ಮೈಸೂರಿನ ದೇವರಾಜ ಮಾರುಕಟ್ಟೆ ಮುಖ್ಯದ್ವಾರದ ಎಡಭಾಗದಲ್ಲಿ ಎರಡು ಟೀ ಅಂಗಡಿಗಳಿದ್ದು, ಇಲ್ಲಿ ಬೀಡಿ, ಸಿಗರೇಟು ಸೇದುವವರು ಹೊಗೆ ಬಿಡುವುದರಿಂದ ಮಾರುಕಟ್ಟೆಗೆ ಬರುವವರಿಗೆ ಅದರಲ್ಲೂ ಹೆಂಗಸರು ಮತ್ತು ಮಕ್ಕಳಿಗೆ ತೊಂದರೆಯಾಗುತ್ತಿದೆ. ಪಾನ್ ಮಸಾಲ ತಿಂದು ಎಲ್ಲೆಂದರಲ್ಲಿ ಉಗುಳುವುದರಿಂದ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದೆ. ಈ …

