Mysore
31
scattered clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

mysuru dasara

Homemysuru dasara

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ದಸರಾ ದೀಪಾಲಂಕಾರವನ್ನು ಈ ವರ್ಷ ಇನ್ನಷ್ಟು ಆಕರ್ಷಕವಾಗಿಸಲು ಪ್ರಾಯೋಜಕರು ಸೂಕ್ತ ಸಲಹೆ, ಸಹಕಾರ ನೀಡುವಂತೆ ಶಾಸಕರು ಆದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷರಾದ ರಮೇಶ್‌ ಬಂಡಿಸಿದ್ದೇಗೌಡ ಕೋರಿದ್ದಾರೆ. ಮೈಸೂರು ದಸರಾ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕಾಗಿ ದಿನಗಣನೆ ಆರಂಭವಾಗಿದ್ದು, ದಸರಾ ಗಜಪಡೆ ಇಂದು ಮೈಸೂರಿಗೆ ಆಗಮಿಸುತ್ತಿದೆ. ಇದಕ್ಕಾಗಿ, ಅರಣ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಗಜಪಡೆ, ಸಿಬ್ಬಂದಿ ಮತ್ತು ಸಾರ್ವಜನಿಕ ಆಸ್ತಿಯ ವಿಮೆ ಮಾಡಲು ನಿರ್ಧಾರ ಮಾಡಿದೆ. 87,50,000 ರೂಪಾಯಿಯ ವಿಮೆ …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್‌ 3 ರಂದು ದಸರಾ ಉದ್ಘಾಟನೆ ಆಗಲಿದ್ದು, ಅ.12ರಂದು ಜಂಬೂಸವಾರಿ ನಡೆಯಲಿದೆ. ಇದೀಗ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 13 ಗಂಡು ಮತ್ತು 5 ಹೆಣ್ಣು ಆನೆ …

ಮೈಸೂರು: ವಿಶ್ವ ವಿಖ್ಯಾತ ದಸರಾ ಜಂಬೂ ಸವಾರಿಯಲ್ಲಿ ಪ್ರಧಾನ ಆಕರ್ಷಣೆಯಾದ ಆನೆಗಳನ್ನು ಸಾಂಪ್ರದಾಯಿಕವಾಗಿ ಕಾಡಿನಿಂದ ನಾಡಿಗೆ ಬೀಳ್ಕೊಡಲು ಆಗಸ್ಟ್ 21ರಂದು ವೀರನಹೊಸಳ್ಳಿಯಲ್ಲಿ ವಿಧ್ಯುಕ್ತವಾಗಿ ಗಜಪಯಣ ಆಯೋಜಿಸಲಾಗಿದೆ ಎಂದು ಶುಕ್ರವಾರ (ಆ.9) ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. …

ಮೈಸೂರು: ಆಂಧ್ರ ಪ್ರದೇಶದಿಂದ ನಾಡಹಬ್ಬ ಮೈಸೂರು ದಸರಾ ಆನೆಗಳನ್ನು ಆಂಧ್ರಪ್ರದೇಶಕ್ಕೆ ಕಳುಹಿಸಿಕೊಡುವ ಬಗ್ಗೆ ಕೇವಲ ಪ್ರಸ್ತಾಪ ಬಂದಿದೆ ಅಷ್ಟೇ. ಆದರೆ ನಾವು ಯಾವುದೇ ಕಾರಣಕ್ಕೂ ಅವುಗಳನ್ನು ಆಂಧ್ರಕ್ಕೆ ಕಳುಹಿಸಿಕೊಡುವುದಿಲ್ಲ. ಮೈಸೂರು ದಸರಾ ಆನೆಗಳು ನಮ್ಮ ಅಸ್ಮಿತೆಯಾಗಿದೆ. ಅವುಗಳಿಗೆ ಬದಲಾಗಿ ಬೇರೆ ಆನೆಗಳನ್ನು …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸುವ ಆನೆ ತಂಡದ ಕ್ಯಾಪ್ಟನ್‌ ಅಭಿಮನ್ಯುವಿನ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದ್ದ ಅಶ್ವತ್ಥಾಮ ಎಂಬುವ ಆನೆ ಸಾವನ್ನಪ್ಪಿರುವ ಘಟನೆ ನಡೆದಿದೆ. ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊತ್ತು ಜನ ಮೆಚ್ಚುಗೆ ಪಡೆದಿದ್ದ ಕ್ಯಾಪ್ಟನ್‌ ಅರ್ಜುನ(ಆನೆ)ನ ಸಾವಿನ ನೋವು …

ಬೆಂಗಳೂರು: ಅರ್ಜುನ ಪ್ರಾಣ ಬಿಟ್ಟಿದ್ದ ಜಾಗ ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಾಡಾನೆಯನ್ನು ಸೆರೆಹಿಡಿಯಲು ನಡೆಸಿದ ಕಾರ್ಯಾಚರಣೆಯಲ್ಲಿ ಸಾವಿಗೀಡಾಗಿತ್ತು. ಅರ್ಜುನ ಆನೆ ನಿಧನಕ್ಕೆ ನಾಡಿನ ಜನ ಕಂಬನಿ ಮಿಡಿದಿದ್ದಾರೆ. 63 ವರ್ಷದ ಆನೆ …

ಮೈಸೂರು : ನಾಡಹಬ್ಬ ದಸರಾದ ಕೇಂದ್ರ ಬಿಂದುಗಳಾಗಿ ಅರಮನೆ ಆವರಣದಲ್ಲಿ ಅತಿಥ್ಯದ ಅತಿಥಿಗಳಾಗಿದ್ದ ಗಜಪಡೆಗಳನ್ನು ಹೋಗಿ ಬನ್ನಿ ಮತ್ತೆ ಸಿಗೋಣ ಎಂಬಂತೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಗುರುವಾರ ಬೆಳಿಗ್ಗೆ 11ಕ್ಕೆ ಗಜಪಡೆಯ ಮಾವುತ ಹಾಗೂ ಕಾವಾಡಿಗಳನ್ನು ಅರಮನೆ ಆಡಳಿತ ಮಂಡಳಿಯಿಂದ ಯಶಸ್ವಿ ಜಂಬೂ …

ಮೈಸೂರು : ದಸರಾ ಆಚರಣೆ ವಿರೋಧಿಸಿ ಕರಾಳ ದಸರಾ ಆಚರಿಸಿ ಹೆದ್ದಾರಿ ತಡೆಗೆ ಮುಂದಾದ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮಂಗಳವಾರ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಲಂಬಿಯ ಏಷಿಯಾ …

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬದ ಕೊನೇಯ ದಿನವಾದ ಇಂದು ವಿಜಯದಶಮಿ ಹಿನ್ನೆಲೆಯಲ್ಲಿ ಅರಮನೆ ಸಂಪ್ರದಾಯದಂತೆ ವಜ್ರಮುಷ್ಠಿ ಕಾಳಗ ನಡೆಯಿತು. ಅರಮನೆಯ ಶ್ವೇತ ವರಹ ದೇವಸ್ಥಾನದಲ್ಲಿ ವಜ್ರಮುಷ್ಠಿ ಕಾಳಗ ನಡೆಯಿತು. ಜಗಜಟ್ಟಿಗಳ ನಡುವಿನ ಕಾದಾಟದಲ್ಲಿ ರಕ್ತ ಚಿಮ್ಮುವವರೆಗೂ ಹೋರಾಟ …

Stay Connected​
error: Content is protected !!