Mysore
29
clear sky

Social Media

ಶನಿವಾರ, 31 ಜನವರಿ 2026
Light
Dark

Mysuru Police

HomeMysuru Police

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ ಎಚ್ಚೆತ್ತುಕೊಂಡಿರುವ ನಗರ ಪೊಲೀಸರು, ವಿವಿಧೆಡೆ ರಾಸಾಯನಿಕ ತಯಾರಿಕಾ ಘಟಕಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಈ ಹಿಂದೆ ಮಹಾರಾಷ್ಟ್ರ ಪೊಲೀಸರ ತಂಡ ಮೈಸೂರಿನಲ್ಲಿ …

ಬೆಂಗಳೂರು : ಮಾದಕ ವಸ್ತು ಜಾಲ ನಿಯಂತ್ರಣದಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಡ್ರಗ್ಸ್‌ಗೆ ಕಡಿವಾಣ ಹಾಕಿ, ಮಾದಕ ವಸ್ತು ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಂದಿನ ಅಧಿವೇಶದನಲ್ಲಿ ಹೊಸ ಕಾನೂನು ಜಾರಿಗೊಳಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ …

ಮೈಸೂರು : ಹೊಸದಿಲ್ಲಿಯ ಕೆಂಪುಕೋಟೆ ಬಳಿ ಕಾರುಗಳು ಸ್ಪೋಟಗೊಂಡು 8 ಮಂದಿ ಮೃತಪಟ್ಟಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಈ ಹಿನ್ನಲೆ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅದರಂತೆ ಮೈಸೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಘಟನೆಯ ವಿಚಾರ ತಿಳಿಯುತ್ತಿದ್ದಂತೆ ಎಚ್ಚೆತ್ತಿರುವ ನಗರ ಪೊಲೀಸ್ ಆಯುಕ್ತರಾದ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಬಂದೋಬಸ್ತ್‌ಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮೈಸೂರಿಗೆ ಆಗಮಿಸಿರುವ ಪೊಲೀಸರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಕೇವಲ ಎರಡು ದಿನ ಮಾತ್ರ ಬಾಕಿಯಿದೆ. …

drug

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಪತ್ತೆಯಾಗಿದ್ದ ಕೋಟ್ಯಾಂತರ ರೂ.ಮೌಲ್ಯದ ಎಂಡಿಎಂಎ (ಗಾಂಜಾ) ಮೂಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುವ ಮೈಸೂರು ಪೊಲೀಸರು, ಇಷ್ಡು ದೊಡ್ಡ ಪ್ರಮಾಣದ ಮಾದಕ ವಸ್ತು ನಗರ ತಲುಪಿದ್ದು ಹೇಗೆ ಎಂಬುದನ್ನು ಸಹ ಬಹಿರಂಗಪಡಿಸಿದ್ದಾರೆ. ಕಳೆದ ವಾರ ಕರ್ನಾಟಕ …

ಓದುಗರ ಪತ್ರ

ಮೈಸೂರಿನಲ್ಲಿ ‘ಮನೆ ಮನೆಗೆ ಪೊಲೀಸ್’ ವಿನೂತನಕಾರ್ಯಕ್ರಮವನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಪರಿಚಯಿಸಿರುವುದು ಒಳ್ಳೆಯ ಬೆಳವಣಿಗೆ. ಇದು ಜನರು ಹಾಗೂ ಪೊಲೀಸರ ನಡುವಣ ಅಂತರವನ್ನು ಕಡಿಮೆ ಮಾಡಲಿದೆ. ಜಾವಗಲ್ ಶ್ರೀನಾಥ್ ಅವರು ಜನರನ್ನು ಕೆಲಸದಿಂದ ಸಮಾಧಾನಪಡಿಸುವುದು ಕಷ್ಟವಿದೆ,ಪೊಲೀಸರು ಮನೆ ಮನೆಗೆ ಭೇಟಿ …

mysureu police

ಮೈಸೂರು: ಮೈಸೂರು ನಗರ ಪೊಲೀಸ್‌ ಇಲಾಖೆ ವತಿಯಿಂದ ಇಂದು ಮನೆ ಮನೆಗೆ ಪೊಲೀಸ್‌ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕೆಎಸ್‌ಓಯು ಘಟಿಕೋತ್ಸವ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಖ್ಯಾತ ಕ್ರಿಕೆಟಿಗ ಜಾವಗಲ್‌ ಶ್ರೀನಾಥ್‌ ಉದ್ಘಾಟನೆ ಮಾಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಾವಗಲ್‌ …

ಮೈಸೂರು: ರಾಜ್ಯದ ವಿವಿಧ ಕಡೆಗಳಿಗೆ ಇ–ಮೇಲ್‌ ಮೂಲಕ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ದೆಹಲಿ ಮೂಲದ ನಿಖಿಲ್‌ ಶರ್ಮಾನನ್ನು ಪೊಲೀಸರು ಭಾನುವಾರ ಬಂಧಿಸಿ, ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೇ.2ರಂದು ನಗರ ಪೊಲೀಸ್‌ ಕಮಿಷನರ್‌ ಕಚೇರಿಗೆ ನಗರದ ವಿವಿಧ ಸ್ಥಳಗಳಲ್ಲಿ …

ಮೈಸೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರದ ಮುನ್ನೆಚ್ಚರಿಕಾ ಕ್ರಮವಾಗಿ ಹಿರಿಯ ಮುಖಂಡಗಳೊಂದಿಗೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರ ನೇತೃತ್ವದಲ್ಲಿ ಶಾಂತಿ ಸಭೆಯನ್ನು ನಡೆಸಲಾಯಿತು. ನಗರದ ಪೊಲೀಸ್ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಮುಂಜಾಗ್ರತವಾಗಿ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಸೀಮಾ …

ಮೈಸೂರು: ನಗರದಲ್ಲಿ ಅಪರಾಧ ಕೃತ್ಯಗಳಿಗೆ ಹಾಗೂ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರದ ಪೊಲೀಸರು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಮನೆಗಳ್ಳತನ, ಸರಗಳ್ಳತನ, ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ವೇಳೆಗೆ …

  • 1
  • 2
Stay Connected​
error: Content is protected !!