ನಂಜನಗೂಡು : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿಯಿಂದ ತಲೆ ಹೊರ ಹಾಕಿದ್ದು, ಎದುರಿಗೆ ಬಂದ ಲಾರಿಯೊಂದು ತಲೆಯನ್ನೇ ಜಜ್ಜಿಕೊಂಡು ಹೋಗಿರುವ ಘಟನೆ ಮೈಸೂರು-ಊಟಿ ರಸ್ತೆಯ ನಂಜನಗೂಡಿನ ಮುದ್ದಹಳ್ಳಿ ಬಳಿ ನಡೆದಿದೆ. ಶನಿವಾರ ಮಧ್ಯಾಹ್ನ ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ …