Mysore
29
clear sky

Social Media

ಗುರುವಾರ, 29 ಜನವರಿ 2026
Light
Dark

mysuru palace

Homemysuru palace

ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್‌ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದು, ಎನ್‌ಐಎ ತನಿಖೆಗೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಿಲಿಂಡರ್ ಬ್ಲಾಸ್ಟ್‌ನಲ್ಲಿ ಮೂರು ಅಮಾಯಕ ಜೀವಗಳು ಬಲಿಯಾಗಿರುವುದು ನೋವಿನ ಸಂಗತಿ. …

ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್‌ ಬ್ಲಾಸ್ಟ್‌ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ ಬೆನ್ನಲ್ಲೇ ಅಣ್ಣನೂ ಕೂಡ ಸಾವನ್ನಪ್ಪಿದ್ದಾರೆ. ಇದನ್ನು ಓದಿ: ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ …

ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಗುರುವಾರ ಸಂಜೆ ಅರಮನೆಯ ಮುಂಭಾಗದಲ್ಲಿ ಹೀಲಿಯಂ ಸಿಲಿಂಡರ್‌ ಸ್ಫೋಟ ನಡೆದಿತ್ತು. ಬಲೂನುಗಳನ್ನ ಮಾರುತ್ತಿದ್ದ ವ್ಯಕ್ತಿಯ ಸಿಲಿಂಡರ್ …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು ಓರ್ವ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಮನೆಯ ಜಯ ಮಾರ್ತಾಂಡ ದ್ವಾರದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಫುಟ್​​ಪಾತ್​​​ನಲ್ಲಿ ಹೀಲಿಯಂ …

ಮೈಸೂರು : ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೈಸೂರಿನ ಅರಮನೆ ಮುಂಭಾಗದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬೃಹತ್ ಗಾತ್ರದ ಮರ ಧರೆಗುರುಳಿದ ಘಟನೆ ನಡೆದಿದೆ. ಅರಮನೆ ಕಾಂಪೌಂಡ್‌ಗೆ ಹೊಂದಿಕೊಂಡಿರುವ ಕರ್ಜನ್ ಪಾರ್ಕ್ ಒಳಗಡೆ ಬೆಳೆಸಲಾಗಿದ್ದ ದೊಡ್ಡ ಮರ ಬಿದ್ದು …

ಮೈಸೂರು : ವನ್ಯಜೀವಿ -ಮಾನವ ಸಂಘರ್ಷ ನಿಯಂತ್ರಣದಲ್ಲಿ ಮಾವುತರು ಮತ್ತು ಕಾವಾಡಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ಅರಮನೆಯಲ್ಲಿಂದು ಜಂಬೂಸವಾರಿಯ ಪ್ರಧಾನ ಆಕರ್ಷಣೆಯಾದ ದಸರಾ ಆನೆಗಳ ನಿರ್ವಹಣೆಯ ಜವಾಬ್ದಾರಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಇಂದಿನಿಂದ ಯದುವಂಶದ ಖಾಸಗಿ ದರ್ಬಾರ್‌ ಆರಂಭವಾಗಿದೆ. ದರ್ಬಾರ್ ಹಾಲ್‌ನಲ್ಲಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಪಡೆಯರ್‌ ಅವರು ಪೂಜಾ ಕೈಂಕರ್ಯ ನೆರವೇರಿಸಿದ್ದು, ಗುಲಾಬಿ ಬಣ್ಣದ ರಾಜಪೋಷಾಕಿನಲ್ಲಿ ಕಂಗೊಳಿಸುತ್ತಿದ್ದಾರೆ. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಇಂದಿನಿಂದ ಯದುವಂಶದ ಖಾಸಗಿ ದರ್ಬಾರ್‌ ಆರಂಭವಾಗಲಿದೆ. ಇಂದಿನಿಂದ ಸೆಪ್ಟೆಂಬರ್.‌29ರವರೆಗೆ ಖಾಸಗಿ ದರ್ಬಾರ್‌ ಜರುಗಲಿದ್ದು, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ರತ್ನಖಚಿತ ಸಿಂಹಾಸನವೇರಿ ಖಾಸಗಿ ದರ್ಬಾರ್‌ …

ಮೈಸೂರು: ನವರಾತ್ರಿ ಆರಂಭಕ್ಕೆ ಕೇವಲ ಇನ್ನೆರಡು ದಿನ ಮಾತ್ರ ಬಾಕಿಯಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಭರದ ಸಿದ್ಧತೆ ನಡೆಸಲಾಗಿದೆ. ನವರಾತ್ರಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಅರಮನೆಯಲ್ಲಿ ದಸರಾ ಸಂಭ್ರಮ ಮೇಳೈಸಲಿದೆ. ಸೆಪ್ಟೆಂಬರ್.‌22ರಂದು ದಸರಾ ಉದ್ಘಾಟನೆಯ ದಿನದಂದು ಅರಮನೆಯಲ್ಲಿ …

drupadi marmu mysuru royal family

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಅರಮನೆಗೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌ ಅವರು, …

  • 1
  • 2
Stay Connected​
error: Content is protected !!