ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರ ಕಸ್ಟಡಿಗೆ ನೀಡಲು ಕೋರ್ಟ್ ಮಂಗಳವಾರ ಆದೇಶಿಸಿದೆ. ಈ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರು, ಬೆಂಗಳೂರಿನಲ್ಲಿರುವ …