ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಶುರುವಾಗಿದ್ದು, ಕ್ಯಾಪ್ಟನ್ ಅಭಿಮನ್ಯುವಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ಶುರುವಾಗಿದೆ. ಅರಮನೆಯಿಂದ ಸಿಬ್ಬಂದಿಗಳು ಬಿಗಿ ಬಂದೋಬಸ್ತ್ ಮೂಲಕ ಚಿನ್ನದ ಅಂಬಾರಿಯನ್ನು ಹೊರತಂದು, ಕ್ಯಾಪ್ಟನ್ …










