Mysore
28
overcast clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

mysuru dasara

Homemysuru dasara

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮೈಸೂರಿನ ಹೊರವಲಯದಲ್ಲಿರುವ ಪಯಣ- ವಿಂಟೇಜ್ ಕಾರು ಸಂಗ್ರಹಾಲಯದಲ್ಲಿ ಪಯಣೋತ್ಸವ ಶೀರ್ಷಿಕೆಯಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸೆ.೨೨ರ ಸೋಮವಾರ ಪಯಣೋತ್ಸವಕ್ಕೆ ಚಾಲನೆ ದೊರಕಿದ್ದು, ಅ. ೨ರವರೆಗೆ ೧೧ ದಿನಗಳವರೆಗೆ ವಿಶಿಷ್ಟ ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು …

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ರ ಕುಸ್ತಿ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಸ್ತಿಪಟುಗಳಿಗೆ ಬೆನ್ನು ತಟ್ಟುವ ಮೂಲಕ ಚಾಲನೆ ನೀಡಿದರು. ನಗರದ ಕರ್ನಾಟಕ ವಸ್ತು ಪ್ರದರ್ಶನದ ಪ್ರಾಧಿಕಾರ ಆವರಣ ಡಿ.ದೇವರಾಜು ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಆಯೋಜಿಸಿರುವ ದಸರಾ …

dasara (23)

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇಂದು(ಸೆ.22) ವಿದ್ಯುಕ್ತ ಚಾಲನೆ ನೀಡಲಾಗಿದೆ. ಲೇಖಕಿ ಬಾನು ಮುಷ್ತಾಕ್‌ ಅವರು ನಾಡದೇವಿ ಚಾಮುಂಡಿಗೆ ಪುಷ್ಪರ್ಚನೆ ಮಾಡುವ ಮೂಲಕ ದಸರೆಯ ಉದ್ಘಾಟಿಸಿ ತಮ್ಮ ಭಾಷಣದುದ್ದಕ್ಕೂ ಸಾಮರಸ್ಯದ ಕುರಿತು ಹೇಳಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ …

ಮೈಸೂರು : ಬಾನು ಮುಷ್ತಾಕ್‌ ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದ್ದರೂ ಕನ್ನಡ ಲೇಖಕಿ ಹಾಗೂ ಹೋರಾಟಗಾರ್ತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನು ಮುಸ್ತಾಕ್ ಮುಸ್ಲಿಂ ಸಮುದಾಯಕ್ಕೆ ಸೇರಿದ್ರು ಕನ್ನಡ ಲೇಖಕಿ ಹೋರಾಟಗಾರ್ತಿ. …

ಮೈಸೂರು : ಪ್ರಜಾಪ್ರಭುತ್ವ ಒಂದು ವ್ಯವಸ್ಥೆಯಲ್ಲ. ಅದೊಂದು ಮೌಲ್ಯ. ಈ ನೆಲದಲ್ಲಿ ಸೌಹರ್ದದ ಕುರುಹುಗಳಿಗೆ. ಇಲ್ಲಿನ ಬಿಸಿಲು ಕೂಡ ಮಾನವೀಯತೆಯ ಪ್ರತೀಕವಾಗಿದೆ. ದೇವಿ ಚಾಮುಂಡಿ ನಮ್ಮೊಳಗಿನ ದ್ವೇಷ, ಅಸಹಿಷ್ಣುತೆಯನ್ನು ನಾಶ ಮಾಡಲಿ ಎಂದು ಲೇಖಕಿ ಬಾನು ಮುಷ್ತಾಕ್‌ ಹೇಳಿದರು. ನಾಡದೇವಿ ಚಾಮುಂಡೇಶ್ವರಿ …

dasara food court

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಆಹಾರ ಮೇಳ ಉದ್ಘಾಟನೆಗೊಂಡಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ದಸರಾ ಆಹಾರ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರು, ಆಹಾರ ಮೇಳದ ಮಳಿಗೆಗಳನ್ನು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು, ದಸರಾ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದರು. ಗಾಜಿನ ಮನೆಯ ಗಾಂಧಿ ಮಂಟಪದಲ್ಲಿ ಹಸಿರು ಟೇಪ್ ಕತ್ತರಿಸಿ ಉದ್ಘಾಟನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಮಹದೇವಪ್ಪ, …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನಾ ವೇದಿಕೆಯಲ್ಲಿ ಮಾತನಾಡಿದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು, ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ 45 ವರ್ಷ ಪೂರೈಸಿದ್ದಾರೆ. ಇದು ಮೈಸೂರಿನ ಜನರಿಗೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಇಂದಿನಿಂದ ಯದುವಂಶದ ಖಾಸಗಿ ದರ್ಬಾರ್‌ ಆರಂಭವಾಗಲಿದೆ. ಇಂದಿನಿಂದ ಸೆಪ್ಟೆಂಬರ್.‌29ರವರೆಗೆ ಖಾಸಗಿ ದರ್ಬಾರ್‌ ಜರುಗಲಿದ್ದು, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ರತ್ನಖಚಿತ ಸಿಂಹಾಸನವೇರಿ ಖಾಸಗಿ ದರ್ಬಾರ್‌ …

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಹೀಗಿದೆ. ಈ ದಿನ ದಸರಾ ಮಹೋತ್ಸವವನ್ನು ಬಾನು ಮುಷ್ತಾಕ್‌ ಅವರು ಉದ್ಘಾಟನೆ ಮಾಡಿದ್ದಾರೆ. ನಾವು ಎಲ್ಲರೊಂದಿಗೆ ಪರಸ್ಪರ ಪ್ರೀತಿಯಿಂದ ಇರಬೇಕು. ಪರಸ್ಪರ ದ್ವೇಷದಿಂದ ಇರಬಾರದು. …

Stay Connected​
error: Content is protected !!