Mysore
26
overcast clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

mysuru dasara

Homemysuru dasara

ಮೈಸೂರು: ಶನಿವಾರ ಇಲ್ಲಿ ನಡೆದ ದಸರಾ ಮಹೋತ್ಸವದ ವಿಜಯದಶಮಿ ಮೆರವಣಿಗೆಗಾಗಿ ಚಿನ್ನದ ಅಂಬಾರಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸುವಲ್ಲಿ ನಮ್ಮಿಂದ ವಿಳಂಬವಾಗಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಭಾನುವಾರ ಮಾದ್ಯಮ ಪ್ರಕಟಣೆ ನೀಡಿರುವ ಅವರು, ಮೆರವಣಿಗೆ ಆರಂಭವಾದ ಕೆಲವೇ ನಿಮಿಷಗಳಲ್ಲಿ …

ಮೈಸೂರು: ಮೈನವಿರೇಳಿಸಿದ ಚಮತ್ಕಾರ, ಬೆಂಕಿಯೊಂದಿಗೆ ಸರಸಾಟ, ನಿಬ್ಬೆರಗಾಗಿಸುವ ಅಶ್ವರೋಹಿ ದಳದ ಪಥಸಂಚಲನ, ಅತ್ಯಾಕರ್ಷಕ ನೃತ್ಯ, ಬಾನಂಗಳದಲ್ಲಿ ಚಿತ್ತಾರ, ವೈಭವದ ಸಂಗಮ..... ಇವು ಜಂಬೂಸವಾರಿ ಬಳಿಕ ಬನ್ನಿಮಂಟಪದ ಪಂಚಿನ ಕವಾಯತು ಮೈದಾನದಲ್ಲಿ ಶನಿವಾರ ರಾತ್ರಿ ಕಂಡ ದೃಶ್ಯಗಳಿವು. ಈ ಮೂಲಕ ʼವಿಶ್ವವಿಖ್ಯಾತ ಮೈಸೂರು …

ಅಂಬಾರಿ ಏರಿದ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ರಾಜ್ಯದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಅಲ್ಲಿಸಿದ್ದಾರೆ. ಕೋಟ್ಯಾಂತರ ಕನ್ನಡಿಗರ ಸಾಕ್ಷಿಯಾಗಿ ತಾಯಿ …

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆಯು ಅಂತಿಮವಾಗಿ ಬನ್ನಿಮಂಟಪ ತಲುಪಿತು. 750ಕೆಜಿ ಚಿನ್ನದ ಅಂಬಾರಿ ಹೊತ್ತ ಕ್ಯಾ.ಅಭಿಮನ್ಯು 2 ಗಂಟೆಗಳ ಕಾಲ ರಾಜಬೀದಿಗಳಲ್ಲಿ ಮೆರವಣಿಗೆಯ ಮೂಲಕ 5 ಕಿ.ಮೀ ಸಾಗಿ ಬನ್ನಿಮಂಟಪ ತಲುಪಿದ. ಇಂದು(ಅ.12) ಶುಭ ಕುಂಭ …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಕಣೆಯಾದ ಜಂಬೂಸವಾರಿ ಮೆರವಣಿಗೆ ಸಾಗುವಾರ ಮಳೆಯ ಸಿಂಚನವಾಗಿದೆ. ಆದರೆ, ಮಳೆಯನ್ನು ಲೆಕ್ಕಿಸದ ಜನ ಉತ್ಸಹದಿಂದ ಜಂಬೂಸವಾರಿಯನ್ನ ಕಣ್ತುಂಬಿಕೊಂಡಿದ್ದಾರೆ. ಅಲ್ಲದೇ, ಮೆರವಣಿಗೆ ಉದ್ದಕ್ಕೂ ಸ್ತಬ್ದಚಿತ್ರ ಸಾಗುವ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ತಮಟೆ ಹಾಗೂ …

ಮೈಸೂರು: ಜನಮನ ಸೆಳೆಯುವ, ಕಣ್ಮನ ತಣಿಸುವ ಸಾಂಸ್ಕೃತಿಕ ಶ್ರೀಮಂತಿಕೆಯ ಮೈಸೂರು ದಸರಾ ವಿಜೃಂಭಣೆಯಿಂದ ಜರುಗುತ್ತಿದೆ. ಕ್ಯಾಪ್ಟನ್‌ ಅಭಿಮನ್ಯು ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ದಸರಾದಲ್ಲಿ ಹೆಜ್ಜೆ ಹಾಕಲಿದ್ದಾನೆ. ಆದರೆ, ಸತತ ಐದನೇ ಬಾರಿಗೆ ಚಿನ್ನದ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯುವಿಗೆ ಧೈರ್ಯ ತುಂಬಿದ್ದೆ …

ಮೈಸೂರು: ಮೈಸೂರಲ್ಲಿ ದಸರಾ ಸಂಭ್ರಮ ಜೋರಾಗಿದೆ. ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಚಟುವಟಿಕೆಗಳು ಭರದಿಂದ ಸಾಗಿವೆ. ಪ್ರತಿವರ್ಷದಂತೆ ಈ ಬಾರಿಯೂ ಕರಿಕಲ್ಲು ತೊಟ್ಟಿಯಲ್ಲಿ ನಡೆಯುತ್ತಿರುವ ಜಟ್ಟಿ ಕಾಳಗವನ್ನು ಪ್ರಮೋದ ದೇವಿ ಒಡೆಯರ್‌ ಅವರು ತಮ್ಮ ಮೊಮ್ಮಗ ಆದ್ಯವೀರ್‌ ಜೊತೆ ವೀಕ್ಷಿಸಿದರು. ಕಳೆದ ಬಾರಿ …

ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ - ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು; ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವಿಜಯದಶಮಿ, ದಸರಾ ಉತ್ಸವದ …

ಎ.ಆರ್ ರೆಹಮಾನ್ ಗಾಯನಕ್ಕೆ ಕುಣಿದು ಕುಪ್ಪಳಿಸಿದ ಯುವ ಸಮೂಹ.... ಇಂಟರ್ ನ್ಯಾಷನಲ್ ಕಾನ್ಸರ್ಟ್ ನಂತೆ ಮೂಡಿ ಬಂದ ಯುವ ದಸರಾ.... ಭೋರ್ಗರೆದು ಸೇರಿದ ಜನ ಸಾಗರ.... ಮೈಸೂರು: ಯುವ ದಸರಾದ ನಾಲ್ಕನೇ ದಿನವಾದ ಬುಧವಾರ ರಾತ್ರಿ ವೇದಿಕೆಯಲ್ಲಿ ಹಾಡು-ಅದ್ದೂರಿ ಬ್ಯಾಂಡ್‌ ತಂಡಗಳು …

ಸಮೃದ್ಧಿ ಕವಿಗೋಷ್ಠಿಯಲ್ಲಿ 29 ಕವಿಗಳ ಕವಿತೆಯ ವಾಚನ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಕವಿಗೋಷ್ಠಿಯ ಪಂಚ ಕಾವ್ಯೋತ್ಸವದಲ್ಲಿ ದೇವರಾಜ ಹುಣಸಿಕಟ್ಟಿ ಅವರ ‘ಬೆಳಕನ್ನು ಮಾರಲು ಬಂದವನು ಎಂಬ ಕಾವ್ಯ ವಚನ, ಮಲ್ಲಿಕಾರ್ಜುನ ಅಮ್ಟೆ ಅವರ ಯುದ್ಧ ಏನನ್ನು ಸಾಧಿಸಲಾರದು ಎಂಬ ಕಾವ್ಯ …

Stay Connected​
error: Content is protected !!