Mysore
31
scattered clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

mysuru dasara

Homemysuru dasara

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ದಸರಾ ಜಂಬೂಸವಾರಿ ಮೆರವಣಿಗೆ ಪ್ರಮುಖ ಆಕರ್ಷಣೆಯಾದ ಸ್ಥಬ್ಧಚಿತ್ರಗಳನ್ನು ತಯಾರಿ ಮಾಡಲಾಗಿದ್ದು, ಈ ಬಾರಿ ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ಮೆರವಣಿಗೆಯಲ್ಲಿ ಸಾಗಲಿವೆ. 31 ಜಿಲ್ಲೆಗಳ ಕಲೆ, ಸಾಹಿತ್ಯ, ಸಂಸ್ಕೃತಿ ವೈಶಿಷ್ಟ್ಯ , ಆಚಾರ ವಿಚಾರ, ಭೌಗೋಳಿಕ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ಗಜಪಡೆ ಜಂಬೂಸವಾರಿಗೆ ಸಜ್ಜಾಗುತ್ತಿವೆ. ಕಲಾವಿದ ನಾಗಲಿಂಗಸ್ವಾಮಿ ಹಾಗೂ ತಂಡ ದಸರಾ ಗಜಪಡೆಯನ್ನು ಮದುವಣಗಿತ್ತಿಯಂತೆ ಸಿಂಗರಿಸುತ್ತಿದ್ದು, 14 ಆನೆಗಳಿಗೆ ಬಣ್ಣ ಚಿತ್ತಾರ ಬಿಡಿಸುತ್ತಿದ್ದಾರೆ. ಗಜಪಡೆ ಬಣ್ಣ ಬಣ್ಣಗಳಿಂದ …

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಅರಮನೆ ನಗರಿ ಮೈಸೂರು ಸಂಪೂರ್ಣವಾಗಿ ಸಜ್ಜಾಗಿದ್ದು, ಕ್ಷಣಗಣನೆ ಆರಂಭವಾಗಿದೆ. ನವರಾತ್ರಿ ಶುರುವಾದ ಮೊದಲ ದಿನದಿಂದ ಸಡಗರ, ಸಂಭ್ರಮದಿಂದ ಕಳೆಗಟ್ಟಿರುವ ಮೈಸೂರಿನ ರಾಜಬೀದಿಗಳಲ್ಲಿ ವಿಜಯದಶಮಿ ದಿನವಾದ ಗುರುವಾರ ನಡೆಯುವ ಐತಿಹಾಸಿಕ …

cm siddaramaiah

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರು ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಮಧ್ಯಾಹ್ನ 3.25ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ನಾಳೆ ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆ ಮಾಡಲು ಶಿಥಿಲ ಕಟ್ಟಡಗಳ ಮೇಲೆ ಹತ್ತಬಾರದು ಎಂದು ಪೊಲೀಸ್‌ ಕಮಿಷನರ್‌ ಸೀಮಾ ಲಾಟ್ಕರ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಹಾಗೂ ತಮಿಳುನಾಡಿನ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಉಪಸಮಿತಿ ವತಿಯಿಂದ ಯೋಗ ಚಾರಣ ಹಾಗೂ ಯೋಗ ನಮಸ್ಕಾರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ನಗರದ ಚಾಮುಂಡಿಬೆಟ್ಟದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕ ಜಿ.ಟಿ.ದೇವೇಗೌಡ ಅವರು ಉದ್ಘಾಟಿಸಿದರು. ಇದನ್ನು ಓದಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಬಂದೋಬಸ್ತ್‌ಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮೈಸೂರಿಗೆ ಆಗಮಿಸಿರುವ ಪೊಲೀಸರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಕೇವಲ ಎರಡು ದಿನ ಮಾತ್ರ ಬಾಕಿಯಿದೆ. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ವಿಶೇಷ ಉಡುಗೊರೆ ರೆಡಿಯಾಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಇನ್ನು ಎರಡು ದಿನ ಮಾತ್ರ …

ಓದುಗರ ಪತ್ರ

ನಾಡ ಹಬ್ಬ ದಸರಾ ಹಿನ್ನೆಲೆಯಲ್ಲಿ ಅರಮನೆ ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಮೂಲೆಗಳಿಂದ ಮೈಸೂರಿಗೆ ಜನಸಮೂಹ ಹರಿದು ಬರುತ್ತಿದೆ. ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ಲಲಿತ ಕಲೆಗಳ ಪ್ರದರ್ಶನ, ವಸ್ತು ಪ್ರದರ್ಶನ ಹಾಗೂ ಇನ್ನಿತರ ಕಣ್ಮನ ಸೆಳೆಯುವ ಮತ್ತು ಮನರಂಜನೆಯ …

ಮೈಸೂರು : ಬಾನಂಗಳದಲ್ಲಿ ಸಹಸ್ರಾರು ಡ್ರೋನ್ ಗಳ ಮೂಲಕ ಅತ್ಯಾಕರ್ಷಕ ಚಿತ್ತಾರ ಬಿಡಿಸಿ ನೋಡುಗರ ಕಣ್ಮನ ಸೆಳೆದಿದ್ದ ಡ್ರೋನ್ ಪ್ರದರ್ಶನ ಎರಡನೇ ದಿನವೂ ಪ್ರೇಕ್ಷಕರನ್ನು ರಂಜಿಸಿತು. ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಬನ್ನಿಮಂಟಪದ …

Stay Connected​
error: Content is protected !!