mysuru kumaraswamy

ಕಂಸಾಳೆ ಕಲಾವಿದ ಮೈಸೂರು ಕುಮಾರಸ್ವಾಮಿ ನಿಧನ

ಮೈಸೂರು: ನಗರದ ಕಂಸಾಳೆ ಕಲಾವಿದ ಕುಮಾರಸ್ವಾಮಿ(73) ಸೋಮವಾರ ನಿಧನರಾದರು. ಇವರಿಗೆ ಪುತ್ರರಾದ ಕಂಸಾಳೆ ರವಿಚಂದ್ರ, ಮಹಾದೇವ, ಇಬ್ಬರು ಪುತ್ರಿಯರು ಇದ್ದಾರೆ. ಜ.26ರಂದು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಅಂತ್ಯ…

4 months ago