ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಡಾ. ಕೆ.ಬಿ.ಲಿಂಗರಾಜು ನೈಋತ್ಯ ರೈಲ್ವೆ ಮೈಸೂರು ವಿಭಾಗವನ್ನು ಅಭಿನಂದಿಸಿದ್ದಾರೆ. ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್, ಮೈಸೂರು ನಗರದ ಬೆಳವಣಿಗೆಗೆ …

