ತಿ.ನರಸೀಪುರ (ಮೈಸೂರು): ತಾಲ್ಲೂಕಿನ ಮುಸುವಿನಕೊಪ್ಪಲು ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಗುರುವಾರ ರಾತ್ರಿ ಎರಡು ಚಿರತೆಗಳು ಸೆರೆಯಾಗಿವೆ. ವಾರದ ಹಿಂದಷ್ಟೇ ಜಮೀನಿನಲ್ಲಿ ಮೇಯುತ್ತಿದ್ದ ಮೇಕೆ ಮೇಲೆ ದಾಳಿ ನಡೆಸಿದ್ದ ಚಿರತೆಯು ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆಯು ಬೋನು ಇರಿಸಿತ್ತು. …