ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ ನಗರ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ ಮಾಡಿದ್ದಾರೆ. ಈ ಸಂಬಂಧ ಗುರುವಾರ ತಮ್ಮ …
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ ನಗರ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ ಮಾಡಿದ್ದಾರೆ. ಈ ಸಂಬಂಧ ಗುರುವಾರ ತಮ್ಮ …
ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಮಗನ ಕಾಟವನ್ನು ಸಹಿಸಲಾರದೆ ತಾಯಿಯೇ ಆತನನ್ನು ಹತ್ಯೆಗೈದಿರುವ ವಿಷಯ ಬೆಳಕಿಗೆ ಬಂದಿದೆ. ಇದೀಗ ಮೃತ ವ್ಯಕ್ತಿಯ ತಾಯಿಯನ್ನು ವಜರ್‌ಬಾದ್ …
ಹುಣಸೂರು ; ತೋಟದ ಮನೆಯಲ್ಲಿ ಮಾದಕ ವಸ್ತು ವಶ ಪ್ರಕರಣ ಮೈಸೂರು : ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೋಟ್ಯಂತರ ರೂ.ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಒಂದು ತಂಡ ಬುಧವಾರ ಮುಂಬೈಗೆ ತೆರಳಿದೆ. ಹುಣಸೂರಿನ ರತ್ನಪುರಿ …
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ ಕಾರ್ಯಾಚರಣೆ ಮುಂದುವರೆದಿದ್ದು, 3.14 ಗ್ರಾಂ ಎಂಡಿಎಂಎ, 580 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಈ ಸಂಬಂದ ಐವರನ್ನು ಬಂಧಿಸಲಾಗಿದೆ. ನಗರದ …
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ ಎಂಬ ಕಾರ್ಯಕ್ರಮ ಜಾರಿ ಮಾಡಿದ್ದಾರೆ. ಇದರ ಅಡಿ ಪೊಲೀಸ್ ಇಲಾಖೆಯ 8277948080 ಎಂಬ ವಾಟ್ಸ್ ಆಪ್ ನಂಬರ್ ಕಾರ್ಯ …
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರ ಸಿಸಿಬಿ (ಸೆಂಟ್ರಲ್ ಕ್ರೈಮ್ ಬ್ರಾಂಚ್) ಪೊಲೀಸರು ನಿಯಂತ್ರಣದಲ್ಲಿ ವೈಫಲ್ಯ ತೋರಿದ್ದಾರೆ. ಇದರಿಂದ ಆಕ್ರೋಶಗೊಂಡ ಮೈಸೂರು ನಗರ ಪೊಲೀಸ್ ಕಮಿಷನರ್ …
ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದರು. ನಗರದಲ್ಲಿ ಡ್ರಗ್ಸ್ ತಯಾರಿಸುವ ಲ್ಯಾಬ್‌ನಲ್ಲಿ ಒಟ್ಟು 10 ಕೋಟಿ …
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ ಎಚ್ಚೆತ್ತುಕೊಂಡಿರುವ ನಗರ ಪೊಲೀಸರು, ವಿವಿಧೆಡೆ ರಾಸಾಯನಿಕ ತಯಾರಿಕಾ ಘಟಕಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಈ ಹಿಂದೆ ಮಹಾರಾಷ್ಟ್ರ ಪೊಲೀಸರ ತಂಡ ಮೈಸೂರಿನಲ್ಲಿ …
ಬೆಂಗಳೂರು : ಮಾದಕ ವಸ್ತು ಜಾಲ ನಿಯಂತ್ರಣದಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಡ್ರಗ್ಸ್‌ಗೆ ಕಡಿವಾಣ ಹಾಕಿ, ಮಾದಕ ವಸ್ತು ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಂದಿನ ಅಧಿವೇಶದನಲ್ಲಿ ಹೊಸ ಕಾನೂನು ಜಾರಿಗೊಳಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ …
ಮೈಸೂರು : ಹೊಸದಿಲ್ಲಿಯ ಕೆಂಪುಕೋಟೆ ಬಳಿ ಕಾರುಗಳು ಸ್ಪೋಟಗೊಂಡು 8 ಮಂದಿ ಮೃತಪಟ್ಟಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಈ ಹಿನ್ನಲೆ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅದರಂತೆ ಮೈಸೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಘಟನೆಯ ವಿಚಾರ ತಿಳಿಯುತ್ತಿದ್ದಂತೆ ಎಚ್ಚೆತ್ತಿರುವ ನಗರ ಪೊಲೀಸ್ ಆಯುಕ್ತರಾದ …