Mysore
22
light rain

Social Media

ಗುರುವಾರ, 03 ಅಕ್ಟೋಬರ್ 2024
Light
Dark

Mysuru-kodagu

HomeMysuru-kodagu

ಮೈಸೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಜನತೆಯ ಮನಗೆದ್ದಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತಮ್ಮ ಗೆಲುವು ಖಚಿತ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ವಿಶ್ವಾಸ ವ್ಯಕ್ತಪಡಿಸಿದರು. …

ಮೈಸೂರು: ಮೊದಲ ಚುನಾವಣೆಯ ಅನುಭವ ತುಂಬಾ ಚೆನ್ನಾಗಿತ್ತು. ಪ್ರಚಾರದ ಸಂದರ್ಭದಲ್ಲಿ ಸಹಜವಾಗಿ ಒತ್ತಡ ಇದ್ದರೂ ಅದನ್ನು ಮಾನಸಿಕವಾಗಿ ತಗ್ಗಿಸಿಕೊಂಡು ಪ್ರಚಾರ ಮಾಡಿದ್ದೆ. ಪ್ರಚಾರದ ವೇಳೆ ಜನರು ತೋರಿದ ಅಭೂತಪೂರ್ವ ಬೆಂಬಲ ನೋಡಿದರೆ ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ …

ಮೈಸೂರು :  ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿ ಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ, ವಿವಿ ಪ್ಯಾಟ್‌ಗಳನ್ನ ಸೀಲ್ ಮಾಡಿ ಸ್ಟ್ರಾಂಗ್ ರೂಂಗಳಿಗೆ ರವಾನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ …

ಮೈಸೂರು: ರಾಜ್ಯದ 14 ಕ್ಷೇತ್ರಗಳಿಗೆ ಶುಕ್ರವಾರ ಮೊದಲ ಹಂತದ ಮತದಾನ ನಡೆದಿದ್ದು, ಅಭ್ಯರ್ಥಿಗಳು ರಿಲ್ಯಾಕ್ಸ್‌ ಮೂಡ್‌ಗೆ ತೆರಳುತ್ತಿದ್ದಾರೆ. ಇದೇ ವೇಳೆ ಮೈತ್ರಿ ಪಕ್ಷದ ಅಭ್ಯರ್ಥಿಗಳು ತಮ್ಮ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ. ಮೈಸೂರು - ಕೊಡಗು ಲೋಕಸಭಾ ಕ್ಷೇತ್ರ …

ಮೈಸೂರು : ಯುವ, ಸಖಿ, ವಿಶೇಷಚೇತನ, ಮಾದರಿ ಹಾಗೂ ವಿಷಯದಾರಿತ ಮತಗಟ್ಟೆಗಳು ಈ ಬಾರಿ ವಿವಿಧ ರೀತಿಯಲ್ಲಿ ಮತದಾರರ ಕೈ ಬೀಸಿ ಕರೆಯಲಿವೆ. ಜಿಲ್ಲಾ ಸ್ವೀಪ್ ಸಮಿತಿ ನೇತೃತ್ವದಲ್ಲಿ ಜಿಲ್ಲೆಯ 11 ಕ್ಷೇತ್ರಗಳಲ್ಲಿ 2915 ಮತಗಟ್ಟೆಗಳ ಪೈಕಿ 99 ಮತಗಟ್ಟೆಗಳು ಈ …

ಮೈಸೂರು : ಭಾರತ ದೇಶವನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಬೇಕಾದರೆ ಮೋದಿಯವರ ಕೈ ಬಲ ಪಡಿಸಬೇಕಿದೆ ಎಂದು ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀ‌ರ್ ತಿಳಿಸಿದರು. ಇಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಗಾಯತ್ರಿಪುರಂ ನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ …

ಮೈಸೂರು : ಪ್ರಪಂಚದಲ್ಲಿ ಅತ್ಯಂತ ದೊಡ್ಡ ಸಾರ್ವತ್ರಿಕ ಚುನಾವಣೆಯದಂತಹ ಭಾರತದ ಲೋಕಸಭಾ ಚುನಾವಣೆಯ ಪರ್ವದಲ್ಲಿ ಪ್ರತಿಯೊಬ್ಬರು ಗರ್ವದಿಂದ ಭಾಗವಹಿಸಿ ಪ್ರಜಾಪ್ರಭುತ್ವವನ್ನು ಸದೃಢ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಕರೆ ನೀಡಿದರು. …

ಮೈಸೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಮತದಾನ ಮಾಡುವ ಜೊತೆಗೆ ಸುತ್ತಮುತ್ತಲಿನವರಿಗೂ ಮತದಾನ ಮಾಡುವಂತೆ ಪ್ರೇರೆಪಿಸಿ ಎಂದು ಮೈಸೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಟಿ.ಪ್ರದೀಪ್ ಅವರು ತಿಳಿಸಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆಯ …

ಮೈಸೂರು : ಪಕ್ಷ ಯಾವಾಗ ಪ್ಲಾನ್‌ ಮಾಡಿ ಹೇಳುತ್ತಾರೋ ಆಗ ಮಂಡ್ಯ ಪ್ರಚಾರಕ್ಕೆ ಹೋಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಷ್‌ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ಇನ್ನೂ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಪ್ರಚಾರಕ್ಕೆ ಹೋಗದಿರುವ ಬಗ್ಗೆ ಕೇಳಿದ …

ಮೈಸೂರು : ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಮೋದಿ ಕೈ ಬಲ ಪಡಿಸಲು ಬಿಜೆಪಿಗೆ ಮತ ನೀಡಿ ಎಂದು ಮೈಸೂರು-ಕೊಡಗು ಲೋಕಸಭಾ ಮೈತ್ರಿ ಅಭ್ಯರ್ಥಿ ಯದುವೀರ್‌ ಮನವಿ ಮಾಡಿದರು. ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭರ್ಜರಿ ಮತ ಪ್ರಚಾರ ನೆಡೆಸುವ ವೇಳೆ ಜಟ್ಟಿಹುಂಡಿ ಗ್ರಾಮದಲ್ಲಿ ಮಾತನಾಡಿದ …

Stay Connected​