ಮೈಸೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10 ರಿಂದ ನಾಲ್ಕು ದಿನಗಳ ಕಾಲ ಸಂಜೆ 6 ರಿಂದ 10 ಗಂಟೆಯವರೆಗೆ ವರ್ಣರಂಜಿತ ವಿದ್ಯುತ್ ದೀಪಾಲಂಕಾರವನ್ನು ವಾರ್ತಾ ಮತ್ತು ಸಾರ್ವಜನಿಕ …
ಮೈಸೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10 ರಿಂದ ನಾಲ್ಕು ದಿನಗಳ ಕಾಲ ಸಂಜೆ 6 ರಿಂದ 10 ಗಂಟೆಯವರೆಗೆ ವರ್ಣರಂಜಿತ ವಿದ್ಯುತ್ ದೀಪಾಲಂಕಾರವನ್ನು ವಾರ್ತಾ ಮತ್ತು ಸಾರ್ವಜನಿಕ …
ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದು, ಎನ್‌ಐಎ ತನಿಖೆಗೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಿಲಿಂಡರ್ ಬ್ಲಾಸ್ಟ್‌ನಲ್ಲಿ ಮೂರು ಅಮಾಯಕ ಜೀವಗಳು ಬಲಿಯಾಗಿರುವುದು ನೋವಿನ ಸಂಗತಿ. …
ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ ಬೆನ್ನಲ್ಲೇ ಅಣ್ಣನೂ ಕೂಡ ಸಾವನ್ನಪ್ಪಿದ್ದಾರೆ. ಇದನ್ನು ಓದಿ: ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ …
ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಗುರುವಾರ ಸಂಜೆ ಅರಮನೆಯ ಮುಂಭಾಗದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟ ನಡೆದಿತ್ತು. ಬಲೂನುಗಳನ್ನ ಮಾರುತ್ತಿದ್ದ ವ್ಯಕ್ತಿಯ ಸಿಲಿಂಡರ್ …
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಮನೆಯ ಜಯ ಮಾರ್ತಾಂಡ ದ್ವಾರದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಫುಟ್ಪಾತ್ನಲ್ಲಿ ಹೀಲಿಯಂ …
ಮೈಸೂರು : ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೈಸೂರಿನ ಅರಮನೆ ಮುಂಭಾಗದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬೃಹತ್ ಗಾತ್ರದ ಮರ ಧರೆಗುರುಳಿದ ಘಟನೆ ನಡೆದಿದೆ. ಅರಮನೆ ಕಾಂಪೌಂಡ್‌ಗೆ ಹೊಂದಿಕೊಂಡಿರುವ ಕರ್ಜನ್ ಪಾರ್ಕ್ ಒಳಗಡೆ ಬೆಳೆಸಲಾಗಿದ್ದ ದೊಡ್ಡ ಮರ ಬಿದ್ದು …
ಮೈಸೂರು : ವನ್ಯಜೀವಿ -ಮಾನವ ಸಂಘರ್ಷ ನಿಯಂತ್ರಣದಲ್ಲಿ ಮಾವುತರು ಮತ್ತು ಕಾವಾಡಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ಅರಮನೆಯಲ್ಲಿಂದು ಜಂಬೂಸವಾರಿಯ ಪ್ರಧಾನ ಆಕರ್ಷಣೆಯಾದ ದಸರಾ ಆನೆಗಳ ನಿರ್ವಹಣೆಯ ಜವಾಬ್ದಾರಿ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಇಂದಿನಿಂದ ಯದುವಂಶದ ಖಾಸಗಿ ದರ್ಬಾರ್ ಆರಂಭವಾಗಿದೆ. ದರ್ಬಾರ್ ಹಾಲ್‌ನಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಪಡೆಯರ್ ಅವರು ಪೂಜಾ ಕೈಂಕರ್ಯ ನೆರವೇರಿಸಿದ್ದು, ಗುಲಾಬಿ ಬಣ್ಣದ ರಾಜಪೋಷಾಕಿನಲ್ಲಿ ಕಂಗೊಳಿಸುತ್ತಿದ್ದಾರೆ. …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಇಂದಿನಿಂದ ಯದುವಂಶದ ಖಾಸಗಿ ದರ್ಬಾರ್ ಆರಂಭವಾಗಲಿದೆ. ಇಂದಿನಿಂದ ಸೆಪ್ಟೆಂಬರ್.29ರವರೆಗೆ ಖಾಸಗಿ ದರ್ಬಾರ್ ಜರುಗಲಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ರತ್ನಖಚಿತ ಸಿಂಹಾಸನವೇರಿ ಖಾಸಗಿ ದರ್ಬಾರ್ …
ಮೈಸೂರು: ನವರಾತ್ರಿ ಆರಂಭಕ್ಕೆ ಕೇವಲ ಇನ್ನೆರಡು ದಿನ ಮಾತ್ರ ಬಾಕಿಯಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಭರದ ಸಿದ್ಧತೆ ನಡೆಸಲಾಗಿದೆ. ನವರಾತ್ರಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಅರಮನೆಯಲ್ಲಿ ದಸರಾ ಸಂಭ್ರಮ ಮೇಳೈಸಲಿದೆ. ಸೆಪ್ಟೆಂಬರ್.22ರಂದು ದಸರಾ ಉದ್ಘಾಟನೆಯ ದಿನದಂದು ಅರಮನೆಯಲ್ಲಿ …