Mysore
31
scattered clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

mysuru dasara

Homemysuru dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ದೇಶ, ವಿದೇಶದ ಶ್ವಾನಗಳು ತಮ್ಮ ತುಂಟಾಟ, ಬೆಡಗು ಬಿನ್ನಾಣದಲ್ಲಿ ಹೆಜ್ಜೆ ಹಾಕುವುದರ ಮೂಲಕ ಪ್ರೇಕ್ಷಕರನ್ನು ರಂಜಿಸಿ ನೂರಾರು ಮಂದಿಯನ್ನು ಆಕರ್ಷಿಸಿದವು. ಶ್ವಾನಗಳ ಆಟ-ಪಾಠ, …

ಮೈಸೂರು : ಧೂಮ್ ಮಚಾಲೇ ಧೂಮ್ ಮಚಾಲೇ ಧೂಮ್ ಎಂದು ಸುನಿಧಿ ಚೌಹಾಣ್ ಕುಣಿತ ಜೊತೆಗಿನ ಗಾಯನಕ್ಕೆ, ನೆರೆದಿದ್ದ ಪ್ರೇಕ್ಷಕರೆಲ್ಲ ಹಾಡಿನ ಮತ್ತಿನಲ್ಲಿ ತೇಲಿ, ಹಾಡುತ ಹುಚ್ಚೆದ್ದು ಜೊತೆ ಭರ್ಜರಿ ಡ್ಯಾನ್ಸ್ ಮಾಡುತ ಯುವ ದಸರಾಕ್ಕೆ ತೆರೆ ಎಳೆಯಲಾಯಿತು. ನಗರದ ಹೊರವಲಯದ …

ಮೈಸೂರು : ಕೆಂಪು ಮತ್ತು ಬಿಳಿ ಬಣ್ಣದ ಹೊಗೆಯನ್ನಾರಿಸುವುದರ ಜೊತೆಗೆ ಬೆಂಕಿಯ ಉಂಡೆಗಳನ್ನು ಉಗುಳುತ್ತಾ ನಾ ಮುಂದೆ, ನೀ‌ ನನ್ನ ಹಿಂದೆ ಎಂಬಂತೆ ಬಾನಂಗಳದಲ್ಲಿ ಲೋಹದ ಹಕ್ಕಿಗಳು ವೈಮಾನಿಕ ಹಾರಾಟದ ಮೂಲಕ ತನ್ನ ಯಶಸ್ಸು ಮತ್ತು ಧೈರ್ಯವನ್ನು ಪ್ರದರ್ಶಿಸುತ್ತಿದ್ದರೆ, ಇತ್ತ ಮೈಸೂರಿನ …

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಮೆರಗು ನೀಡಿರುವ ಆಕರ್ಷಕ ಡ್ರೋನ್‌ ಪ್ರದರ್ಶನ ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯಲಿದೆ. ಸೆ.28, 29ರಂದು ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನ ನಡೆಯಲಿದ್ದು, ಅ.1 ಹಾಗೂ 2ರಂದು ಮುಖ್ಯ ಪ್ರದರ್ಶನ ನಡೆಯಲಿದೆ. ಚಾಮುಂಡೇಶ್ವರಿ …

ಓದುಗರ ಪತ್ರ

೨೦೨೫ರ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮೈಸೂರು ನಗರದ ಪ್ರಮುಖ ರಸ್ತೆಗಳು,ವೃತ್ತಗಳೂ ಸೇರಿದಂತೆ ಐತಿಹಾಸಿಕ, ಪಾರಂಪರಿಕ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇದರ ಸೊಬಗನ್ನು ವೀಕ್ಷಿಸಲು ನಮ್ಮ ರಾಜ್ಯ,ದೇಶ - ವಿದೇಶಗಳಿಂದ ಜನರು ಆಗಮಿಸುತ್ತಾರೆ. ಕುಟುಂಬದ ಜೊತೆ ಮಕ್ಕಳೂ ಬರುತ್ತಾರೆ. ಯುವಕ-ಯುವತಿಯರು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಐದನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಂದು ಪೊಲೀಸ್‌ ಬ್ಯಾಂಡ್‌ ಅದ್ಧೂರಿಯಾಗಿ ಜರುಗಿತು. ಅರಮನೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳಿಂದ ಬಂದ ಪೊಲೀಸ್ ಸಮೂಹ ವಾದ್ಯವೃಂದದಿಂದ ಗಾನಸುಧೆ ಏರ್ಪಟ್ಟಿತು. ಪೋಲೀಸ್ ಬ್ಯಾಂಡ್ …

ಮೈಸೂರು: ದಸರಾ ಕವಿಗೋಷ್ಠಿಯಲ್ಲಿ ಇದೇ ಮೊದಲ ಬಾರಿಗೆ ವಿವಿಧ ಜನಪದಗಳ ಕಾವ್ಯವಾಚನ ಹಾಗೂ ಗಾಯನಕ್ಕೆ ವೇದಿಕೆ ಕಲ್ಪಿಸಿದ್ದು, ಪ್ರತಿಭಾ ಕವಿಗೋಷ್ಠಿಯಲ್ಲಿ ಇಂದು ಈ ನೆಲದ ಮಣ್ಣಿನ ಮಕ್ಕಳು ಕಟ್ಟಿದ ಜಾನಪದ, ಗೀಗಿಪದ, ಲಾವಣಿ ಪದ, ಸೋಬಾನೆ ಪದ, ಅಣಕುಪದ, ಪಾಡ್ದನಗಳ ಪದ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ದಸರಾ ಪುಸ್ತಕ ಮೇಳದಲ್ಲಿಂದು 4 ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ವತಿಯಿಂದ ಮೈಸೂರಿನ ಸ್ಕೌಟ್ಸ್ …

ಮೈಸೂರು: ನಮ್ಮ ಪರಿಸರವನ್ನು, ಸಂಸ್ಕಾರವನ್ನು, ಹಿಂದೆ ನಡೆದುಬಂದ ವಿಚಾರಗಳನ್ನು ಮುಂದುವರೆಸುವಲ್ಲಿ ನಮ್ಮ ನಾಡಿನ ರೈತರು ಎಂದೆಂದಿಗೂ ಸಹ ಮುಂದು. ಈ ಬಾರಿ ರೈತ ದಸರಾದಲ್ಲಿ ರೈತರಿಗೆ ಹೆಚ್ಚು ಅವಕಾಶ ನೀಡಬೇಕು, ರೈತರ ಬದುಕಿಗೆ ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು ಎಂದು ಹೇಳಿ ರೈತ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಕೃಷಿ ಹಾಗೂ ರೈತರನ್ನ ಉತ್ತೇಜಿಸಲು ರೈತ ದಸರಾ‌ ಆಯೋಜನೆ ಮಾಡಲಾಗಿತ್ತು. ಮೈಸೂರಿನ ಅರಮನೆ ಬಳಿಯಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ನಂದಿ ಧ್ವಜ …

Stay Connected​
error: Content is protected !!