mysuru film city

ಮೈಸೂರಲ್ಲಿ ಚಿತ್ರನಗರಿ ನಿರ್ಮಾಣ: ಅಧಿಕಾರಿಗಳ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಈಗಾಗಲೇ…

1 year ago