Mysore
26
overcast clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

mysuru dasara

Homemysuru dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಯಿತು. ವೀರನಹೊಸಹಳ್ಳಿ ಗ್ರಾಮದ ಬಳಿ ಗಜಪಡೆಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ, ಪಶುಸಂಗೋಪನಾ ಸಚಿವ ವೆಂಕಟೇಶ್‌ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ …

prathap simha

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಶುರು ಮಾಡಿದ್ದು ಟಿಪ್ಪು ಸುಲ್ತಾನ್‌ ಎಂದೇ ಹೇಳಿಬಿಡಿ ಎಂದು ಸಚಿವ ಮಹದೇವಪ್ಪ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಕೆಆರ್‌ಎಸ್‌ ಜಲಾಶಯಕ್ಕೆ ಅಡಿಗಲ್ಲು ಹಾಕಿದ್ದು ಟಿಪ್ಪು ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆಗೆ ಪ್ರತಿಕ್ರಿಯೆ …

ಮೈಸೂರು: ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ನೂತನ ಯುನಿಟಿ ಮಾಲ್‌ ನಿರ್ಮಾಣ ಆಗಲಿರುವ ಹಿನ್ನೆಲೆಯಲ್ಲಿ ಇಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸ್ಥಳ ಪರಿಶೀಲನೆ ನಡೆಸಿದರು. ಕೇಂದ್ರ ಸರ್ಕಾರದ ಯೋಜನೆಯಡಿ 193 ಕೋಟಿ ರೂ ವೆಚ್ಚದಲ್ಲಿ ಯುನಿಟಿ ಮಾಲ್‌ …

Request Submitted to Centre for Fighter Jet Show

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪ್ರವಾಸಿಗರು, ಸ್ಥಳೀಯರನ್ನು ಮೈ ರೋಮಾಂಚನಗೊಳಿಸುವ ವೈಮಾನಿಕ ಪ್ರದರ್ಶನದಲ್ಲಿ ಯುದ್ಧ ವಿಮಾನಗಳ ಪ್ರದರ್ಶನ ನಡೆಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಬೇಡಿಕೆ ಇಡಲಿದೆ. ವರ್ಷದಿಂದ ವರ್ಷಕ್ಕೆ ವೈಮಾನಿಕ ಪ್ರದರ್ಶನದಲ್ಲಿ ವಿಮಾನಗಳ ಹಾರಾಟ ಹೆಚ್ಚಿಸುವ ಬದಲಿಗೆ ಕಡಿತ ಮಾಡಿದ್ದರಿಂದ …

Mysuru Dasara 2025 | Formation of Dasara Sub-Committees, Responsibilities Assigned to Officials

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕಾರ್ಯಕ್ರಮಗಳನ್ನು ವೈಭವಯುತವಾಗಿ ಆಯೋಜಿಸಲು 19 ಉಪ ಸಮಿತಿಗಳನ್ನು ಜಿಲ್ಲಾಡಳಿತ ರಚಿಸಿದೆ. ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಉಪ ಸಮಿತಿಗಳನ್ನು ರಚಿಸಲಾಗಿದೆ. …

ಮಂಗಳೂರು : ಈ ವರ್ಷದಿಂದಲೇ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆಯನ್ನು ಆಯೋಜನೆ ಮಾಡುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ನಗರದ ಗುರುಪುರ ಕಂಬಳದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಶನಿವಾರ ನಡೆದ ವಿಜಯದಶಮಿ ಮೆರವಣಿಗೆಯಲ್ಲಿ ಭಾಗವಹಿಸಿ, ಪ್ರದರ್ಶನ ನೀಡಿದ ಉತ್ತಮ ಕಲಾ ತಂಡಗಳಿಗೆ ಬಹುಮಾನ ಘೋಷಿಸಲಾಗಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದರಾಪುದ ಸಂಜೀತ ಸಿ.ಕೋತ ನೇತೃತ್ವದ ರೇವಣ್ಣಸಿದ್ದೇಶ್ವರ ಯುವಕರ ಕಲಾಸಂಘದ ಸತ್ತಿಗೆ …

ಮಂಡ್ಯ: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆದ ವಿಜಯದಶಮಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸ್ತಬ್ಧಚಿತ್ರಗಳಿಗೆ ಬಹುಮಾನ ಘೋಷಿಸಲಾಗಿದ್ದು, ಮಂಡ್ಯ ಜಿಲ್ಲೆ ಸಾದರಪಡಿಸಿದ ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಆಣೆಕಟ್ಟು ಸ್ತಬ್ಧ ಚಿತ್ರವು ಪ್ರಥಮ ಸ್ಥಾನ ಗಳಿಸಿದೆ. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯ …

ಮೈಸೂರು:  ಸಂಗೀತ, ಸಾಹಿತ್ಯ, ಕಲೆ, ಕೃಷಿ, ಹೈನುಗಾರಿಗೆ, ಕ್ರೀಡೆ, ಮಹಿಳೆಯರ ಕೊಡುಗೆಗಳು, ಜನರ ಜೀವನ ಕ್ರಮ ಹಾಗೂ ಮೌಲ್ಯಗಳು ಅಭಿವ್ಯಕ್ತಿಯಾದ ಈ ಬಾರಿಯ ದಸರಾವು ಸಾಂಸ್ಕೃತಿಕ ಚಳಿವಳಿಯಾಗಿ ಜರುಗಿದೆ ಎಂದು ಸಮಾಜ ಕಲ್ಯಾಣ ಹಾಗೂ  ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ  ಹೇಳಿದರು. …

ಮೈಸೂರು: ನಾಡಹಬ್ಬ ದಸರಾ ಆರಂಭವಾದ ದಿನದಿಂದ ಹಿಡಿದು ಸಂಪೂರ್ಣವಾಗಿ ಮುಗಿಯುವ ತನಕ ಪ್ರತಿನಿತ್ಯ ಕಾರ್ಯಕ್ರಮಗಳ ವಿವರ ಹಾಗೂ ಹೆಚ್ಚಿನ ಮಾಹಿತಿ  ಪ್ರಸಾರ ಮಾಡುವ ಮೂಲಕ ದಸರಾ ಯಶಸ್ವಿಗೆ ಸಹಕರಿಸಿದ ಸುದ್ದಿ ಮಾಧ್ಯಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಮೈಸೂರು …

Stay Connected​
error: Content is protected !!