟಿರುವ ದಸರಾಆನೆಗಳು ಫುಟ್ಬಾಲ್ ಆಡುವ ವಿಡಿಯೋವೊಂದು ಫುಲ್ ವೈರಲ್ ಆಗಿದೆ. ಅರಮನೆಯ ಆವರಣದಲ್ಲಿ ಬೀಡುಬಿಟ್ಟಿರುವ 9 ಆನೆಗಳು, ತಾಲೀಮು ನಡೆಸಿ ವಿರಾಮದ ವೇಳೆ ಫುಟ್ಬಾಲ್ ಆಟ ಆಡಲಿವೆ. ಮೈದಾನದಲ್ಲಿ …

ಮೈಸೂರು: ಆನೆಗಳಿಗೆ ಇಂದಿನಿಂದ ತಾಲೀಮು ಶುರುವಾಗಿದ್ದು, ಜಂಬೂ ಸವಾರಿ ಸಾಗುವ ಸಯ್ಯಾಜಿರಾವ್ ರಸ್ತೆಯಲ್ಲಿ ತಾಲೀಮು ನಡೆಸಲಾಗಿದೆ. ಇಂದು ಬೆಳಿಗ್ಗೆ ತಾಲೀಮು ನಡೆಸಲಾಗಿದ್ದು, ಸಂಜೆಯೂ ಕೂಡ ತಾಲೀಮು ನಡೆಸಲಾಗುತ್ತದೆ. ಆನೆಗಳಿಗೆ ಶಕ್ತಿ ಬರಲೆಂದು ಮೊಳಕೆ ಕಾಳು, ಭತ್ತ, ಬೆಲ್ಲ, ಬೆಣ್ಣೆ ವಿವಿಧ ಬಗೆಯ ಸೊಪ್ಪುಗಳ …

elephant dasra

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಮೈಸೂರಿಗೆ ಆಗಮಿಸಿರುವ ಗಜಪಡೆ ಆಗಸ್ಟ್.‌10ರಂದು ಅರಮನೆಗೆ ಪ್ರವೇಶಿಸಲಿವೆ. ಆಗಸ್ಟ್.‌10ರ ಭಾನುವಾರ ಸಂಜೆ 6.45 ರಿಂದ 7.20ರ ಗೋಧೊಳಿ ಲಗ್ನದಲ್ಲಿ ದಸರಾ ಗಜಪಡೆಗಳು ಅರಮನೆಗೆ ಎಂಟ್ರಿ ಆಗಲಿವೆ. ಅರಮನೆಯ ಪೂರ್ವ …

elephant (1)

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆಗೆ ಇಂದು ಅರಣ್ಯ ಭವನದಲ್ಲಿ ರಿಲ್ಯಾಕ್ಸ್‌ ಮೂಡ್‌ನಲ್ಲಿವೆ. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ಬೀಡು ಬಿಟ್ಟಿದ್ದು, …

Stay Connected​
error: Content is protected !!