Mysore
28
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

mysuru dasara

Homemysuru dasara

ದಸರಾ ದೀಪಾಲಂಕಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ಮೈಸೂರು: ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಚಾಲನೆ ನೀಡಿದರು. ನಗರದ ಸಯ್ಯಾಜಿರಾವ್‌ ರಸ್ತೆಯಲ್ಲಿನ ಹಸಿರು ಚಪ್ಪರದ ಆವರಣದಲ್ಲಿ ಗುರುವಾರ ಸಂಜೆ ನಡೆದ ಸಮಾರಂಭದಲ್ಲಿ ಉಪ …

ಮೈಸೂರು: ದಸರಾ ಮಹೋತ್ಸವದ ವಿಶೇಷ ಆಕರ್ಷಣೆಯಲ್ಲಿ ಒಂದಾದ ದಸರಾ ಫಲಪುಷ್ಪ ಪ್ರದರ್ಶನವು ಪ್ರವಾಸಿಗರ ಆಕರ್ಷಣೆ ಕೇಂದ್ರ ಬಿಂದುವಾಗಿದೆ. ತೋಟಗಾರಿಕಾ ಇಲಾಖೆ ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಕುಪ್ಪಣ್ಣ ಉದ್ಯಾನವನದಲ್ಲಿ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಫಲಪುಷ್ಪ ಪ್ರದರ್ಶನವನ್ನು ಇಂದು ಮುಖ್ಯಮಂತ್ರಿ …

ಜನರು ಸಿನಿಮಾಗಳನ್ನು ಚಿತ್ರಮಂದಿರಗಳಲ್ಲಿ ವೀಕ್ಷಿಸಬೇಕು 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು …

ಮೈಸೂರು: ನಾಡಹಬ್ಬ ಮೈಸೂರು ದಸರಾಕ್ಕೆ ದಿನಗಣನೆ ಶುರುವಾಗಿದ್ದು, ಸಿದ್ಧತೆಯು ಜೋರಾಗಿದೆ. ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಜೋಡಣಾ ಕಾರ್ಯ ಇಂದು ಮುಗಿದಿದ್ದು, ಅ.3 ರಿಂದ ಖಾಸಗಿ ದರ್ಬಾರ್‌ ನಡೆಯಲಿದೆ. ನವರಾತ್ರಿಯ ಸಮಯದಲ್ಲಿ ರಾಜವಂಶಸ್ಥರಿಂದ ಅರಮನೆಯಲ್ಲಿ ಖಾಸಗಿ ದರ್ಬಾರ್‌ ಕಾರ್ಯಕ್ರಮ ನಡೆಯಲಿದೆ. …

ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದಿರುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಎದುರು ಫಿರಂಗಿ ಮೂಲಕ ಕುಶಾಲ ತೋಪು ಸಿಡಿಸಿ ಬುಧವಾರ ತಾಲೀಮು ನಡೆಸಲಾಯಿತು. ದಸರಾ ವಸ್ತುಪ್ರದರ್ಶನದ ವಾಹನ ನಿಲ್ದಾಣದಲ್ಲಿ ಇಂದು ನಡೆದ ಕುಶಾಲತೋಪು ತಾಲೀಮು ಯಶಸ್ವಿಯಾಗಿ ನೆರವೇರಿತು. …

ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಆಹ್ವಾನ ನೀಡಿದರು. ಕೆ.ಆರ್. ನಗರ ವಿಧಾನ ಸಭಾ ಶಾಸಕ ಡಿ.ರವಿಶಂಕರ್, ಎಚ್‍.ಡಿ ಕೋಟೆ ಶಾಸಕರಾದ ಅನಿಲ್ ಕುಮಾರ್, ವಿಧಾನ ಪರಿಷತ್ …

ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಸಾಹಿತಿ, ಸಂಶೋಧಕ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಜಿಲ್ಲಾಡಳಿತ ವತಿಯಿಂದ ಗುರುವಾರ ಅಧಿಕೃತವಾಗಿ ಆಹ್ವಾನಿಸಲಾಯಿತು. ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೇರಿಕನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಜಿಲ್ಲಾಡಳಿತ …

ಮೈಸೂರು: ನಾಡಹಬ್ಬ ದಸರಾ ನೋಡಲು ಬಂದವರು ಈ ಡಬಲ್‌ ಡೆಕ್ಕರ್‌ ಅಂಬಾರಿಯನ್ನ ಮರೆಯಬೇಡಿ. ಯಾರು ಬೇಕಾದ್ರೂ ಈ ಅಂಬಾರಿಯಲ್ಲಿ ಕುಳಿತು ನಗರದ ಆಕರ್ಷಕ ದೀಪಾಲಂಕಾರ ನೋಡಬಹುದು.  ಪ್ರವಾಸೋದ್ಯಮ ಇಲಾಖೆಯೂ ಪ್ರವಾಸಿಗರ ಗಮನವನ್ನು ಸೆಳೆಯುವ ಉದ್ದೇಶವಾಗಿ ಈ ವಿಶೇಷ ಬಸ್‌ ಸೇವೆಯನ್ನು ಒದಗಿಸುತ್ತಿದ್ದು, …

ಮೈಸೂರು: ಮೈಸೂರು ದಸರಾ ಮಹೋತ್ಸವ 2024 ರ ಸಂಬಂಧ ಚಲನಚಿತ್ರೋತ್ಸವ ಉಪಸಮಿತಿ ವತಿಯಿಂದ ಅಕ್ಟೋಬರ್ 04 ರಿಂದ 10 ರವರೆಗೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಹಾಗೂ ಡಿ ಆರ್ ಸಿ ಪರದೆಗಳಲ್ಲಿ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಈ ಸಂಬಂಧ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ವತಿಯಿಂದ ಅ.3ರಿಂದ 11ರವರೆಗೆ , ಹಳೆ ಡಿ.ಸಿ. ಕಚೇರಿ ಎದುರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ “ಮೈಸೂರು …

Stay Connected​